Menu

ಪೋಕ್ಸೋ: ಖಾಸಗಿ ಆಸ್ಪತ್ರೆಗಳಿಗೆ ಮಾರ್ಗಸೂಚಿ

ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಪೋಕ್ಸೋ ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು. ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಬೇಕು. ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು. ತನಿಖಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು. ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ

ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ ಸಿದ್ದರಾಮಯ್ಯ

ಸಿಎಂ ಸ್ಥಾನದ ಬಗ್ಗೆ  ಈಗಾಗಲೇ  ಸ್ಪಷ್ಟವಾಗಿ ತಿಳಿಸಿದ್ದು, ಬಿಜೆಪಿಯವರು ಇದರ ಬಗ್ಗೆ ಮಾತನಾಡಲು  ನಮ್ಮ ಹೈಕಮಾಂಡ್ ಅಲ್ಲ.  ರಾಹುಲ್ ಗಾಂಧಿ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯಲ್ಲಿ

ಬಳ್ಳಾರಿಯ ನವ ವಿವಾಹಿತ ಜೋಡಿ ಅಪಘಾತಕ್ಕೆ ಬಲಿ

ಮದುವೆಯಾಗಿ ಒಂದು ತಿಂಗಳಷ್ಟೇ ಆಗಿದ್ದ ಬಳ್ಳಾರಿಯ ನವಜೋಡಿಯೊಂದು ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳು ಮದುವೆಯಾಗಿದ್ದರು.

ಕುಕ್‌ನ ಕೊಲೆಗೈದು ಶವ ಕಾರಲ್ಲಿಟ್ಟುಕೊಂಡು ಸುತ್ತಾಡಿದ ಕೆಫೆ ಮಾಲೀಕ ಅರೆಸ್ಟ್‌

ಶಿವಮೊಗ್ಗದ ಸಾಗರ ಪಟ್ಟಣದ ಕೆಫೆಯೊಂದರ ಮಾಲೀಕ ಇಮ್ರಾನ್‌ ಎಂಬಾತ ಕುಕ್‌ ಟಿಂಕೂ ಶರ್ಮಾ ಎಂಬ ಯುವಕನನ್ನು ಸ್ನೂಕರ್ ಸ್ಟಿಕ್‌ನಿಂದ ಕೊಲೆ ಮಾಡಿ ಶವವನ್ನುಕಾರಿನಲ್ಲಿ ಇಟ್ಟುಕೊಂಡು ಇಡೀ ದಿನ ಊರು ಸುತ್ತಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಹಣಕಾಸಿನ ಸಣ್ಣ ವಿವಾದದಿಂದ ಆರಂಭವಾದ

ದಾರಿಗಾಗಿ ಜಗಳ: ಮಹಿಳೆಯ ಬಟ್ಟೆ ಕಳಚಿ ಹಲ್ಲೆಗೆ ಯತ್ನ

ಹಾಸನದ ಬೇಲೂರು ತಾಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ

ಬಿಜೆಪಿ, ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣ ಇಲ್ಲವೇ: ಡಿಕೆ ಶಿವಕುಮಾರ್‌

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಿವಶಂಕರಪ್ಪ ಅವರು ಹಾಗೂ ಅವರ ಮಗ ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದಾರೆ. ಇದು ಎಲ್ಲಾ ಪಕ್ಷಗಳಲ್ಲಿ ಇದೆ. ಯಡಿಯೂರಪ್ಪ, ಅವರ ಇಬ್ಬರು ಮಕ್ಕಳು ರಾಜಕೀಯದಲ್ಲಿ ಇಲ್ಲವೇ,  ಜನತಾ ದಳದಲ್ಲಿ ಒಂದೇ ಕುಟುಂಬದ ಐದಾರು ಜನ ಇಲ್ಲವೇ

ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್‌

ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ

ಯುದ್ಧ ವಿಚಾರದಲ್ಲಿ ಕ್ಷಣಕ್ಕೊಂದು ಮಾತು ಬೇಡ: ಟ್ರಂಪ್‌ಗೆ ಫ್ರೆಂಚ್‌ ಅಧ್ಯಕ್ಷ ಮ್ಯಾಕ್ರನ್ ವಾರ್ನ್‌

ಮಧ್ಯಪ್ರಾಚ್ಯ ಸಂಘರ್ಷ ವಿಚಾರದಲ್ಲಿ ಕ್ಷಣಕ್ಕೊಂದು ಮಾತು ಆಡುವ ಮೂಲಕ ಗೊಂದಲ ಸೃಷ್ಟಿಸಬೇಡಿ. ನೀವು ಗಂಭೀರವಾಗಿರಿ, ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬೇಡಿ. ನಿತ್ಯವೂ ಇಂತಹ ಹೇಳಿಕೆಗಳನ್ನು ನೀಡುವ ಬದಲು ಪರಿಸ್ಥಿತಿ ತಿಳಿಗೊಳಿಸಿ

ಸೈಬರ್ ವಂಚಕಿಯ ಪ್ರೀತಿ, ಮದುವೆ ಮಾತು ನಂಬಿ ಟೆಕ್ಕಿ ಕಳೆದುಕೊಂಡಿದ್ದು 18 ಲಕ್ಷ ರೂ.

ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವ ಆಸೆ ಹುಟ್ಟಿಸಿದ ಸೈಬರ್ ವಂಚಕಿ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 18 ಲಕ್ಷ ರೂಪಾಯಿ ವಂಚಿಸಿದ್ದಾಳೆ. ನಗರದ ನ್ಯೂ ತಿಪ್ಪಸಂದ್ರದಲ್ಲಿ ನೆಲೆಸಿರುವ 29 ವರ್ಷದ ಟೆಕ್ಕಿ ಪ್ರೀತಿಯ ಹೆಸರಲ್ಲಿ ಹಣ ಕಳೆದುಕೊಂಡ ಬಳಿಕ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು

ಹಿಂದಿ ಭಾಷಾ ಬಳಕೆ ಹಾಗೂ ದ್ರಾವಿಡ ರಾಜ್ಯಗಳು

ಭಾಷೆಗಳ ಕಲಿಕೆ ವಿಚಾರದಲ್ಲಿ ತೀರಾ ಮಡಿವಂತಿಕೆ, ಬಿಗಿಪಟ್ಟು ಏಕೆ ? ಅಂದಿನ ಕಾಮರಾಜ್, ರಾಜಾಜಿ, ರಾಮಚಂದ್ರನ್ ನಿಂದ ಹಿಡಿದು ಇಂದಿನ ಸ್ಟಾಲಿನ್,ಪಿಣರಾಯ್ ಮತ್ತು ಸಿದ್ದರಾಮಯ್ಯ ವರೆಗೆ ಹಿಂದೀ ಭಾಷೆಗೆ ವಿರೋಧ ವ್ಯಕ್ತವಾಗುತ್ತಲೆ ಇದೆ. ಇದರಿಂದ ಆಗುವ ಲಾಭವಾದರೂ ಏನು ? ಹಿಂದೀ