Menu

ಶಿವಮೊಗ್ಗ ಸಿಂಹಧಾಮದಲ್ಲಿ ನೀರಾನೆ ದಾಳಿಗೆ ಡಾಕ್ಟರ್‌ ಬಲಿ

ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ  ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟವರು. ಡಾ. ಸಮೀಕ್ಷಾ  ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ  ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಆವರಣದ ಒಳಗೆ ಹೋದಾಗ, ನೀರಾನೆ ಹಠಾತ್ತಾಗಿ ಅವರ

ಅಮೆರಿಕದ F-35 Fighter Jet ಹೊಡೆದುರಳಿಸಿದ ಇರಾನ್‌?

ಇರಾನ್‌- ಇಸ್ತೇಲ್‌ ಯುದ್ಧದಲ್ಲಿ ಅಮೆರಿಕ ಸೇನಾ ಕಾರ್ಯಾಚರಣೆ ಆರಂಭಗೊಂಡ ಬಳಿಕ ಇರಾನ್‌ ಕೂಡ ಎದಿರೇಟು ನೀಡುತ್ತ ಅಮೆರಿಕವನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಅಮೆರಿಕದ ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್‌ ದಾಳಿ ಮಾಡಿದೆ ಎಂದು ವರದಿಯಾಗಿದೆ. ಇರಾನ್ ಮೇಲೆ

ಉಪಚುನಾವಣೆ: ಹೈಕಮಾಂಡ್ ತೀರ್ಮಾನದಂತೆ ಬಿ ಫಾರಂ ವಿತರಣೆ ಅಂದ್ರು ಡಿಸಿಎಂ

ಉಪ ಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕು ಹಾಗೂ ಪಕ್ಷದ ಹಿತದೃಷ್ಟಿಯಿಂದ ನಾನು ಹಾಗೂ ಮುಖ್ಯಮಂತ್ರಿಯವರು ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಆ ಪ್ರಕಾರ ಬಿ ಫಾರಂ ವಿತರಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ನೋಟಿಫಿಕೇಷನ್‌ಗೆ ಕಾನೂನು ತೊಡಕಿಲ್ಲ: ಡಿಕೆ ಶಿವಕುಮಾರ್‌

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ

ಇರಾಕ್‌ನಲ್ಲಿರುವ ಯುಎಸ್‌ ಸೇನಾ ನೆಲೆಗಳಿಗೆ ಡ್ರೋನ್‌ ದಾಳಿ

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಆತ್ಮಹತ್ಯಾ ಡ್ರೋನ್‌ಗಳು ದಾಳಿ ಮಾಡಿವೆ ಎಂದು ಇರಾನ್‌ನ ಮಾಧ್ಯಮ ವರದಿ ಮಾಡಿದೆ.‌ ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯಲ್ಲಿ ಸ್ಫೋಟಗಳು ನಡೆದಿವೆ. ಉತ್ತರ ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಆತ್ಮಹತ್ಯಾ ಡ್ರೋನ್‌ಗಳು ದಾಳಿ ಮಾಡಿದ್ದರಿಂದ

ಬೆಂಗಳೂರಲ್ಲಿ ಬೆಳ್ಳಿ ಕಳವು, ರಾಜಸ್ಥಾನದಲ್ಲಿ ಮಾರಾಟ, ಉಜ್ಜೈನಿಯಲ್ಲಿ ಪೂಜೆ ಬಳಿಕ ಪೊಲೀಸ್‌ ಅತಿಥಿಗಳಾದ ಜೂಜು ವ್ಯಸನಿಗಳು

ಆನ್‌ಲೈನ್ ಜೂಜು ವ್ಯಸನಿಗಳಾಗಿದ್ದ ಯುವಕರಿಬ್ಬರು ಕೆಲಸ ಮಾಡುತ್ತಿದ್ದ ಬೆಂಗಳೂರಿನ ಆಭರಣ ಪಾಲಿಷ್ ಅಂಗಡಿಯಲ್ಲಿ ಕಳ್ಳತನ ನಡೆಸಿ ಈಗ ಪೊಲೀಸ್‌ ಅತಿಥಿಗಳಾಗಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 35 ಲಕ್ಷ ರೂಪಾಯಿ

