ತುಂಗಭದ್ರಾ ಸ್ಪಿಲ್ ವೇ ಗೇಟ್ ಅಳವಡಿಕೆ: ಡಿಕೆ ಶಿವಕುಮಾರ್ ಇಚ್ಛಾಶಕ್ತಿಯ ನಿದರ್ಶನ
ತುಂಗಭದ್ರಾ ಅಂತಾರಾಜ್ಯ ಯೋಜನೆಯಾಗಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಲಾಪುರ ಗ್ರಾಮದ ಹತ್ತಿರ ತುಂಗಭದ್ರಾ ಆಣೆಕಟ್ಟನ್ನು ನಿರ್ಮಿಸಲಾಗಿದೆ. ಈ ಯೋಜನೆಯನ್ನು 1945 ರಲ್ಲಿ ಪ್ರಾರಂಭಿಸಿ 1953 ರಲ್ಲಿ ಕಾಲುವೆಗೆ ನೀರು ಹರಿಬಿಡಲಾಗಿದೆ. ಅಣೆಕಟ್ಟಿನ ಸ್ಪಿಲ್ ವೇ ಗೇಟುಗಳನ್ನು 1955 ರಲ್ಲಿ ಅಳವಡಿಸಲಾಗಿದ್ದು, ಈ ಗೇಟುಗಳು ಸುಮಾರು 69 ವರ್ಷ ಕಾರ್ಯನಿರ್ವಹಿಸಿರುತ್ತವೆ. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಐತೀರ್ಪು-1 ರನ್ವಯ ಯೋಜನೆಗೆ 230 ಟಿ.ಎಂ.ಸಿ (18.00 ಟಿ.ಎಂ.ಸಿ. ಜಲಾಶಯದ ಬಾಷ್ಪೀಕರಣ ಸೇರಿ) ನೀರನ್ನು
ಸಿಎಂ ಶಿವಕುಮಾರ್ ದೇವಾಲಯಕ್ಕೆ ಹೋಗಿ ನಾಮ ಹಾಕಿಕೊಳ್ಳುವುದು ಬಿಟ್ಟರೆ ಏನೂ ಮಾಡುತ್ತಿಲ್ಲ: ಆರ್ ಅಶೋಕ
ರಾಜಕೀಯವೇ ಗೊತ್ತಿಲ್ಲದ ತಮಿಳುನಾಡು ಸಿಎಂ ಈಗಾಗಲೇ ಮೇಕೆದಾಟು ಯೋಜನೆ ಜಾರಿಯಾಗಲು ಬಿಡಲ್ಲ ಎಂಬ ನಿರ್ಣಯ ಕೈಗೊಂಡಿದ್ದಾರೆ. ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೇವಾಲಯಕ್ಕೆ ಹೋಗಿ ನಾಮ ಹಾಕಿಕೊಳ್ಳುವುದು ಬಿಟ್ಟರೆ ಏನೂ ಮಾಡುತ್ತಿಲ್ಲ. ನಮ್ಮ ಮುಖ್ಯಮಂತ್ರಿಗೆ ಅಂತಹ ಧೈರ್ಯ ಏಕಿಲ್ಲ? ಅವರ ವಿರುದ್ಧ
ದೇಶದ ಅಣೆಕಟ್ಟೆಗಳ ಹೂಳು ತೆರವಿಗೆ ಕೇಂದ್ರದಿಂದ ಶೀಘ್ರ ಯೋಜನೆ: ಜಲಶಕ್ತಿ ಸಚಿವ ಸಿಆರ್ ಪಾಟೀಲ್
ದೇಶದಾದ್ಯಂತ ಇರುವ ಬಹುತೇಕ ಅಣೆಕಟ್ಟೆಗಳಲ್ಲಿ ಶೇಕಡಾ 15 ಕ್ಕಿಂತಲೂ ಹೆಚ್ಚು ಹೂಳು ತುಂಬಿಕೊಂಡಿದ್ದು, ಇದರಿಂದ ಜಲಾಶಯಗಳ ನೀರು ಸಂಗ್ರಹಣಾ ಸಾಮರ್ಥ್ಯ ಗಣನೀಯವಾಗಿ ಕುಸಿದಿದೆ. ಈ ಸಮಸ್ಯೆಯನ್ನು ಮನಗಂಡು ಹೂಳು ತೆಗೆಯುವ (ಡಿ-ಸಿಲ್ಟಿಂಗ್) ಬೃಹತ್ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ಕೇಂದ್ರ
ಅಡ್ಡ ಮತದಾನ-ಪಕ್ಷ ವಿಭಜನೆ-ಸೇರ್ಪಡೆ ವಾಮಮಾರ್ಗ
ಪ್ರಜಾಪ್ರಭುತ್ವದಲ್ಲಿ ಒಂದು ರಾಜಕೀಯ ಪಕ್ಷದ ಚಿನ್ಹೆಯಲ್ಲಿ ಗೆದ್ದ ಮೇಲೆ ಐದು ವರ್ಷ ಆ ಪಕ್ಷದಲ್ಲಿರುವುದು ಧರ್ಮ. ಒಂದು ವೇಳೆ ಪಕ್ಷದ ನೀತಿ ನಿಯಮ ಒಪ್ಪಿಗೆ ಆಗದಿದ್ದಲ್ಲಿ ಚುನಾಯಿತ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಜನರ ಮುಂದೆ ಮತ್ತೆ ಹೋಗಬೇಕು. ಜನಮನ್ನಣೆ ಪಡೆದು ಬರಬೇಕು.
ಪೋಕ್ಸೋ ಆರೋಪಿ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ರದ್ದು
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪಡೆದುಕೊಂಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಪ್ರಕಟಿಸಿದೆ. ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಮೂರು ವಾರಗಳ
ಪರಿಷತ್ನಲ್ಲಿ ಅಶೋಕ ಮತ್ತು ವಿಜಯೇಂದ್ರ ಅಡ್ಡ ಮತದಾನ ಮಾಡಿಸಿರಬೇಕು: ಶಾಸಕ ಸೋಮಶೇಖರ್
ಬಿಜೆಪಿ ಶಾಸಕರಿಂದ ಅಡ್ಡ ಮತದಾನಕ್ಕೆ ಆಂತರಿಕ ಕಲಹವೇ ಕಾರಣ ಎಂದು ಆರೋಪಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ವಿಜಯೇಂದ್ರ ಕಡೆಯ ಅಭ್ಯರ್ಥಿ ಸೋಲಿಸಬೇಕೆಂದು, ಅಶೋಕ ಕಡೆ ಅಭ್ಯರ್ಥಿ ಸೋಲಿಸಲು ವಿಜಯೇಂದ್ರ ಅಡ್ಡ ಮತದಾನ ಮಾಡಿಸಿರಬೇಕು ಎಂದು ಬಿಜೆಪಿ ಉಚ್ಚಾಟಿತ ಶಾಸಕ
ತುಂಗಭದ್ರಾ ಅಣೆಕಟ್ಟು ರಕ್ಷಣೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನವೆಂದ ಸಿಎಂ ಡಿಕೆ ಶಿವಕುಮಾರ್
ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಕೊಪ್ಪಳ ಜಿಲ್ಲೆ ಮುನಿರಾಬಾದ್ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ತುಂಗಭದ್ರಾ ಅಣೆಕಟ್ಟೆಯ
ಜಿಲ್ಲೆಗಳಲ್ಲಿ ಮಳೆಗಾಲ ತುರ್ತು ಪರಿಸ್ಥಿತಿ ನಿರ್ವಹಣೆಗೆ ಉಸ್ತುವಾರಿ ಸಚಿವರು
ರಾಜ್ಯದ ಸಚಿವರಿಗೆ ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ತಾತ್ಕಾಲಿಕ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಇದು ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಸಮನ್ವಯಕ್ಕಾಗಿ ಮಾತ್ರವಾಗಿದ್ದು, ಪೂರ್ಣ ಪ್ರಮಾಣದ
ಉಷ್ಣಮಾರುತಕ್ಕೆ ಫ್ರಾನ್ಸ್ ತತ್ತರ: ನದಿ, ಕೆರೆಗಳಲ್ಲಿ ಮುಳುಗಿ 40 ಮಂದಿ ಸಾವು
ಯುರೋಪ್ ಖಂಡವು ಒಮೆಗಾ ಬ್ಲಾಕ್ ಎಂಬ ಹವಾಮಾನ ವೈಪರೀತ್ಯದ ಉಷ್ಣ ಮಾರುತಕ್ಕೆ ತತ್ತರಿಸಿದೆ. ಫ್ರಾನ್ಸ್ ದೇಶದಲ್ಲಿ ಬಿಸಿಲಿನ ಬೇಗೆಯಿಂದ ಪಾರಾಗಲು ನದಿ ಮತ್ತು ಕೆರೆಗಳಿಗೆ ಇಳಿದು ಐದು ದಿನಗಳ ಅಂತರದಲ್ಲಿ 40 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಿಸಿಲಿನ ಬೇಗೆ ತಾಳಲಾಗದೆ
ಪತ್ನಿ, ಮಗ ಇದ್ದರೂ ಗೆಳತಿ ಕೃಷಿ ತಾಪಂಡ ಮನೆಯಲ್ಲಿ ವೈಶಾಕ್ ಉಪಾಧ್ಯಾಯ ಸುಸೈಡ್
ನಟಿ ಕೃಷಿ ತಾಪಂಡ ಗೆಳೆಯ ವೈಶಾಕ್ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಜೈಲು ಸೇರಿದ್ದರು. ಆತ್ಮಹತ್ಯೆಗೂ ಮೊದಲು




