ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ಸಂಸದರು ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಿ: ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಕಬ್ಬು ಬೆಳೆಗಾರರು ಆತಂಕದಲ್ಲಿದ್ದಾರೆ. ಅವರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕೂಡಲೇ ಪರಿಹರಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಟುವಾಗಿ ಆಗ್ರಹಿಸಿದ್ದಾರೆ. ಕಬ್ಬು ಬೆಳೆಗಾರರು ವಿವಿಧ ಬೇಡಿಕೆಗಳನ್ನು ಈಡೇರಿಸಿಕೊಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ಜವಾಬ್ದಾರಿಯ ಬಗ್ಗೆ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಹೋರಾಟ
ಪೈಲಟ್ ತಪ್ಪು, ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಆತಂಕ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!
ಉದಯಕಾಲ ನ್ಯೂಸ್, ನವದೆಹಲಿ: ಜರ್ಮನಿಯ ಫ್ರಾಂಕ್ಫರ್ಟ್ನಿಂದ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ಏಕಾಏಕಿ ಅಪಹರಣದ (Hijack) ಆತಂಕ ಎದುರಾದ ಘಟನೆ ನಡೆದಿದೆ. ವಿಮಾನದಿಂದ ‘ಸ್ಕ್ವಾಕ್-7500’ ಎಚ್ಚರಿಕೆ ಸಂದೇಶ ರವಾನೆಯಾಗಿದ್ದರಿಂದ ಕೂಡಲೇ ಎಚ್ಚೆತ್ತ ಭದ್ರತಾ ಪಡೆಗಳು, ಜೈಪುರ ವಿಮಾನ
ಸ್ಟಿಂಗ್ ಆಪರೇಷನ್ ಮಾಡಿದವರನ್ನು ಬಲಿ ಹಾಕಬೇಕು: ಸಚಿವ ಎಂ.ಬಿ. ಪಾಟೀಲ್ ಆಕ್ರೋಶ
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ (Sting Operation) ವಿಚಾರಕ್ಕೆ ಸಂಬಂಧಿಸಿದಂತೆ ಕಟು ಶಬ್ದಗಳಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಎಂ.ಬಿ. ಪಾಟೀಲ್ (MB Patil), “ಸ್ಟಿಂಗ್ ಆಪರೇಷನ್ ಯಾರೇ ಮಾಡಿರಲಿ, ಅದು ದೊಡ್ಡ ತಪ್ಪು.
ʻಜಂತರ್ ಮಂತರ್ ಮರಳಿ ಪಡೆಯುತ್ತೇವೆʼ: ಕಾಕ್ರೋಚ್ ಜನತಾ ಪಕ್ಷದ ನಾಯಕರ ಬಂಧನ ಹೇಡಿತನದ ಕೃತ್ಯ ಎಂದ ರಾಹುಲ್ ಗಾಂಧಿ
ಉದಯಕಾಲ ನ್ಯೂಸ್, ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿ ತ್ರಿವರ್ಣ ಧ್ವಜ ಹಾರಿಸಿದ್ದಕ್ಕಾಗಿ ‘ಕಾಕ್ರೋಚ್ ಜನತಾ ಪಕ್ಷ’ದ (CJP) ನಾಯಕರನ್ನು ಜೈಲಿಗೆ ಕಳುಹಿಸಿರುವುದು ಕೇಂದ್ರ ಸರ್ಕಾರದ ಹೇಡಿತನದ ಕೃತ್ಯ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ
ರಾಜ್ಯದಲ್ಲಿ ಮತ್ತೆ 9 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಒಟ್ಟು ಸಂಖ್ಯೆ 226ಕ್ಕೆ ಏರಿಕೆ – ಡಿಸಿಎಂ ಡಾ. ಜಿ. ಪರಮೇಶ್ವರ್
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ತೀವ್ರ ಮುಂಗಾರು ವೈಫಲ್ಯದಿಂದ ಎದುರಾಗಿರುವ ಬರದ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ತಾಳುತ್ತಿದ್ದು, ಸರ್ಕಾರದ ಮಟ್ಟದಲ್ಲಿ ಪರಿಹಾರ ಕಾರ್ಯಗಳು ಚುರುಕುಗೊಂಡಿವೆ. ಇದರ ನಡುವೆ ರಾಜ್ಯದಲ್ಲಿ ಮತ್ತೆ 9 ಹೊಸ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದ್ದು,
ಗೃಹೋಪಯೋಗಿ ವಸ್ತುಗಳ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ
ಉದಯಕಾಲ ನ್ಯೂಸ್, ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಟಿವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮಷೀನ್ ಅಸೆಂಬ್ಲಿ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿ
ರೈಲ್ವೆ ಯಾರ್ಡ್ನಲ್ಲಿ ಭೀಕರ ಅಗ್ನಿ ಅವಘಡ: ಮೂರು ರೈಲು ಬೋಗಿಗಳು ಬೆಂಕಿಗೆ ಆಹುತಿ
ಉದಯಕಾಲ ನ್ಯೂಸ್, ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ರಾಜಾನುಕುಂಟೆ ರೈಲ್ವೆ ಯಾರ್ಡ್ನಲ್ಲಿ ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಹಠಾತ್ ಬೆಂಕಿ ತಗುಲಿರುವ ಆತಂಕಕಾರಿ ಘಟನೆ ನಡೆದಿದೆ. ಬೆಳಗ್ಗೆ ಸುಮಾರು 10:30ರ ವೇಳೆಗೆ ಯಾರ್ಡ್ನಲ್ಲಿ ನಿಲ್ಲಿಸಲಾಗಿದ್ದ ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್
ಹಾಸನ ಬಳಿಕ ಕೋಲಾರದಲ್ಲಿಯೂ ಅಧಿಕಾರಿಗಳ ಗುದ್ದಾಟ: ಅರಣ್ಯ ಒತ್ತುವರಿ ತೆರವು ವಿಚಾರದಲ್ಲಿ ಜಟಾಪಟಿ
ಉದಯಕಾಲ ನ್ಯೂಸ್, ಕೋಲಾರ: ಹಾಸನದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನಡುವಿನ ಜಟಾಪಟಿಯ ಬೆನ್ನಲ್ಲೇ, ಈಗ ಕೋಲಾರ ಜಿಲ್ಲೆಯಲ್ಲಿ ಐಎಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗಗೊಂಡಿದೆ. ಅರಣ್ಯ ಇಲಾಖೆ ಒತ್ತುವರಿ ತೆರವು ವಿಚಾರದಲ್ಲಿ ಉಂಟಾಗಿರುವ ಗಂಭೀರ ಭಿನ್ನಾಭಿಪ್ರಾಯ
ನಾಲಿಗೆ ಬಿಗಿ ಹಿಡಿದು ಮಾತಾಡಿ: ಹೆಚ್ಡಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್!
ಉದಯಕಾಲ ನ್ಯೂಸ್, ಬೆಂಗಳೂರು: ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಕಾಂಗ್ರೆಸ್ಸಿಗರೇ ಮುಗಿಸೋದಕ್ಕೆ ಹೊರಟಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡುವುದನ್ನು ಕಲಿಯಿರಿ” ಎಂದು ಎಚ್ಚರಿಕೆ
ಕೆಪಿಎಸ್ಸಿ ಹಗರಣ: ಎಸ್ಐಟಿ ಮುಖ್ಯಸ್ಥ ಅಲೋಕ್ ಕುಮಾರ್ ಹಾಗೂ ದಿವ್ಯಾ ಗೋಪಿನಾಥ್ ಬದಲಾವಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಉದಯಕಾಲ ನ್ಯೂಸ್, ನವದೆಹಲಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ತನಿಖೆ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾದ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ಅಲೋಕ್




