Menu

ಅಮೆರಿಕ ಭದ್ರತಾ ಅಧಿಕಾರಿ ರಾಜೀನಾಮೆ, ನ್ಯಾಟೊದಿಂದ ಬೆಂಬಲ ನಿರಾಕರಣೆ: ಕೆರಳಿದ ಟ್ರಂಪ್‌

“ಇರಾನ್ ನಮ್ಮ ದೇಶಕ್ಕೆ ಯಾವುದೇ ಬೆದರಿಕೆ ಹಾಕಿಲ್ಲ. ಇಸ್ರೇಲ್ ಒತ್ತಡ ಹೇರಿದ್ದರಿಂದ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಲು ಕೈಜೋಡಿಸಿತು. ಈ ವಿಚಾರದಲ್ಲಿ ಬಹಳ ಯೋಚನೆ ಮಾಡಿ ನಾನು ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಜೋ ಕೆಂಟ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇರಾನ್ ಮೇಲಿನ ಯುದ್ಧಕ್ಕೆ ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕ ಜೋಸೆಫ್ ಕೆಂಟ್

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನಿಲುವು: ಪ್ರಧಾನಿ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಲಿ

ಕನ್ನಡಿಗರು ಉದ್ಯೋಗಕ್ಕಾಗಿ, ಭಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ, ತಾವು ಶಿಕ್ಷಣ ಪಡೆದ ಭಾಷೆಯಲ್ಲೇ ತಮ್ಮ ಹಕ್ಕಿನ ಉದ್ಯೋಗ ಭಡ್ತಿಯನ್ನು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಭಾಷಿಗರಿಗೆ ಭಾಷೆಯ ಹೆಸರಲ್ಲಿ ಅನ್ಯಾಯ ಆಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ

ರಾಜ್ಯ ನೀರಾವರಿ ಯೋಜನೆ: ಸರ್ವಪಕ್ಷ ಸಂಸದರ ನಿಯೋಗದಿಂದ ಪ್ರಧಾನಿ ಭೇಟಿ ತೀರ್ಮಾನವೆಂದ ಡಿಕೆ ಶಿವಕುಮಾರ್

“ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ನಂತರ ಮತ್ತೊಮ್ಮೆ ಸಭೆ ಸೇರಿ ಸರ್ವಪಕ್ಷ ನಿಯೋಗವು ಪ್ರಧಾನಿ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಬೇಕು ಎಂದು ರಾಜ್ಯ ಸಂಸದರ ಸಭೆಯಲ್ಲಿ ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿ

ಎಲ್‌ಪಿಜಿಗೆ ಇಥೆನಾಲ್ ಪರ್ಯಾಯ ಆಗಬಹುದೇ?

ಯುದ್ಧದ ಪರಿಣಾಮ ಎಲ್‌ಪಿಜಿ ಕೊರತೆ ಕಂಡು ಬಂದಿದೆ. ವಾಣಿಜ್ಯ ಎಲ್‌ಪಿಜಿ ಬಂದ್ ಆಗಿದೆ. ಕೆಲವು ಕಡೆ ಹೊಟೇಲ್‌ಗಳು ಮುಚ್ಚಿವೆ. ಈ ಪರಿಸ್ಥಿತಿ ಎಂದು ಬದಲಾಗುತ್ತದೆ ಎಂಬುದು ಯಾರಿಗೂ ತಿಳಿಯದು. ಇದಕ್ಕೆ ಪ್ರತಿಭಟನೆ ಪರಿಹಾರವಲ್ಲ. ಈಗ ಇದಕ್ಕೆ ಪರ್ಯಾಯವಾಗಿ ಇಥೆನಾಲ್ ಬಳಸುವ ಪ್ರಯೋಗಗಳು

ಪಿತೃತ್ವ ರಜೆ ಕಾನೂನು ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಮಗುವಿನ ಪಾಲನೆ ತಾಯಿಯ ಜವಾಬ್ದಾರಿ ಮಾತ್ರವಲ್ಲ, ಪೋಷಕರಿಬ್ಬರ ಹಂಚಿಕೆಯ ಹೊಣೆಗಾರಿಕೆ ಎಂದಿರುವ ಸುಪ್ರೀಂ ಕೋರ್ಟ್‌, ಪಿತೃತ್ವ ರಜೆಯನ್ನು ಒಂದು ಸೌಲಭ್ಯವನ್ನಾಗಿ ನೋಡದೆ ‘ಸಾಮಾಜಿಕ ಭದ್ರತಾ ಹಕ್ಕು’ ಎಂದು ಪರಿಗಣಿಸಿ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತಂದೆ ಮತ್ತು ಮಗು ಇಬ್ಬರ

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಮಧ್ಯಪ್ರಾಚ್ಯದ ಪರಿಸ್ಥಿತಿ ಭೀಕರ

ಇರಾನ್‌ ಮೇಲೆ ಇಸ್ರೇಲ್‌- ಅಮೆರಿಕ ದಾಳಿ ಮತ್ತು ಇರಾನ್‌ ಪ್ರತಿದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಬೆಳವಣಿಗೆ ಆತಂಕ ಹುಟ್ಟಿಸಿದ್ದು, ಶಾಂತಿ ಕಾಪಾಡುವಂತೆ ಹಲವು ರಾಷ್ಟ್ರಗಳು ಕರೆ ನೀಡಿವೆ. ಯುದ್ಧ ಆರಂಭಗೊಂಡು ೧೮ ದಿನಗಳಾಗುತ್ತಿದ್ದು, 

ವಿವಾಹಿತ ಸೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಕೊಲೆ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಇತ್ತೀಚೆಗೆ ನಡೆದಿದ್ದ ಯುವಕನ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆ ಮಾಡಿದ ಆರೋಪಿ ಯಾರು, ಯಾಕೆ ಕೊಲೆ ಮಾಡಿದ್ದ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತನ್ನ ಸಹೋದರಿಯ ಜೊತೆ ಸ್ನೇಹಿತ ಅಕ್ರಮ

ಟ್ರಾಫಿಕ್‌ ರೂಲ್ಸ್‌ ಉಲ್ಲಂಘನೆ: ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ

ಹೆಲ್ಮೆಟ್ ಧರಿಸದೆ ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ ಅಂಡ್‌ ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯವು ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ ವಿಧಿಸಿದೆ. ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್‌ ನು ಸಾಕಷ್ಟು ಸಲ

ಕಾಂಗ್ರೆಸ್‌ನಿಂದ ದಾವಣಗೆರೆ ದಕ್ಷಿಣ ಕಿತ್ತುಕೊಳ್ಳಲು ಬಿಜೆಪಿ ರಣತಂತ್ರ

“ಈ ಬಾರಿ ದಕ್ಷಿಣದಲ್ಲಿ ಬಿಜೆಪಿ” ಎಂಬ ಘೋಷವಾಕ್ಯದೊಂದಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸಿದೆ. ಅಭಿವೃದ್ಧಿ ಅಜೆಂಡಾ ಮತ್ತು ಬೂತ್ ಮಟ್ಟದ ಸಂಘಟನೆಯೊoದಿಗೆ ಕಣಕ್ಕಿಳಿಯಲು ಸಜ್ಜಾಗಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ತಿಳಿಸಿದ್ದಾರೆ. ಸೋಮವಾರ

ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಟ್‌ ಕೋಚಿಂಗ್‌

ರಾಜ್ಯದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ನೆರವಾಗುವಂತೆ ಗುಣಮಟ್ಟದ ನೀಟ್‌ ಕೋಚಿಂಗ್‌ ನೀಡಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ.