Menu

ಕೇಂದ್ರ ಸಚಿವರಿಗೆ ರಾಜ್ಯದ ಹಿತ ಬೇಕಿಲ್ಲವೇ ?

ರಾಜ್ಯದ ಪರವಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರವೊಂದನ್ನು ಬರೆದಾಗ ಇದಕ್ಕೆ ಪೂರಕವಾಗಿ, ಕೇಂದ್ರದ ಈ ನಾಲ್ವರು ಮಂತ್ರಿಗಳೂ ಸಂಬಂಧಿತ ಸಚಿವರ ಮೇಲೆ ಒತ್ತಡವನ್ನು ತಂದು ಸೂಕ್ತ ನೆರವು ಮತ್ತು ಅನುದಾನ ಬಿಡುಗಡೆಗಾಗಿ ಧ್ವನಿ ಎತ್ತುವುದು ಸರಿಯಾದ ನಡೆ. ಆದರೆ ಮೋದಿ ಮಂತ್ರಿಮಂಡಲದಲ್ಲಿ ಪ್ರಮುಖ ಸಚಿವರೂ ಆಗಿರುವ ಪ್ರಹ್ಲಾದ ಜೋಶಿ ಅವರೀಗ ರಾಜ್ಯದ ಪತ್ರಕ್ಕೆ ಕಿಡಿ ಕಾರಿರುವುದು ದುರದೃಷ್ಟಕರ. ರಾಜ್ಯದ ಅಹವಾಲುಗಳಿಗೆ ಕೇಂದ್ರ ಸರ್ಕಾರವು ತ್ವರಿತವಾಗಿ ಸ್ಪಂದಿಸುವುದಿಲ್ಲ. ಅಲ್ಲದೆ ರಾಜ್ಯದ ಕೆಲವೊಂದು

ರಾಜ್ಯ ಸರ್ಕಾರದ ನೀತಿ ಖಂಡಿಸಿ ನಾಳೆ ಪ್ರತಿಭಟನೆ: ಬಿವೈ ವಿಜಯೇಂದ್ರ

ಸಿಎಂ ಡಿಕೆ ಶಿವಕುಮಾ‌ರ್‌ ನೇತೃತ್ವದ  ಕರ್ನಾಟಕ ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಜುಲೈ 17 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ  ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿಯ ಮಾಜಿ, ಹಾಲಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ

ಬೆಂಗಳೂರಿನಲ್ಲಿ ಗರ್ಭಿಣಿಯ ಕೊಲೆಗೈದು ಪತಿ ಆತ್ಮಹತ್ಯೆ

ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯು ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರನ್ನು ಮನೋಜ್ (28) ಮತ್ತು ಸ್ವಪ್ನ (26) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದವರಾದ ಇವರು

ಅಕ್ರಮ ದಂಧೆಕೋರರ ಜೊತೆಗೆ ಪೊಲೀಸ್ ಪಾರ್ಟ್‌ನರ್‌ಶಿಪ್: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ ಜಿಲ್ಲೆಯಲ್ಲಿ ಡಗ್ಸ್ ಪೆಡ್ಲರಗಳು, ಒಸಿ ಆಡಿಸುವವರು, ಸಾರಾಯಿ ಮಾರುವವರ ಜೊತೆಗೆ ಪೊಲಿಸರ ಪಾರ್ಟನ್‌ಶಿಪ್ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು  ಗಡಿ ಪಾರಾದವರು, ಗೂಂಡಾ

ಅಕ್ರಮ ಸಂಬಂಧ: ದೇಗುಲಕ್ಕೆಂದು ಕರೆದೊಯ್ದು ಗಂಡನ ಕೊಲೆ ಮಾಡಿಸಿದ ಹೆಂಡತಿ

ವಿವಾಹೇತರ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಗಂಡನನ್ನು ದೇವಸ್ಥಾನಕ್ಕೆ ಕರೆದೊಯ್ದು, ಪರ್ಸ್ ಬೀಳಿಸುವ ನಾಟಕವಾಡಿ ಕೊಲೆಗಟುಕರ ಕೈಗೆ ಒಪ್ಪಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಲ್ಲಿ ಮಂಡಲದಲ್ಲಿ ನಡೆದಿದೆ. ತಮಿಳುನಾಡಿನ ಸುಳಗಿರಿ ನಿವಾಸಿ ರಮೇಶ್ ಕೊಲೆಯಾದವರು, ರಮೇಶ್ ಪತ್ನಿ ಹಾಸಿನಿ ಹಾಗೂ ಪ್ರಿಯಕರ

ಹಣದಾಸೆಗೆ ಸೆನೆಗಲ್‌ನಲ್ಲಿ ವೇಶ್ಯಾವಾಟಿಕೆಗೆ ಮಗಳ ಮಾರಿದ ಚಿಕ್ಕಮಗಳೂರು ದಂಪತಿ

ಚಿಕ್ಕಮಗಳೂರಿನ ಪೋಷಕರು ಹಣದಾಸೆಗೆ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ವೇಶ್ಯಾವಾಟಿಕೆಗೆ ಮಾರಾಟ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಂತ್ರಸ್ತೆ ನಂದಿತಾ ವೀಡಿಯೊ ಮೂಲಕ ಸಹಾಯ ಯಾಚಿಸಿದ ನಂತರ ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಆಕೆಯನ್ನು ರಕ್ಷಿಸಲಾಗಿದೆ. ಆಕೆಯ ಪೋಷಕರ ವಿರುದ್ಧ ಕಠಿಣ

ಪರಿಷತ್ ಸದಸ್ಯತ್ವ ರದ್ದು ಪ್ರಶ್ನಿಸಿ ಪ್ರಾಣೇಶ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ವಿಧಾನಪರಿಷತ್‌ ಸದಸ್ಯತ್ವ ರದ್ದು ಪ್ರಶ್ನಿಸಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರ ಸದಸ್ಯತ್ವ ರದ್ದುಪಡಿಸಲಾಗಿದೆ. ಇದನ್ನು ಪ್ರಶ್ನಿಸಿ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ

ಅಣ್ಣನ ಪ್ರೀತಿ ನಿರಾಕರಿಸಿದಳೆಂದು ಯುವತಿಯ ಕೊಂದ ತಮ್ಮ

ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ತಮ್ಮ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋಡಿಹಳ್ಳಿಯ ಹೆಚ್‌ಎಎಲ್ ರಸ್ತೆಯಲ್ಲಿ ನಡೆದಿದೆ. ಅಮೃತ ಕೊಲೆಯಾದ ಯುವತಿ. ಓಂ ಶಕ್ತಿ ಮಾಲೆ ಹಾಕುವ ವೇಳೆ ಎರಡು ಕುಟುಂಬಗಳು ಪರಿಚಿತರಾಗಿ ಧನುಷ್ ಮತ್ತು ಅಮೃತ ಆತ್ಮೀಯರಾಗಿ ಬಳಿಕ ಇಬ್ಬರು

ಶಾಲೆಯಲ್ಲಿ ಕುಸಿದು ಐದನೇ ತರಗತಿ ವಿದ್ಯಾರ್ಥಿ ಸಾವು

ಬೆಂಗಳೂರು ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಶಾಲೆಯಲ್ಲಿ 12 ವರ್ಷದ ಬಾಲಕನೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅರ್ಹಾನ್ ಪಾಷಾ (12) ಮೃತಪಟ್ಟ ವಿದ್ಯಾರ್ಥಿ. ನ್ಯೂ ಬ್ಲಾಸಮ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ. ತರಗತಿಯಲ್ಲಿದ್ದ

ಸಿಂಧನೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದುವರೆ ವರ್ಷದ ಮಗು ಬಲಿ

ರಾಯಚೂರಿನ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪ್‌ ಪ್ರದೇಶದಲ್ಲಿ ಆರೇಳು ಬೀದಿನಾಯಿಗಳು ಮನೆ ಮುಂದೆ ಆಟವಾಡುತ್ತಿದ್ದ  ಒಂದುವರೆ ವರ್ಷದ ಮಗುವಿನ ಮೇಲೆ ದಾಳಿ ಮಾಡಿವೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದೆ. ಅನಂ ನಾಯಿಗಳ ದಾಳಿಗೆ ಬಲಿಯಾದ