ಸಿಜೆಪಿ ಪ್ರತಿಭಟನೆಗೆ ಸಾಥ್: ನಟ ಇಮ್ರಾನ್ ಖಾನ್ಗೆ ಮುಂಬೈ ಪೊಲೀಸ್ ‘ಭಾರತ ತೊರೆಯಲು’ ನೋಟಿಸ್!
ಉದಯಕಾಲ ನ್ಯೂಸ್, ಮುಂಬೈ: ಬಾಲಿವುಡ್ನ ಖ್ಯಾತ ನಟ, ಆಮಿರ್ ಖಾನ್ ಅವರ ಸೋದರಳಿಯ ಇಮ್ರಾನ್ ಖಾನ್ (Imran Khan) ಕಾನೂನು ತೊಡಕಿಗೆ ಸಿಲುಕಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧ ಮುಂಬೈನಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಪಾಲ್ಗೊಂಡಿದ್ದ ಕಾರಣಕ್ಕಾಗಿ ಮುಂಬೈ ಪೊಲೀಸರು (Mumbai Police) ನಟನಿಗೆ ಗಂಭೀರ ನೋಟಿಸ್ ಜಾರಿಗೊಳಿಸಿದ್ದು, ಅಕ್ಟೋಬರ್ 28ರೊಳಗೆ ಭಾರತವನ್ನು ತೊರೆಯುವಂತೆ (Leave India Notice) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಮೆರಿಕದ ಪೌರತ್ವ ಹೊಂದಿರುವ ಇಮ್ರಾನ್ ಖಾನ್,
ಟೆಕಿ ಗಿರೀಶ್ ಹತ್ಯೆ ಪ್ರಕರಣ: ರಿಂಗ್ ರೋಡ್ ಶುಭಾ ಕ್ಷಮಾದಾನ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಸಖತ್ ಸದ್ದು ಮಾಡಿ, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಹುಚರ್ಚಿತ ‘ರಿಂಗ್ ರೋಡ್ ಶುಭಾ’ (Ring Road Shubha Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮಹತ್ವದ ಬೆಳವಣಿಗೆ ನಡೆದಿದೆ. ಭಾವಿ ಪತಿಯನ್ನು ಹತ್ಯೆಗೈದ ಪ್ರಕರಣದಲ್ಲಿ ಜೀವಾವಧಿ
ಲಡಾಖ್ಗೆ ರೂ. 3,350 ಕೋಟಿ ಕಾಮಗಾರಿಗಳ ಭರ್ಜರಿ ಕೊಡುಗೆ: ಐದು ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ
ಉದಯಕಾಲ ನ್ಯೂಸ್, ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್ನ ಸರ್ವೋಮುಖ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಲಡಾಖ್ಗೆ ಒಟ್ಟು ರೂ. 3,350 ಕೋಟಿ ಮೌಲ್ಯದ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮಾಧ್ಯಮದ ಮೂಲಕ
ಸಿಬಿಐ ಬಲೆಗೆ ಬಿದ್ದ ಭ್ರಷ್ಟರು: ಪುಣೆ, ದೇಶದ ವಿವಿಧೆಡೆ ದಾಳಿ, 2.23 ಕೋಟಿ ರೂ. ನಗದು ವಶ!
ಉದಯಕಾಲ ನ್ಯೂಸ್, ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ಅಧಿಕಾರಿಗಳು ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದು, ಆರೋಪಿಗಳಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಭರ್ಜರಿ ಶೋಧ ನಡೆಸಿದ್ದಾರೆ. ಪುಣೆ, ಮೈಸೂರು, ಬೆಂಗಳೂರು ಹಾಗೂ ದೆಹಲಿ ಸೇರಿದಂತೆ
ಎರಡು ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ ಯುವಕನ ಭೀಕರ ಹತ್ಯೆ!
ಉದಯಕಾಲ ನ್ಯೂಸ್, ದಾವಣಗೆರೆ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡು ಹೊರಬಂದಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ಹೊನ್ನಾಳಿ ಪಟ್ಟಣದ
ಬಂಡೀಪುರದಲ್ಲಿ ಉರುಳಿಗೆ ಸಿಲುಕಿ ಹುಲಿ ಬಲಿ, ಕಾಡಾನೆಯ ದಂತ ನಾಪತ್ತೆ!
ಉದಯಕಾಲ ನ್ಯೂಸ್, ಚಾಮರಾಜನಗರ: ದೇಶದ ಅತ್ಯಂತ ಜನಪ್ರಿಯ ಹಾಗೂ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾಗಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿಗಳ ಸುರಕ್ಷತೆಗೆ ದೊಡ್ಡ ಆಘಾತ ಎದುರಾಗಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ವನ್ಯಜೀವಿ ವಲಯದಲ್ಲಿ ಕಳ್ಳಬೇಟೆಗಾರರ ಕೃತ್ಯದಿಂದಾಗಿ ಉರುಳಿಗೆ ಸಿಲುಕಿ
ಬೆಂಗಳೂರಲ್ಲಿ ಬೃಹತ್ ಮಾದಕ ದಂಧೆ: ಕೇವಲ 6 ತಿಂಗಳಲ್ಲಿ ಬರೋಬ್ಬರಿ 230 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ!
ಉದಯಕಾಲ ನ್ಯೂಸ್, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಈಗ ದೇಶದ ಪ್ರಮುಖ ಐಟಿ-ಬಿಟಿ ರಾಜಧಾನಿಯಾಗಿ ಗುರುತಿಸಿಕೊಂಡಷ್ಟೇ ವೇಗವಾಗಿ, ಮಾದಕ ದಂಧೆಯ (Drug Menace) ಅಡ್ಡೆಯಾಗುತ್ತಿರುವ ಗಂಭೀರ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. ನಗರದಲ್ಲಿ ಮಾದಕ ಪದಾರ್ಥಗಳ ಹಾವಳಿಯನ್ನು ಮಟ್ಟಹಾಕಲು ಪೊಲೀಸರು ಹಗಲಿರುಳು
ಸ್ವಯಂ e-KYC ಮಾಡಲು ‘ಅನ್ನಸೇವೆ’ ಮೊಬೈಲ್ ಆ್ಯಪ್ ಇಂದಿನಿಂದ ರಾಜ್ಯಾದ್ಯಂತ ಲಭ್ಯ: ಸಚಿವ ರಿಜ್ವಾನ್ ಅರ್ಷದ್
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದ ಅನ್ನಭಾಗ್ಯ ಸೇರಿದಂತೆ ವಿವಿಧ ಸಾರ್ವಜನಿಕ ವಿತರಣಾ ಯೋಜನೆಗಳ (PDS) ಫಲಾನುಭವಿಗಳು ಯಾವುದೇ ಅಲೆದಾಟವಿಲ್ಲದೆ ಸ್ವತಃ ತಮ್ಮ ಮೊಬೈಲ್ ಮೂಲಕವೇ e-KYC (Know Your Customer) ಮಾಡಿಕೊಳ್ಳಲು ಅನುಕೂಲವಾಗುವಂತೆ ಅಭಿವೃದ್ಧಿಪಡಿಸಿರುವ ‘ಅನ್ನ ಸೇವೆ’ (Anna Seve) ಮೊಬೈಲ್
ವರದಕ್ಷಿಣೆ ಪಿಡುಗಿಗೆ ಕುಟುಂಬ ನಾಶ: ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆ!
ಉದಯಕಾಲ ನ್ಯೂಸ್, ಬಳ್ಳಾರಿ: ಗಂಡನ ಕಡೆಯವರಿಂದ ನಿರಂತರವಾಗಿ ಸಿಕ್ಕ ವರದಕ್ಷಿಣೆ ಕಿರುಕುಳ ತಾಳಲಾರದೆ ನೊಂದ ತಾಯಿಯೊಬ್ಬಳು, ತನ್ನ ಕಂದಮ್ಮಗಳಾದ ಇಬ್ಬರು ಮಕ್ಕಳನ್ನು ಒಂದೇ ವೇಲ್ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಹೃದಯ
ಬೆಂಗಳೂರಿಗೆ ಸೀಮಿತವಾಗದೆ ಇತರೆ ಜಿಲ್ಲೆಗಳಲ್ಲೂ ಹೂಡಿಕೆ ಮಾಡಿ: ಝೆಕ್ ಉದ್ಯಮಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ
ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕವು ಹಲವು ಒಪ್ಪಂದಗಳ ಮೂಲಕ ಝೆಕ್ ಗಣರಾಜ್ಯದ ದೀರ್ಘಾವಧಿಯ ವಿಶ್ವಾಸಾರ್ಹ ಪಾಲುದಾರನಾಗಿ ಹೊರಹೊಮ್ಮಲಿದೆ. ಝೆಕ್ ಕಂಪನಿಗಳು ಬರೀ ರಾಜಧಾನಿ ಬೆಂಗಳೂರಿಗೆ ಮಾತ್ರ ತಮ್ಮ ವ್ಯಾಪಾರವನ್ನು ಸೀಮಿತಗೊಳಿಸದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಹೂಡಿಕೆ ಮಾಡಬೇಕು ಎಂದು




