ಸಿಇಟಿಯಲ್ಲಿ ಕಡಿಮೆ ಅಂಕ: ಯುವಕ ಆತ್ಮಹತ್ಯೆ
ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು 20 ದಿನಗಳ ಹಿಂದೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. 18 ವರ್ಷದ ಜಯಂತ್ ಎಂಬ ವಿದ್ಯಾರ್ಥಿ ಮೃತಪಟ್ಟವ, ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರನಾಗಿದ್ದು, ಕಳೆದ ಜೂನ್ 6ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಆತನಿಗೆ ಕಡಿಮೆ ಅಂಕ ಬಂದಿತ್ತು. ಈ ಕಾರಣಕ್ಕೆ ಬೇಸತ್ತು
ನಾಲ್ಕು ಮದುವೆಯಾದವನ ಜೊತೆ ಲಿವ್ ಇನ್ ಸಂಬಂಧ: ಮಗುವಾದ ಮೇಲೆ ರೇಪ್ ಕೇಸ್
ಸಹಮತದ ಸಹಬಾಳ್ವೆಯಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಲ್ಲ, ಅಂತಹ ಸಂಬಂಧದಿಂದ ಜನಿಸಿದ ಮಗುವಿಗೆ ಜೀವನಾಂಶ ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಯುವಕನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದು, ಮಗುವಾದ ಬಳಿಕ ಆತ ಮದುವೆಗೆ ನಿರಾಕರಿಸಿದಾಗ ಯುವತಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್
15 ಸಾವಿರ ರೂ.ಗೆ ದುಡಿಯುತ್ತಿದ್ದ 22ರ ಯುವಕ ರಾಮನ ದುಡ್ಡು ಕದ್ದು ಕೋಟ್ಯಾಧಿಪತಿಯಾದ
ಮಾಸಿಕ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ 22 ವರ್ಷದ ಯುವಕ ಬ್ಯಾಂಕ್ನ ಔಟ್ಸೋರ್ಸಿಂಗ್ ಸಿಬ್ಬಂದಿ ಅಯೋಧ್ಯೆ ಶ್ರೀರಾಮ ಮಂದಿರದ ಹಣ ಕದ್ದು ಕೋಟ್ಯಾಧಿಪತಿಯಾಗಿ ಮೆರೆಯುತ್ತಿರುವುದು ಬಯಲಾಗಿದೆ. ಈಗ ಪೊಲೀಸ್ ಅತಿಥಿಯಾಗಿದ್ದಾನೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಅಕ್ರಮ ಪ್ರಕರಣದ ತನಿಖೆ
ನಡತೆ ಶಂಕಿಸಿ ನಿದ್ದೆಯಲ್ಲಿದ್ದಾಗ ಪತ್ನಿಯ ಕೊಲೆಗೈದ ಪತಿ
ವ್ಯಕ್ತಿಯೊಬ್ಬ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಖಾವತ್ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಕೊಲೆಯಾದ ಮಹಿಳೆ, ಪರಗೊಂಡ ಸರ್ವಾಡ್ ಕೊಲೆ ಆರೋಪಿ ಪತಿ. ಆರೋಪಿಯನ್ನು
ಬಿಸಿಲ ಬೇಗೆಗೆ ಯುರೋಪ್ ರಾಷ್ಟ್ರಗಳಲ್ಲಿ 1300 ಜನ ಬಲಿ
ಈ ಬಾರಿಯ ಬೇಸಿಗೆಯು ಯುರೋಪ್ ರಾಷ್ಟ್ರಗಳನ್ನು ತತ್ತರಗೊಳಿಸಿದೆ. 40ರಿಂದ 44 ಡಿಗ್ರಿವರೆಗಿನ ಬಿಸಿಲಿನ ಝಳಕ್ಕೆ ಜನ ಹೈರಾಣಾಗಿದ್ದಾರೆ. ಜೂ.21ರ ನಂತರ ಫ್ರಾನ್ಸ್ನಲ್ಲಿ ಈವರೆಗೆ 1 ಸಾವಿರಕ್ಕೂ ಹೆಚ್ಚು ಮಂದಿ ಸೇರಿ, ಯುರೋಪ್ನಾದ್ಯಂತ 1300 ಜನ ಬಿಸಿಲಿಗೆ ಬಲಿಯಾಗಿದ್ದಾರೆ. ಬಿಸಿಲಿನ ತಾಪಕ್ಕೆ ಸು
ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕೊಲೆ
ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಹೊಂಗಸಂದ್ರದ ಮುನಿಯಪ್ಪ ಲೇಔಟ್ನಲ್ಲಿ ಒಂಟಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಕೃಷ್ಣ ಬರ್ಮನ್ (40) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಹೊಂಗಸಂದ್ರದ ಮುನಿಯಪ್ಪ ಲೇಔಟ್ನಲ್ಲಿರುವ ಒಂದು ಸಣ್ಣ ಕೊಠಡಿಯಲ್ಲಿ ಆಕೆ
ಕಟ್ಟಡ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು
ರಾಯೂರಿನ ಬಸ್ನಿಲ್ದಾಣ ಹತ್ತಿರದ ವಿಆರ್ಎಲ್ ಕಚೇರಿ ಬಳಿ ಕಟ್ಟಡವೊಂದರ ಚಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ನಾಗರಾಜ್ ಕ್ಯಾದಿಗ್ಗೇರಾ (21), ರವಿ ಕುಮಾರ ಸಮುದ್ರ (22) ಸ್ಥಳದಲ್ಲಿಯೇ ಅಸು ನೀಗಿದ್ದು, ಅರ್ಜುನ್ ಎಂಬಾತ ರಿಮ್ಸ್ ಆಸ್ಪತ್ರೆಯಲ್ಲಿ
ಅಯೋಧ್ಯೆಯಲ್ಲಿ ಶ್ರೀರಾಮನ ದುಡ್ಡು ಕದ್ದವರಾರು?
ಅಯೋಧ್ಯೆ ರಾಮ ದೇವರ ಹೆಸರಿನಲ್ಲಿ ಸಂಗ್ರಹವಾದ ದುಡ್ಡು ಕದ್ದು ಅಕ್ರಮಗಳಲ್ಲಿ ತೊಡಗಿದವರು ಹಿಂದು ಧರ್ಮದ್ರೋಹಿಗಳೂ ಹೌದು. ಇಂತಹವರ ಮುಖವಾಡಗಳನ್ನು ಕಳಚಲು ಯೋಗಿ ಆದಿತ್ಯನಾಥ್ ಹಿಂಜರಿಯಬಾರದು. ಬೆಂಕಿ ಇಲ್ಲದೆ ಹೊಗೆಯಾಡಲು ಸಾಧ್ಯವೇ ? ಅಯೋಧ್ಯೆ ರಾಮಮಂದಿರ ನಿರ್ಮಾಣ ಸಂಬಂಧಿ ಸ್ಥಾಪಿತ ಟ್ರಸ್ಟ್ ಈಗ
ಚುನಾವಣಾ ಆಯೋಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ಎಸ್ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಆಯೋಗ ಸಂವಿಧಾನಬದ್ಧವಾಗಿಯೇ
2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಸಿಎಂ ಡಿಕೆ ಶಿವಕುಮಾರ್
2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ನಡೆದ ಎಐಟಿಯುಸಿ (ಇಂಟೆಕ್) 316




