ಹರ್ಮುಜ್‌ನಲ್ಲಿ ಮತ್ತೆ ಭುಗಿಲೆದ್ದ ಅಮೆರಿಕ-ಇರಾನ್ ಸಂಘರ್ಷ
ದೀರ್ಘಕಾಲದ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ಇತ್ತೀಚೆಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಕೆಲವೇ ದಿನ ಕಳೆಯುವಷ್ಟರಲ್ಲಿ ಉಭಯ ದೇಶಗಳ ಮಧ್ಯೆ ಸಂಘರ್ಷ ಭುಗಿಲೆದ್ದಿದೆ. ಮಧ್ಯಪ್ರಾಚ್ಯದ ಹರ್ಮುಜ್ ಜಲಸಂಧಿಯಲ್ಲಿ ಪರಸ್ಪರ ಸೇನಾ ದಾಳಿಗಳು ಆರಂಭಗೊಂಡಿದ್ದು, ಜಾಗತಿಕ ಆತಂಕ ಸೃಷ್ಟಿಯಾಗಿದೆ. ಕೊಲ್ಲಿ ವಲಯದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಒಮನ್ ಕರಾವಳಿ ಬಳಿ ಹರ್ಮುಜ್ ಜ;ಲಸಂಧಿ ಮೂಲಕ ಸಂಚರಿಸುತ್ತಿದ್ದ ಹಡಗಿನ ಮೇಲೆ ಇರಾನ್ ಜೂನ್ 25 ರಂದು ಪಡೆಗಳು ಹಠಾತ್
ಕಾವೇರಿ ಕಣಿವೆಗೂ ತುಂಗಭದ್ರಾ ವೇದಿಕೆ ಮಾದರಿ
ತುಂಗಭದ್ರಾ ನದಿ ತೀರದಲ್ಲಿ ಮೊನ್ನೆಯಾದ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಹಾಸಂಗಮ ಈಗ ಕಾವೇರಿ ಕಣಿವೆಯಲ್ಲಿಯೂ ಆಗಬೇಕಿದೆ. ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚ್ಚೇರಿ ಮುಖ್ಯಮಂತ್ರಿಗಳು ಒಂದೇ ಕಡೆ ಸಮಾವೇಶಗೊಂಡು ಕಾವೇರಿ ನದಿ ನೀರಿನ ಸಮಸೆಯ್ಯ ಇತ್ಯರ್ಥಕ್ಕೆ ವಾಸ್ತವಿಕ ಮತ್ತು ಅರ್ಥಪೂರ್ಣ ಮಾರ್ಗೋಪಾಯವನ್ನು
ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭ
ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು,
ಸೂಕ್ತ ದಾಖಲೆಯಿಲ್ಲದೆ ಸರಕು ವಾಹನ ಚೆಕ್‌ಪೋಸ್ಟ್ ದಾಟುವಂತಿಲ್ಲ: ಅಧಿಕಾರಿಗಳಿಗೆ ಸಿಎಂ ಖಡಕ್ ವಾರ್ನ್
ಯಾವುದೇ ಸರಕು ಸಾಗಣೆ ವಾಹನವು ಅಗತ್ಯ ದಾಖಲೆಗಳಿಲ್ಲದೆ ಚೆಕ್‌ಪೋಸ್ಟ್ ಅಥವಾ ರಾಜ್ಯದ ಗಡಿಯನ್ನು ದಾಟಬಾರದು. ತೆರಿಗೆ ಸೋರಿಕೆಗೆ ಯಾವುದೇ ಅವಕಾಶ ಇರಬಾರದು. ಇದರಲ್ಲಿ ಯಾವುದೇ ರೀತಿಯ ರಾಜಿ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ. ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ರಾಜ್ಯದ ಎಲ್ಲ ವಲಯಗಳಿಂದಲೂ ನನಗೆ
ಅಯೋಧ್ಯೆ ಮಂದಿರದ ಹಣ ಅಕ್ರಮ: ಟ್ರಸ್ಟ್ ಕಾರ್ಯದರ್ಶಿ, ಸದಸ್ಯ ರಾಜೀನಾಮೆ
ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದಲ್ಲಿ ನಡೆದಿರುವ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ
ಅಡ್ಡ ಮತದಾನದ ಹಿಂದೆ ನಾನಿಲ್ಲ, ಡಿಕೆ ಶಿವಕುಮಾರ್ ಜತೆ ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದಿಂದ ರಾಜ್ಯದ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಸಹಜ. ಆದರೆ ಅದರ ಹಿಂದೆ ತಾನು ಇಲ್ಲ ಹಾಗೂ ಪಕ್ಷಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಡಿಕೆ ಶಿವಕುಮಾರ್ ಜತೆ ನನಗೆ ಯಾವುದೇ ವ್ಯಾವಹಾರಿಕ ಅಥವಾ
ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
‘ಜೀ ತೆಲುಗು’ ಸಿಂಗಿಂಗ್ ರಿಯಾಲಿಟಿ ಶೋ ‘ಸ ರಿ ಗ ಮ ಪ’ದ ಹೊಸ ಸೀಸನ್‌ನೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಆಡಿಷನ್‌ಗಳು 2026ರ ಜೂನ್ 28 ಭಾನುವಾರದಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ನಡೆಯಲಿದೆ. ಭಾರತೀಯ ಚಿತ್ರರಂಗಕ್ಕೆ
ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17 ಲಕ್ಷ ರೂ. ವಂಚನೆ, 12 ಮಂದಿ ಅರೆಸ್ಟ್
ಡಿಜಿಟಲ್ ಕ್ರಿಪ್ಟೋ ಕರೆನ್ಸಿಗೆ ಭಾರತೀಯ ರೂಪಾಯಿಯನ್ನು ಪರಿವರ್ತಿಸಿ ವಿದೇಶದಿಂದ ಕಡಿಮೆ ಬೆಲೆಗೆ ವಸ್ತುನ್ನು ಖರೀದಿಸಿ ಕೊಡುವುದಾಗಿ ನಂಬಿಸಿ 17.64 ಲಕ್ಷ ರೂಪಾಯಿ ದೋಚಿದ ಪ್ರಕರಣವನ್ನು ಸಂಜಯನಗರ ಪೊಲೀಸರು ಬಹಿರಂಗಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಶ್ಮೀರ ಯುವಕರು ಸೇರಿದಂತೆ 12 ಆರೋಪಿಗಳನ್ನು ಬಂಧಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಲಂಚ ನಿರ್ವಹಣೆಗೆ ಸಂಘಟಿತ ತಂಡ: ಇಡಿ ಬಹಿರಂಗ
ರಾಜ್ಯ ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳು ಲಂಚ ಸಂಗ್ರಹಿಸಲು ಸಹಚರರು ಮತ್ತು ಖಾಸಗಿ ವ್ಯಕ್ತಿಗಳ ಸಂಘಟಿತ ತಂಡ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ತಂಡ ಅಬಕಾರಿ ಅಂಗಡಿಗಳಿಂದ ಮಾಸಿಕ ನಿಗದಿತ ಲಂಚ ಸಂಗ್ರಹಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಪಾವತಿಸುತ್ತಿದೆ. ಪರವಾನಗಿ ನವೀಕರಣ, ವರ್ಗಾವಣೆ ಮತ್ತು
ಗೋದಾವರಿ-ಕಾವೇರಿ ನದಿ ಜೋಡಣೆಗೆ ಚಂದ್ರಬಾಬು ನಾಯ್ಡು ಆಗ್ರಹ
ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರವು ‘ರಾಷ್ಟ್ರೀಯ ಯೋಜನೆ’ಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ




