Wednesday, October 28, 2026
Menu

ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸಿಎಂ ಶಿವಕುಮಾರ್: ಆರ್‌ ಅಶೋಕ

ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸಿಎಂ ಡಿಕೆ  ಶಿವಕುಮಾರ್ ಅವರೇ, ತಮಿಳುನಾಡಿಗೆ ಕಾವೇರಿ ನೀರು ಧಾರೆ ಎರೆಯುತ್ತಿರುವ ನಿಮ್ಮ ನಾಡದ್ರೋಹಿ @INCKarnataka ಸರ್ಕಾರಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ನಮ್ಮ ಅನ್ನದಾತರು ನಡುನೀರಿನಲ್ಲಿ ನಿಂತು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶದ ಕಣ್ಣೀರು ಹಾಕುತ್ತಿದ್ದಾರೆ. ರಾಜ್ಯದಲ್ಲಿ ಮಳೆ ಇಲ್ಲದೆ ಕೆರೆಗಳು ಒಣಗುತ್ತಿವೆ, ನಾಲೆಗಳು ಬತ್ತುತ್ತಿವೆ, ರೈತರ ಜಮೀನುಗಳು

ಮಗು ಬೇಡವೆಂದು ಗರ್ಭಿಣಿ ಪತ್ನಿಯ ಕೊಲೆಗೆ ಯತ್ನ

ಮಗು ಬೇಡವೆಂದು ಎಂಟು ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ವ್ಯಕ್ತಿಯನ್ನು ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿರುವುದರಿಂದ ಆಕೆ

ಚೀನಾ ಶೂ ಕಾರ್ಖಾನೆಯಲ್ಲಿ ಅಗ್ನಿ ದುರಂತ: 28ಕಾರ್ಮಿಕರ ಸಾವು, ಹಲವರು ನಾಪತ್ತೆ

ಚೀನಾದ ಜಿಂಜಿಯಾಂಗ್‌ನಲ್ಲಿ ಇರುವ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿದ್ದು, ದುರಂತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಾರ್ಖಾನೆಯಿಂದ ಮುಗಿಲಲೆತ್ತರ ದಟ್ಟ ಹೊಗೆ ಆವರಿಸಿಕೊಂಡು ಕಟ್ಟಡದ ಮೇಲ್ಚಾವಣಿಯಲ್ಲಿ ಕೆಲವರು ಸಿಲುಕಿಕೊಂಡಿರುವುದು ವೀಡಿಯೊಗಳಲ್ಲಿ ಕಂಡುಬಂದಿದೆ. ಬೆಂಕಿ

ಅಯೋಧ್ಯೆ ರಾಮನ ಹಣ ಹದ್ದು ಶೇರ್‌ ಮಾರ್ಕೆಟ್‌ನಲ್ಲೂ ಹೂಡಿಕೆ

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದ ಆರೋಪಿಗಳು ನಾನಾ ಬಗೆಯ ಆಸ್ತಿಗಳಲ್ಲಿ ಹೂಡಿಕೆ ಮಾಡಿರುವ ಜೊತೆಗೆ ಕದ್ದ ಹಣದ ಒಂದು ಭಾಗವನ್ನು ಷೇರು ಮಾರುಕಟ್ಟೆ ಹಾಗೂ ಇತರ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹಣದ ಮೂಲ ಮರೆಮಾಚುವ

ಕಳ್ಳನೋಟು ದಂಧೆ: ತುಮಕೂರಿನಲ್ಲಿ ಆರು ಆರೋಪಿಗಳ ಬಂಧನ

ತುಮಕೂರಿನ ಚಿಕ್ಕನಾಯಕನಹಳ್ಳಿ ಪೊಲೀಸರು ರಾಜ್ಯವ್ಯಾಪಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟಿನ ಜಾಲವನ್ನು ಭೇದಿಸಿ, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ

ಕುಡಿಯುವ ನೀರು: ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ.

ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ  ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ

ಅನ್ನ ಭಾಗ್ಯ ಅಕ್ಕಿಯನ್ನು ಅಯೋಧ್ಯೆಯ ಮಂತ್ರಾಕ್ಷತೆಯೆಂದು ಹಂಚಿದ ಬಿಜೆಪಿ: ಸಿಎಂ ಡಿಕೆ ಶಿವಕುಮಾರ್‌

ರಾಮ ನಮ್ಮ ಬಳಿ ಇಲ್ಲವೇ? ಎಲ್ಲಾ ಧರ್ಮದವರು ನಮ್ಮಲ್ಲಿದ್ದಾರೆ. ನಾವು ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇವೆ. ಬಿಜೆಪಿಯವರು ಮನೆ ಮನೆಗೆ ಮಂತ್ರಾಕ್ಷತೆ ಹಂಚಿದರು. ಈ ಅಕ್ಷತೆ ಅಯೋಧ್ಯೆಯ ರಾಮಮಂದಿರದಿಂದ ಬಂದಿದ್ದು ಎಂದು ಹೇಳಿದರು. ಅದರ ಬಗ್ಗೆ ಕೂಲಂಕುಶವಾಗಿ ವಿಚಾರಿಸಿದಾಗ. ನಾವು ಕೊಟ್ಟಂತಹ

ಯುದ್ಧ ಯಾರಿಗೂ ಬೇಕಿಲ್ಲ, ಟ್ರಂಪ್‌ಗೆ ಮಾತ್ರ ಯುದ್ಧ ಸಂಭ್ರಮ

ಟ್ರಂಪ್ ಗೊಂದಲಕಾರಿ ಮತ್ತು ಅಸ್ಥಿರ ನೀತಿ ಮತ್ತು ಹೇಳಿಕೆಗಳೇ ಇಂದು ಮತ್ತೆ ಇರಾನ್ ಅನ್ನು ಕೆರಳಿಸಿದೆ. ಮಲಗಿರುವವರೂ ರೋಷದಿಂದ ಎದ್ದು ಕುಳಿತುಕೊಳ್ಳುವ ರೀತಿಯಲ್ಲಿ ಟ್ರಂಪ್ ಹೇಳಿಕೆ ನೀಡುತ್ತಿದ್ದು ಇದು ಶಾಂತಿ ಮಾತುಕತೆ ಮತ್ತು ಶಾಂತಿ ಸ್ಥಾಪನೆಗೆ ನೇರ ಅಡ್ಡಿಯಾಗಿ ತೊಡಕಾಗಿ ಪರಿಣಮಿಸಿದೆ.

ಶಿಕ್ಷಕಿ ಬೈದಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಬಾಲಕಿ ಆತ್ಮಹತ್ಯೆ

ಶಿಕ್ಷಕಿ ಬೈದಿದ್ದಕ್ಕೆ ನೊಂದ ಆನೇಕಲ್‌ನ ಮರಸೂರು ಸರ್ಕಾರಿ ಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮೊದಲು ಬಾಲಕಿ ಡೆತ್‌ನೋಟ್‌ ಬರೆದಿಟ್ಟಿದ್ದು, ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲೆಯಲ್ಲಿ ನಡೆದ ಘಟನೆ ತನಗೆ ಬಹಳ

ಲೋಕಾಯುಕ್ತ ವಿರುದ್ಧ ಅವಹೇಳನಕಾರಿ ಕಾಮೆಂಟ್‌: ಆರೋಪಿ ವೈದ್ಯರಿಬ್ಬರ ವಿರುದ್ಧ ಪ್ರಕರಣ

ಲೋಕಾಯುಕ್ತ ಸಂಸ್ಥೆ ಹಾಗೂ ಉಪ ಲೋಕಾಯುಕ್ತರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದ ಆರೋಪದಡಿ ಇಬ್ಬರು ವೈದ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. ವಿಜಯಪುರ ಆದರ್ಶ ನಗರ ನಿವಾಸಿ ಡಾ. ಅಮಿತ್ ಪುಂಡಲೀಕ್ ಕಾಳೆ ಹಾಗೂ ಬೀದರ್