Wednesday, October 28, 2026
Menu

ಬರ ನಿರ್ವಹಣೆಗೆ ಯುದ್ಧೋಪಾದಿ ಮುನ್ನೆಚ್ಚರಿಕೆ ಮತ್ತು ಪರಿಹಾರಕ್ಕೆ ಆರ್‌ ಅಶೋಕ ಆಗ್ರಹ

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್‌ ಅಶೋಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ಬಿತ್ತನೆ ಕಾರ್ಯಗಳು ಹಿನ್ನಡೆ ಕಂಡಿದ್ದು, ಬೆಳೆಗಳು ಒಣಗುವ ಭೀತಿ ಎದುರಾಗಿದೆ. ಜಲಾಶಯಗಳ ನೀರಿನ ಮಟ್ಟವೂ ನಿರಂತರವಾಗಿ

ಕ್ವಾರಿ ದುರಂತ: ಅಧಿಕೃತ ವರದಿ ಬಂದ ಬಳಿಕ ಕ್ರಮವೆಂದ ಸಿಎಂ ಡಿ ಕೆ ಶಿವಕುಮಾರ್

ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ಉಗಾಂಡಾದಲ್ಲಿ ವಿಜಯನಗರದ ಮಹಿಳೆ ಆತ್ಮಹತ್ಯೆ: ಮೃತದೇಹ ತರಿಸಲು ನೆರವಾದ ಸಿರಿಗೆರೆ ಶ್ರೀ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕನ್ನನಾಯಕನಕಟ್ಟೆ ಗ್ರಾಮದ ಮಹಿಳೆ ಉಗಾಂಡಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಂದು ಎಚ್. ಅಜ್ಜೋಳ (22) ಆತ್ಮಹತ್ಯೆ ಮಾಡಿಕೊಂಡವರು. ಬಿಂದು ಮತ್ತು ಚಂದ್ರಶೇಖರ್ ಪ್ರೀತಿಸಿ 2025ರ ಜೂನ್ 7 ರಂದು ಮದುವೆಯಾಗಿದ್ದರು. ಬಳಿಕ ಉಗಾಂಡದ ಖಾಸಗಿ

ಭೂಸ್ವಾಧೀನ ವಿರೋಧಿಸಿದರೆ ಸರ್ಕಾರದಿಂದ ಲಾಠಿ ಏಟು ಗ್ಯಾರೆಂಟಿ: ಆರ್‌ ಅಶೋಕ

ಕರ್ನಾಟಕದಲ್ಲಿ ಈ ಲಜ್ಜೆಗೆಟ್ಟ @INCKarnataka ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನ್ನದಾತನಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ರೈತರ ಹೊಟ್ಟೆಗೆ ಹೊಡೆದು, ಅವರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವ ಈ ದರಿದ್ರ ಸರ್ಕಾರ, ತನ್ನ ಅನ್ಯಾಯವನ್ನು ಪ್ರಶ್ನಿಸಿದ ಅಮಾಯಕ ರೈತರು ಹಾಗೂ ಮಹಿಳಾ ಹೋರಾಟಗಾರರ ಮೇಲೆ

ಸಾರಿಗೆ ನೌಕರರ ಮೂಲವೇತನದಲ್ಲಿ ಶೇ 12.5 ಹೆಚ್ಚಳ

ಸಾರಿಗೆ ಕಾರ್ಮಿಕರ ಬೇಡಿಕೆಯನ್ನು ಈಡೇರಿಸಿರುವ ರಾಜ್ಯ ಸರ್ಕಾರವು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದಲೇ ಸಾರಿಗೆ ನೌಕರರ ಮೂಲ ವೇತನದಲ್ಲಿ ಹೆಚ್ಚಳವಾಗಲಿದ್ದು, 1.05 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನಿಗಮಗಳ ನೌಕರರ ಮೂಲ ವೇತನ

ಐವಿಎಫ್, ಸರೊಗಸಿ ಚಿಕಿತ್ಸಾ ಕೇಂದ್ರಗಳಿಗೆ ಹೊಸ ನಿಯಮ

ಸಂತಾನೋತ್ಪತ್ತಿ ತಂತ್ರಜ್ಞಾನ ಹಾಗೂ ಐವಿಎಫ್ ಕೇಂದ್ರ, ವೀರ್ಯ ಬ್ಯಾಂಕುಗಳು ಪ್ರತಿ ಐದು ವರ್ಷಗಳಿಗೊಮ್ಮೆ ಹಾಗೂ ಸರೊಗಸಿ ಚಿಕಿತ್ಸಾ ಕೇಂದ್ರಗಳು ಪ್ರತಿ ಮೂರು ವರ್ಷಗಳಿಗೊಮ್ಮೆ ತಮ್ಮ ಪರವಾನಗಿ ಅಥವಾ ನೋಂದಣಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ನವೀಕರಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ.

ಕೊಲೆ ಕೇಸ್‌ ಸಾಕ್ಷಿಗೆ ಧಮ್ಕಿ ಹಾಕಿದ ದರ್ಶನ್‌ ಫ್ಯಾನ್ಸ್‌ ಅರೆಸ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದಡಿ ಆರೋಪಿ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೇಸ್‌ನ 49ನೇ ಸಾಕ್ಷಿ ಸಂದೀಪ್ ಎಂಬವರಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಲಾಗಿದೆ ಎಂದು ಸಾಕ್ಷಿದಾರ ನ್ಯಾಯಾಲಯದ

ತಾವರೆಕೆರೆ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರ ಸಾವು

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾವೇರಿ ಕ್ರಷರ್​​ನಲ್ಲಿ ಈ ದುರಂತ ಸಂಭವಿಸಿದ್ದು, ಬಂಡೆ ಕೆಳಗೆ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.  ಬೆಳಗ್ಗೆ

ಕೇಸ್‌ ಕೆದಕಿದ್ರೆ ನಿಮ್‌ ದೊಡ್ಡ ಮಗನೂ ಬೀದಿ ಹೆಣ: ಶಾಸಕ ಲಮಾಣಿ ಬೆದರಿಕೆ?

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರು ಜೀವಬೆದರಿಕೆ ಆರೋಪ ಮಾಡಿದ್ದಾರೆ. ಪ್ರಕರಣ ಕೆದಕಿದರೆ ನಿಮ್ಮ ದೊಡ್ಡ ಮಗ ಕೂಡ ಬೀದಿ ಹೆಣವಾಗ್ತಾನೆ ಎಂದು ಶಾಸಕ ಚಂದ್ರು

ಜಾಗ ಪಡೆದು ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದೆ ಕುಳಿತವರ ವಿರುದ್ಧ ಏನು ಕ್ರಮ: ಸಿಎಂ

ಹರಾಜಿನ ಮೂಲಕ ಜಾಗ ಪಡೆದು ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದೆ ಜಾಗ ಇಟ್ಟುಕೊಂಡು ಕುಳಿತವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌,  ಹರಾಜು ನಡೆದು ಎಷ್ಟು ಕನಿಷ್ಠ ಅವಧಿಯೊಳಗೆ ಗಣಿಗಾರಿಕೆ ಆರಂಭಿಸಬೇಕು ಎನ್ನುವ ಬಗ್ಗೆ ವೈಜ್ಞಾನಿಕ