ಜಿಎಸ್‌ಟಿ ದರ ಪರಿಷ್ಕರಣೆ, ದಂಡದ ಬದಲು ನಿಗದಿತ ಶುಲ್ಕಕ್ಕೆ ಅವಕಾಶ: ವಿವೇಕ್ ಚತುರ್ವೇದಿ
ಉದಯಕಾಲ ನ್ಯೂಸ್, ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಇತ್ತೀಚೆಗೆ ದರ ಪರಿಷ್ಕರಣೆ ಮಾಡಲಾಗಿದ್ದು, ತೆರಿಗೆದಾರರಿಗೆ ಅನುಕೂಲವಾಗುವಂತೆ ಕಠಿಣ ದಂಡದ ಬದಲಾಗಿ ನಿಗದಿತ ಶುಲ್ಕದ (Fee) ರೂಪದಲ್ಲೇ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಉದ್ಯಮ ಹಾಗೂ ವ್ಯಾಪಾರ ವಲಯದವರು ಈ ಹೊಸ ಬದಲಾವಣೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯ (CBIC) ಮುಖ್ಯಸ್ಥವಿವೇಕ್ ಚತುರ್ವೇದಿ ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೇಂದ್ರೀಯ ಆದಾಯ ತೆರಿಗೆ
ಬನ್ನೇರುಘಟ್ಟ ಮುಖ್ಯ ರಸ್ತೆಯ ಜಂಕ್ಷನ್‌ಗಳ ಅಭಿವೃದ್ಧಿಗೆ ಡಿಪಿಆರ್ ಸಿದ್ಧಪಡಿಸಲು ಮಹೇಶ್ವರ್ ರಾವ್ ಸೂಚನೆ
ಉದಯಕಾಲ ನ್ಯೂಸ್, ಬೆಂಗಳೂರು: ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರಿಗೆ ಸುಗಮ ವಾಹನ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಗೊಟ್ಟಿಗೆರೆಯಿಂದ ತಾವರೆಕೆರೆವರೆಗೆ ಇರುವ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಲು ಕೂಡಲೇ ವಿಸ್ತೃತ
ವಿಪತ್ತು ನಿರ್ವಹಣೆಯಲ್ಲಿ ಎಐ ಬಳಕೆ: 2030ರ ವೇಳೆಗೆ ಕರ್ನಾಟಕ ದೇಶಕ್ಕೇ ಮಾದರಿ ರಾಜ್ಯ – ಡಾ. ಜಿ. ಪರಮೇಶ್ವರ್
ಉದಯಕಾಲ ನ್ಯೂಸ್, ಬೆಂಗಳೂರು: ಪ್ರಕೃತಿ ವಿಕೋಪಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲವಾದರೂ, ಅವುಗಳಿಂದ ಸಂಭವಿಸಬಹುದಾದ ಕಷ್ಟನಷ್ಟಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ, ವೈಜ್ಞಾನಿಕ ಯೋಜನೆ ಹಾಗೂ ಜನಜಾಗೃತಿ ಅತ್ಯಂತ ಅನಿವಾರ್ಯವಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಅಂತಾರಾಷ್ಟ್ರೀಯ ವಿಪತ್ತು
ಸ್ಟಿಂಗ್ ಆಪರೇಷನ್ ಸಾಕ್ಷ್ಯವಿದ್ದರೆ ಕೂಡಲೇ ಬಿಡುಗಡೆ ಮಾಡಿ,ಗೊಂದಲ ಸೃಷ್ಟಿಸಬೇಡಿ – ವಿಪಕ್ಷಗಳಿಗೆ ಶಾಸಕ ತನ್ವೀರ್ ಸೇಠ್ ಆಗ್ರಹ
ಉದಯಕಾಲ ನ್ಯೂಸ್, ಮೈಸೂರು/ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ (Sting Operation) ಹಾಗೂ ಸಿಡಿ ವಿವಾದದ ಕುರಿತು ದಿನಕ್ಕೊಂದು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಿಪಕ್ಷಗಳಿಗೆ ಬುದ್ಧಿ ಹೇಳಿದ್ದಾರೆ. ಯಾರ
ನಿವೃತ್ತಿಗೆ 6 ತಿಂಗಳು ಬಾಕಿ: ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ದಿಢೀರ್ ಸ್ವಯಂ ನಿವೃತ್ತಿ!
ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಮಹತ್ವದ ಹಾಗೂ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಐಪಿಎಸ್ ಅಧಿಕಾರಿ, ಹಾಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (KSRP) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಎಸ್.
ಎಸ್‌ಐಆರ್ ಕಡತ ಬಹಿರಂಗಪಡಿಸುವಂತೆ ಕೋರಿ ಇಂಡಿಯಾ ಬಣ ಅರ್ಜಿ: 10 ಲೋಪ ಗುರುತಿಸಿದ ಸುಪ್ರೀಂ ಕೋರ್ಟ್
ಉದಯಕಾಲ ನ್ಯೂಸ್, ನವದೆಹಲಿ: ದೇಶಾದ್ಯಂತ ರಾಜಕೀಯ ಸಂಚಲನ ಮೂಡಿಸಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಹಾಗೂ ಏಕಪಕ್ಷೀಯ ನಿರ್ಧಾರಗಳು ನಡೆದಿವೆ ಎಂದು ಗಂಭೀರ ಆರೋಪಿಸಿರುವ ‘ಇಂಡಿಯಾ’ (INDIA) ಒಕ್ಕೂಟದ ಪ್ರಮುಖ ನಾಯಕರು, ಸೋಮವಾರ ಸಂಜೆ
5 ವರ್ಷ ಪ್ರೀತಿ, ಬೇರೊಬ್ಬನ ಜೊತೆ ನಿಶ್ಚಿತಾರ್ಥ: ಜಲಪಾತಕ್ಕೆ ತಳ್ಳಿ ಗೆಳತಿಯನ್ನು ಹತ್ಯೆಗೈದ ಕ್ರೂರ ಪ್ರೇಮಿ!
ಉದಯಕಾಲ ನ್ಯೂಸ್, ಕೊಲ್ಹಾಪುರ (ಮಹಾರಾಷ್ಟ್ರ): ಪ್ರೇಮದ ಕಥೆಗಳಲ್ಲಿ ನಡೆಯುತ್ತಿರುವ ಹತ್ಯೆಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದಕ್ಕೆ ಪುಷ್ಟಿಯೆಂಬಂತಿದೆ ಈ ದುರಂತ ಪ್ರೇಮಕಥೆ. ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವತಿಯೊಬ್ಬಳು ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿದ್ದಕ್ಕೆ ಆಕ್ರೋಶಗೊಂಡ ಪ್ರೇಮಿಯೇ
ಬೈಕ್‌ನಲ್ಲಿ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ: ರೈತ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ
ಉದಯಕಾಲ ನ್ಯೂಸ್, ಮೈಸೂರು: ರಾಜ್ಯದಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಕಾಡಾನೆ ದಾಳಿಯಲ್ಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.ಮೃತರನ್ನು ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ರೈತ ವೀರಭದ್ರೇಗೌಡ ಅಲಿಯಾಸ್ ಸಣ್ಣಪ್ಪ (60)
25,000ಕ್ಕೂ ಅಧಿಕ ರಾಗಿ ಬೆಳೆಗಾರರ ₹265 ಕೋಟಿ ಬಾಕಿ ಚುಕ್ತಾ: ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ
ಉದಯಕಾಲ ನ್ಯೂಸ್, ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಸರ್ಕಾರಕ್ಕೆ ರಾಗಿ ಮಾರಾಟ ಮಾಡಿ ತಿಂಗಳುಗಳಿಂದ ಹಣಕ್ಕಾಗಿ ಕಾಯುತ್ತಿದ್ದ ರಾಜ್ಯದ 14 ಜಿಲ್ಲೆಗಳ ರೈತರಿಗೆ ರಾಜ್ಯ ಸರ್ಕಾರವು ದೊಡ್ಡ ಪ್ರಮಾಣದ ರಿಲೀಫ್ ನೀಡಿದೆ. ಬಾಕಿ ಉಳಿದಿದ್ದ ಬರೋಬ್ಬರಿ ₹265 ಕೋಟಿ
ಕಾರ್ಗಿಲ್ ಹುತಾತ್ಮ ಯೋಧನ ಪತ್ನಿ ಡಾ. ಸುಧಾ ಯಾದವ್ ಕರ್ನಾಟಕ ನೂತನ ಗವರ್ನರ್!
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿ ದಕ್ಷ ಹಾಗೂ ಅನುಭವಿ ನಾಯಕಿಯನ್ನು ನೇಮಕ ಮಾಡುವ ನಿಟ್ಟಿನಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು




