Menu

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆಯ ಹಾಗೂ ವಿಶೇಷ ಸಚಿವ ಸಂಪುಟಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕ ಅಗ್ರಿಟೆಕ್‌ ಮಿಷನ್ 2026 ಅಡಿ ಸ್ಯಾಟಲೈಟ್ ಮೂಲಕ ಹವಾಮಾನ ವಿಶ್ಲೇಷಣೆ ನಡೆಸಿ ಅದರ ಮಾಹಿತಿಯನ್ನು ರೈತರಿಗೆ ಒದಗಿಸುವ ಕೆಲಸ ಮಾಡಲಾಗುವುದು. ಇದರ

ಪೌರತ್ವ , ಎಸ್‌ಐಆರ್ ಹಾಗೂ ಸುಪ್ರೀಂಕೋರ್ಟ್

ದೇಶದ ಮತದಾರರಿಗೆ ಚುನಾವಣೆ ಆಯೋಗವು ನೀಡುವ ಗುರುತಿನ ಚೀಟಿ ಸರ್ಕಾರದ ಸೌಲತ್ತಗಳನ್ನು ಪಡೆಯಲು ಅಧಿಕೃತ ದಾಖಲೆಯಾದರೂ ಇದರ ಗೈರು ಹಾಜರಿಯಲ್ಲಿ ಭಾರತೀಯ ಪೌರತ್ವ ಖಾತರಿಪಡಿಸುವ ಇತರ ದಾಖಲೆಗಳ ಬಗ್ಗೆಯೂ ಸುಪ್ರೀಂಕೋರ್ಟ್ ಈಗ ನಿಖರ ಮಾರ್ಗಸೂಚಿ ರೂಪಿಸುವ ಅನಿವಾರ್ಯತೆ ಒದಗಿದೆ. ದೇಶದ ಕೆಲ

ನಾಳೆ ಹರದನಹಳ್ಳಿಯ ಮಾವಿನಕೆರೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅಂತ್ಯಕ್ರಿಯೆ

ಪದ್ಮನಾಭ ನಗರದ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿರುವ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರ ಪಾರ್ಥಿವ ಶರೀರವನ್ನು ಇಂದು ಭಾನುವಾರ ಮಧ್ಯಾಹ್ನದ ನಂತರ ಸ್ವಗ್ರಾಮ ಹಾಸನದ ಹರದನಳ್ಳಿಗೆ ಕೊಂಡೊಯ್ದು  ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕುಟುಂಬ ತಿಳಿಸಿದೆ.

ಪ್ರಧಾನಿ ಮಡದಿಯಾಗಿದ್ದಾಗಲೂ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚನ್ನಮ್ಮ: ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮಾತೃ ಸ್ವರೂಪಿಣಿ: ಸಿಎಂ ಡಿಕೆ ಶಿವಕುಮಾರ್‌ ಸಂತಾಪ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನ್ನವರ ಪಾರ್ಥಿವ ಶರೀರಕ್ಕೆ ಪದ್ಮನಾಭನಗರ ನಿವಾಸದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ  ಜತೆ ಶನಿವಾರ ರಾತ್ರಿ ಅಂತಿಮ ನಮನ ಸಲ್ಲಿಸಿದರು. ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಸೇರಿದಂತೆ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಿಧನರಾದರು. ಕೇಂದ್ರ ಸಚಿವ

5 ಸ್ವರಗಳು ಸೇರಿ ಒಂದು ಬ್ರ್ಯಾಂಡ್ ಆಗಿದ್ದು ಏರ್ಟೆಲ್ ಈ ಧ್ವನಿ!

ಜನರು ಕಣ್ಣು ಮುಚ್ಚಿಕೊಂಡೇ ಗುರುತಿಸಬಲ್ಲ ಬ್ರ್ಯಾಂಡ್ ಆಸ್ತಿಗಳು ಅತ್ಯಂತ ವಿರಳ. ಯಾವುದೇ ಲೋಗೋ ಇಲ್ಲ. ಯಾವುದೇ ಧ್ಯೇಯವಾಕ್ಯ ಇಲ್ಲ. ಯಾವುದೇ ಪ್ರಸಿದ್ಧ ವ್ಯಕ್ತಿ ಇಲ್ಲ. ಕೇವಲ ಐದು ಸ್ವರಗಳು ಮಾತ್ರ. ಅವುಗಳನ್ನು ಎಲ್ಲಿಯಾದರೂ ನುಡಿಸಿ — ಜನಸಂದಣಿಯ ವಿಮಾನ ನಿಲ್ದಾಣದಲ್ಲಿ, ನೆರೆಹೊರೆಯ

ಸಮುದ್ರದ ಮಡಿಲಲ್ಲಿ ಪ್ಲಾಸ್ಟಿಕ್ ವಿಷ: ಬಾರ್ನಕಲ್ಸ್‌ ಎಚ್ಚರಿಕೆ

ನಮ್ಮ ಕಣ್ಣಿಗೆ ಕಾಣದ ಅದೆಷ್ಟೋ ಅಪಾಯಗಳು ಸಾಗರದ ಆಳದಲ್ಲಿ ಅಡಗಿವೆ. ಕಡಲತೀರದ ಸೌಂದರ್ಯವನ್ನು ಸವಿಯುವ  ನಮಗೆ ಅಲ್ಲಿನ ಪುಟ್ಟ ಜೀವಿಗಳು ನೀಡುತ್ತಿರುವ ಭೀಕರ ಎಚ್ಚರಿಕೆ ಸದ್ದು ಮಾಡುತ್ತಿದೆ. ಅತಿ ಸ್ವಚ್ಛವೆಂದು ಹೆಸರಾದ ಗುಜರಾತ್‌ನ ಶಿವ್ರಾಜ್‌ಪುರ ಕಡಲತೀರದಲ್ಲಿ ಪತ್ತೆಯಾದ ಮೈಕ್ರೋಪ್ಲಾಸ್ಟಿಕ್ 39  ಪ್ರಮಾಣದ 

ಸ್ವಾತಂತ್ರ್ಯದಿನಾಚರಣೆ: ಕೆಂಪು ಕೋಟೆಗೆ ಒಂದು ತಿಂಗಳು ಪ್ರವಾಸಿಗರಿಗೆ ನಿರ್ಬಂಧ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಐತಿಹಾಸಿಕ ಕೆಂಪು ಕೋಟೆಯಲ್ಲಿ ಸಿದ್ಧತೆಗಳು ಬಿರುಸಾಗಿವೆ. ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಜುಲೈ 15 ರಿಂದ ಆಗಸ್ಟ್ 15, 2026 ರವರೆಗೆ ಕೆಂಪು ಕೋಟೆಯನ್ನು ಸಾರ್ವಜನಿಕ ಪ್ರವೇಶಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ

ಧಾರವಾಡ ಪಿಜಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಯಾದಗಿರಿಯ  ವಿದ್ಯಾರ್ಥಿ ಧಾರವಾಡದ  ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಪೊಲೀಸ್ ಕಾನ್ಸೆಬಲ್ ಹುದ್ದೆಯ ತಯಾರಿಗೆ ಬಂದಿದ್ದ 19 ವರ್ಷದ  ಮಹೇಶ ರಾಥೋಡ ವಿದ್ಯಾರ್ಥಿ ಜಯನಗರದ ಪಿ ಜಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು