ಗರ್ಭಧಾರಣೆಗೆ ಯೋಚಿಸುತ್ತಿರುವ ಪ್ರತಿಯೊಬ್ಬ ದಂಪತಿ ತಿಳಿಯಲೇಬೇಕಾದ ಮಾಹಿತಿ
ಭಾರತದಲ್ಲಿ ಅನೇಕ ಮಂದಿ ಒಂದು ಹೊಸ ಸವಾಲು ಎದುರಿಸುವ ಹಂತದಲ್ಲಿದ್ದಾರೆ. ಅದೇನೆಂದರೆ ಹ್ಯೂಮನ್ ಪ್ಯಾಪಿಲೋಮವೈರಸ್ (ಹೆಚ್‌ಪಿವಿ) ಸೋಂಕು. ಬಹಳಷ್ಟು ಮಂದಿ ಈ ಸೋಂಕು ಹೊಂದುವ ಅಪಾಯ ಎದುರಿಸುತ್ತಿದ್ದಾರೆ. ಹೆಚ್ಚಿನ ಪ್ರಕರಣಗಳು ಪತ್ತೆಯಾಗದೆ ಅಥವಾ ಚಿಕಿತ್ಸೆ ಪಡೆಯದ ಹಂತದಲ್ಲಿವೆ. ಅಂದಾಜಿನ ಪ್ರಕಾರ, 15 ವರ್ಷ ಮತ್ತು ಹೆಚ್ಚಿನ ವಯಸ್ಸಿನ 2.4 ಕೋಟಿ ಮಹಿಳೆಯರು ಹೆಚ್‌ಪಿವಿ ಸೋಂಕನ್ನು ಹೊಂದಿದ್ದಾರೆ. ಲಭ್ಯವಿರುವ ಮಾಹಿತಿ ಪ್ರಕಾರ, ಅಷ್ಟೇ ಸಂಖ್ಯೆಯ ಅಥವಾ ಅದಕ್ಕಿಂತ ಹೆಚ್ಚಿನ ಪುರುಷರು ಕೂಡ
ಬೆಂಗಳೂರಿನಲ್ಲಿ ಏಪ್ರಿಲ್ 1 ರಿಂದ ನೀರಿನ ದರ ಶೇ.3 ಹೆಚ್ಚಳ
ಬೆಂಗಳೂರು ನಾಗರಿಕರಿಗೆ ಜಲಮಂಡಳಿ ನೀರಿನ ದರವನ್ನು ಶೇ ಮೂರರಷ್ಟು ಏರಿಸುವ ಮೂಲಕ ಬರೆ ಎಳೆದಿದೆ. ಮೂರು ತಿಂಗಳಿಗೊಮ್ಮೆ ಜಲಮಂಡಳಿ ದರ ಪರಿಷ್ಕರಣೆ ಮಾಡುತ್ತಿದ್ದು, ವಾರ್ಷಿಕ ಶೇ ೧೨ ದರ ಏರಿಕೆಯಾಗಿದೆ. ಏಪ್ರಿಲ್ 1 ರಿಂದ ನೀರಿನ ದರ ಶೇ.3 ರಷ್ಟು ಏರಿಕೆ
ಬಳ್ಳಾರಿಯಲ್ಲಿ ಉಗ್ರರ ನಂಟು ಹೊಂದಿದ್ದ ವ್ಯಕ್ತಿ ಅರೆಸ್ಟ್
ಉಗ್ರ ಸಿದ್ಧಾಂತಗಳನ್ನು ಆನ್‌ಲೈನ್ ಮೂಲಕ ಪ್ರಚಾರ ಮಾಡುತ್ತಿದ್ದಾನೆಂಬ ಗಂಭೀರ ಆರೋಪದ ಮೇಲೆ ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರ ವಿಶೇಷ ತಂಡವು ಬಳ್ಳಾರಿ ನಗರದಲ್ಲಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಧಿತನನ್ನು ನಗರದ ಕೌಲ್ ಬಜಾರ್ ಪ್ರದೇಶದ ಅಬ್ದುಲ್ ಕಲಾಂ ಬೀದಿಯ ನಿವಾಸಿ ಅಬ್ದುಲ್
ಮುಡಾ ಹಗರಣ: ಸಿಎಂ ಮತ್ತು ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಜನಪ್ರತಿನಿಧಿಗಳ
ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ಬಿಜೆಪಿಯವರೂ ಪ್ರಶ್ನಿಸಬೇಕು: ಸಿಎಂ
2026-27ನೇ ಬಜೆಟ್ ಬಗ್ಗೆ ಮಾತನಾಡಿದ ವಿರೋಧಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ, ಟೀಕೆಗಳನ್ನು, ಸ್ವಾಗತವನ್ನು ಅಭಿನಂದಿಸುತ್ತೇನೆ. ಸರ್ಕಾರ ನೀಡುತ್ತಿರುವ ಅಂಕಿಅಂಶಗಳು ನಿಖರ ಮತ್ತು ವಾಸ್ತವವಾಗಿದೆ. ಜಿಎಸ್ ಟಿ ಪರಿಹಾರ ಹಾಗೂ ಕೇಂದ್ರ ಅನುದಾನ ಕೇಂದ್ರದಿಂದ ಅನುದಾನ ಬಂದಿಲ್ಲ. ಇವೆಲ್ಲದ್ದರಿಂದ ಬಜೆಟ್
ಕಲಬುರಗಿಯಲ್ಲಿ ಪತ್ನಿಯ ಕೊಲೆಗೈದು ಶವದ ಮೇಲೆ ಕಾರು ಹರಿಸಿ ವಿಕೃತಿ
ಕಲಬುರಗಿಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಶೈಲಾ (28) ಕೊಲೆಯಾದ ಮಹಿಳೆ. ಆರೋಪಿ ಪತಿ ಅಕ್ಷಯ್ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು ಬಳೂರಗಿ ಗ್ರಾಮದ
ತರಗತಿಯಲ್ಲಿ ಚಾಕೊಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್‌ಗೆ ಚಪ್ಪಲಿ ಸೇವೆ
ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಪ್ರೊಫೆಸರ್‌ವೊಬ್ಬ ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ನೀಡಿ ಪ್ರಪ್ರೋಸ್ ಮಾಡಿದ್ದು. ವಿದ್ಯಾರ್ಥಿನಿಯಿಂದ ಚಪ್ಪಲಿ ಸೇವೆ ಸ್ವೀಕರಿಸಿರುವ ಘಟನೆ ನಡೆದಿದೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್ ಅಬ್ದುಲ್ ಪ್ರಪೋಸ್
10 ಕೋಟಿ ರೂ. ಭ್ರಷ್ಟಾಚಾರ: ಕೊಪ್ಪಳ ನಗರಸಭೆ ಜೆಇ ಅಮಾನತು
ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ ವೇಳೆ 10 ಕೋಟಿ ರೂ. ಭ್ರಷ್ಟಾಚಾರ ಬಯಲಿಗೆ ಬಂದ ಹಿನ್ನೆಲೆ ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. 2023-24 ಹಾಗೂ 24-25ನೇ ಸಾಲಿನ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10
ಪ್ರಿಯಕರನ ಜೊತೆ ಸೇರಿ ತಾಯಿಯ ಕೊಲೆಗೈದು ಮನೆಯಲ್ಲೇ ಹೂತು ಹಾಕಿದ ಮಗಳು
ಹೈದರಾಬಾದ್‌ನಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಒಂದು ವರ್ಷದ ಹಿಂದೆ ಮಗಳೇ ತಾಯಿಯನ್ನು ಕೊಂದು ಶವವನ್ನು ಮನೆಯಲ್ಲೇ ಹೂತು ಹಾಕಿರುವ ಪ್ರಕರಣ ಬಹಿರಂಗಗೊಂಡಿದೆ. ತಾಯಿಯ ದ್ವಿಚಕ್ರವಾಹನವನ್ನು ಮಾರುವುದಕ್ಕೆ ಯತ್ನಿಸಿದಾಗ ಹೈದರಾಬಾದ್‌ನ ಜವಾಹರನಗರದಲ್ಲಿ ನಡೆದ ಭಯಾನಕ ಕೃತ್ಯ ಬಯಲಾಗಿದೆ. ಮಗಳು ಪ್ರಿಯಕರನೊಂದಿಗೆ ಸೇರಿ ತಾಯಿಯನ್ನು
ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್, ದರ ಶೇ ನೂರರಷ್ಟು ಏರಿಕೆ
ಬೆಂಗಳೂರಿನ ರಸ್ತೆಗಳಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸುವ ಚಾಳಿ ಹೊಂದಿರುವವರು ಇನ್ನು ಮುಂದೆ ಹತ್ತು ಬಾರಿ ಯೋಚಿಸಲೇಬೇಕಿದೆ. ಏಕೆಂದರೆ ಸ್ಥಗಿತಗೊಂಡಿದ್ದ ಟೋಯಿಂಗ್ ಮತ್ತೆ ಚಾಲ್ತಿಗೆ ಬರುತ್ತಿದ್ದು, ದರ ಶೇ ನೂರರಷ್ಟು ಏರಿಕೆಯಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಟೋಯಿಂಗ್ ದರಗಳನ್ನು ಅಧಿಕೃತಗೊಳಿಸಿದ್ದು, ವಾಹನ ಸವಾರರನ್ನು




