Menu

ಹರ್ಮುಜ್‌ ತೆರೆಯುವಂತೆ ಟ್ರಂಪ್‌ ಬೆದರಿಕೆ: ನಷ್ಟ ತುಂಬಿ ಕೊಡಿ ಎಂದ ಇರಾನ್‌

ಇಸ್ರೇಲ್‌- ಅಮೆರಿಕ ಮಾಡಿರುವ ದಾಳಿಗಳಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದಲ್ಲಿ ಹರ್ಮುಜ್‌ ಜಲಸಂಧಿ ತೆರೆಯುವ ಮಾತೇ ಇಲ್ಲ ಎಂದು ಇರಾನ್ ಹೊಸ  ಷರತ್ತುಗಳನ್ನು ಅಮೆರಿಕದ ಮುಂದಿಟ್ಟಿದೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲವಾದಲ್ಲಿ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ನೀಡಿರುವ ಎಚ್ಚರಿಕೆಗೆ ಇರಾನ್‌ ಹೀಗೆ ತಿರುಗೇಟು ನೀಡುವ ಮೂಲಕ ತಾನು ಯುದ್ಧದಿಂದ ಹಿಂದೆ ಸರಿಯಲು ಸಿದ್ಧವಿಲ್ಲ ಎಂಬ ಸಂದೇಶ ನೀಡಿದೆ. ಭಾನುವಾರ ಅಮೆರಿಕ ಅಧ್ಯಕ್ಷ

ಕಾರಜೋಳ, ಚರಂತಿಮಠ ಅಕ್ರಮದ ಜೋಡೆತ್ತು: ತಿಮ್ಮಾಪೂರ

ಬಿಜೆಪಿ ಸಂಸದ ಗೋವಿಂದ ಕಾರಜೋಳ ಹಾಗೂ ಅಭ್ಯರ್ಥಿ ವೀರಣ್ಣ ಚರಂತಿಮಠ ಇಬ್ಬರು ಜೋಡೆತ್ತಿನ ರೀತಿ ಅಕ್ರಮ ಕೆಲಸ ಮಾಡುವ ಮೂಲಕ ಬಾಗಲಕೋಟೆ ಅಭಿವೃದ್ಧಿಗೆ ಮಾರಕವಾಗಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಆರೋಪಿಸಿದರು. ಬಾಗಲಕೋಟೆಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2012ರಲ್ಲಿ

ಕಮಲ ವಿಕಾಸಕ್ಕೆ ಕ್ಷೇತ್ರ ಮರು ವಿಂಗಡಣೆ ಅಸ್ತ್ರ

ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಮತ್ತು ಅಮಿತ್ ಷಾ ದಕ್ಷಿಣದಿಂದ ಬಿಜೆಪಿಯೇ ಸಿಂಗಲ್ ಪಾರ್ಟಿಯಾಗಿ ಒಟ್ಟು ೧೨೬ಕ್ಕೂ ಅಧಿಕ ಸೀಟುಗಳು ಸಂಪಾದಿಸಬೇಕೆಂದು ಇನ್ನಿಲ್ಲದ ಕಸರತ್ತು ಮಾಡಿದ್ದು ರಾಜಕೀಯ ಕಟು ಸತ್ಯ ಎಲ್ಲಿಯವರೆಗೆ ದಕ್ಷಿಣದಲ್ಲಿ ದ್ರಾವಿಡ ಪಕ್ಷಗಳ ರಾಜಕೀಯ ಬಲ ಅತಿ ಬಲಿಷ್ಠವಾಗಿರುವುದೋ

ಇರಾನ್‌-ಇಸ್ರೇಲ್‌ ಸಂಘರ್ಷ: ಔಷಧಿಗಳ ಬೆಲೆ ಏರಿಕೆ ಆತಂಕ

ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳು ಉದ್ವಿಗ್ನಗೊಂಡಿದ್ದು, ನಾನಾ ದೇಶಗಳಿಗೆ ಇಂಧನ, ಎಲ್‌ಪಿಜಿ ಪೂರೈಕೆ ವ್ಯತ್ಯಗೊಂಡು ಹಲವು ರೀತಿಯ ಸಮಸ್ಯೆಗಳನ್ನು ಹುಟ್ಟು ಹಾಕಿದೆ. ಈ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ತಯಾರಿಕೆಗೆ ಅಗತ್ಯವಿರುವ ಕಚ್ಚಾವಸ್ತುಗಳ ಪೂರೈಕೆಯಲ್ಲಿ

“ಹಿಂದುಳಿದ ವರ್ಗಗಳ ನಾಯಕನೆಂದು  ಹೇಳುತ್ತ ತಿರುಗುವ ಸಿದ್ದರಾಮಯ್ಯರಿಂದ ನಿಗಮಗಳ ಅನುದಾನಗಳಿಗೆ ಕತ್ತರಿ”

ಹಿಂದುಳಿದ ಜಾತಿಗಳು ಹಾಗೂ ಪರಿಶಿಷ್ಟ ಜಾತಿಗಳ ನಿಗಮಗಳಿಗೆ ಅನುದಾನ ಕಡಿತ ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಚುನಾವಣೆಯ ಸಮಯದಲ್ಲಿ ಹಿಂದುಳಿದ ವರ್ಗಗಳು ಹಾಗೂ ದಲಿತ ಮುಖಂಡರ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ  ಕಿಡಿ

ಚಿಕ್ಕಬಳ್ಳಾಪುರದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಬಾಲಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಸ್ಥಳದಲ್ಲೇ ಅಸು ನೀಗಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ

ಇಂಧನ, ಅನಿಲ ಕೊರತೆ: ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ ಎಂದ ಡಿಕೆ ಶಿವಕುಮಾರ್‌

ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ

ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ: ಆರ್‌ ಅಶೋಕ

ಕೇಂದ್ರ ಸರ್ಕಾರ ನೀಡುವ ಅನ್ನಭಾಗ್ಯದ ಅಕ್ಕಿಯನ್ನು ಕದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನರಾಮಯ್ಯ ಆಗಿದ್ದಾರೆ. ಕೇಂದ್ರದ ಯೋಜನೆಯನ್ನು ತನ್ನದೇ ಯೋಜನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ  ದೂರಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ

ಬೆಂಗಳೂರಿನಿಂದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಬೆಂಗಳೂರು ನಗರದ ನಾನಾ ಕಡೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಕಾರ್ಯಾಚರಣೆ ತೀವ್ರಗೊಂಡಿದ್ದು, 272 ಅಕ್ರಮ ಬಾಂಗ್ಲಾ ವಲಸಿಗರನ್ನು  ಗಡಿಪಾರು ಮಾಡಲಾಗಿದೆ. ಗಹಡಿಪಾರುಗೊಂಡವರಲ್ಲಿ 178 ಪುರುಷರು, 94 ಮಹಿಳೆಯರು ಮತ್ತು 12 ಮಕ್ಕಳು ಸೇರಿದ್ದಾರೆ. ಸಿಸಿಬಿ ಪೊಲೀಸರು

ಶಿಲಾಯುಗಕ್ಕೆ ಇರಾನ್‌ ಎಂದ ಟ್ರಂಪ್‌: ಆಕ್ರಮಣಕಾರರ ಪಾಲಿಗೆ ಇರಾನ್‌ ಮಸಣವೆಂದ ಆರ್ಮಿ ಚೀಫ್‌

ಇರಾನ್ ಅನ್ನು ಮರಳಿ ನಾವು ‘ಶಿಲಾಯುಗ’ಕ್ಕೆ ತಳ್ಳುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್‌ ನೀಡಿರುವ ಹೇಳಿಕೆಗೆ ಇರಾನ್‌ ಸೇನಾ ಮುಖ್ಯಸ್ಥ ಅಲಿ ಜಹಾನ್‌ಶಾಹಿ ಅಮೆರಿಕಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಟ್ರಂಪ್‌ ನೀಡಿದ ಈ ಹೇಳಿಕೆ ಬಗ್ಗೆ ಚೀನಾ ಕೂಡ ವಿರೋಧ ವ್ಯಕ್ತಪಡಿಸಿದೆ. ಟ್ರಂಪ್‌