ಅಗತ್ಯ ಔಷಧಗಳ ದರ ಏಪ್ರಿಲ್‌ 1ರಿಂದ ಶೇ 0.6ರಷ್ಟು ಏರಿಕೆ

ಕೇಂದ್ರ ಸರ್ಕಾರವು ಅಗತ್ಯ ಔಷಧಗಳ ಬೆಲೆ ಪರಿಷ್ಕರಣೆ ಪ್ರಕಟಿಸಿ ಈ ವರ್ಷ ಶೇಕಡ 0.6ರಷ್ಟು ದರ ಹೆಚ್ಚಳಕ್ಕೆ ಅವಕಾಶ ನೀಡಿದೆ. ಅಗತ್ಯ ಔಷಧಗಳ ಪಟ್ಟಿಯಲ್ಲಿರುವ 1000ಕ್ಕೂ ಹೆಚ್ಚು ಔಷಧಗಳಿಗೆ ಪರಿಷ್ಕೃತ ದರ ಅನ್ವಯವಾಗಲಿದೆ. ನೋವು ನಿವಾರಕಗಳು, ಆಂಟಿಬಯಾಟಿಕ್ಸ್, ಸೋಂಕು ನಿವಾರಕಗಳು, ಮಧುಮೇಹ

ರಜೆ ನೀಡಲು ಕಿರಿಕ್‌, ಸಂಬಳ ಕಟ್‌ ಮಾಡಿದ ಮ್ಯಾನೇಜರ್‌ಗೆ ಗುಂಡಿಕ್ಕಿ ಫಿನಿಶ್‌ ಮಾಡಿದ ಸೆಕ್ಯುರಿಟಿ

ರಜೆಯನ್ನೂ ನೀಡದೆ, ಸಂಬಳದಲ್ಲೂ ಕಟ್ ಮಾಡಿದ್ದಕ್ಕೆ ರೊಚ್ಚಿಗೆದ್ದ ಸೆಕ್ಯುರಿಟಿ ಸಿಬ್ಬಂದಿ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದು ಹಾಕಿರುವ ಘಟನೆ ಗಾಜಿಯಾಬಾದ್​ನ ಲೋನಿ ಗಡಿಯಲ್ಲಿರುವ ಬಲರಾಮ್ ನಗರ ಬ್ಯಾಂಕ್‌ ಕಚೇರಿಯಲ್ಲಿ ನಡೆದಿದೆ. ಬ್ಯಾಂಕಿನೊಳಗೆ ನಡೆದ ಮಾತಿನ ಚಕಮಕಿಯ ನಂತರ ಪಂಜಾಬ್ ಮತ್ತು

ಇರಾನ್‌ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್‌ ದಾಳಿ ನಡೆಸಿದ್ದು, ನಾವಲ್ಲ ಎಂದ ಟ್ರಂಪ್‌

ಇರಾನ್‌ನ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ನಡೆಸುವ ಬಗ್ಗೆ ನಮಗೇನೂ ತಿಳಿದಿರಲಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ ಕೋಪಗೊಂಡು ದಕ್ಷಿಣ ಪಾರ್ಸ್ ಅನಿಲ ಕ್ಷೇತ್ರದ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಅದಕ್ಕೂ

ಕಾವೇರಿದ ದಾವಣಗೆರೆ ದಕ್ಷಿಣ: ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿ ನಾಮಪತ್ರ

-ರಾಜಶೇಖರ್ ಹೆಚ್ ಎಂ ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಸದಾ ಕುತೂಹಲದ ಕೇಂದ್ರಬಿoದುವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣವು ಈಗ ಅಧಿಕೃತವಾಗಿ ಕಾವು ಪಡೆದುಕೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸುಭಾನ್ ಖಾನ್  ಬೆಂಬಲಿಗರೊಂದಿಗೆ  ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ಮೂಲಕ