Wednesday, October 28, 2026
Menu

ಕತಾರ್‌ ಕಾರ್ಖಾನೆ ಸ್ಫೋಟಕ್ಕೆ ಬಲಿಯಾದವರಲ್ಲಿ 12 ಭಾರತೀಯರು

ಕತಾರ್‌ನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟಿರುವ 13 ಮಂದಿಯಲ್ಲಿ 12 ಮಂದಿ ಭಾರತೀಯರು, ಈ ದುರಂತದಲ್ಲಿ 66ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಅಲ್ಲಿನ ಇಂಧನ ಸಚಿವ ಸಾದ್ ಅಲ್ ಕಾಬಿ ದೃಢಪಡಿಸಿದ್ದಾರೆ. ದೋಹದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಸ್ಥಳೀಯ ಕೈಗಾರಿಕೆಗಳಿಗೆ ಅನಿಲ ಪೂರೈಸುವ ಘಟಕದಲ್ಲಿ ನಡೆದ ಸ್ಫೋಟದಲ್ಲಿ 12 ಭಾರತೀಯ ಪ್ರಜೆಗಳು ದುರದೃಷ್ಟವಶಾತ್ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ

ಅಯೋಧ್ಯೆ ರಾಮಮಂದಿರ ಹಣಕಾಸು ಅಕ್ರಮ: ಸುಪ್ರೀಂಕೋರ್ಟ್‌ ನಿಗಾದಲ್ಲಿ ಸಿಬಿಐ ತನಿಖೆಗೆ ಪಿಐಎಲ್‌

ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ಆರ್ಥಿಕ ಅಕ್ರಮಗಳು ಮತ್ತು ಕಾಣಿಕೆ ಹಣ ಹಗರಣದ ತನಿಖೆ ಸುಪ್ರೀಂ ಕೋರ್ಟ್‌ನ ನೇರ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಕೇಂದ್ರೀಯ ತನಿಖಾ ದಳವು ಹೊಸ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಲಿಂಗೈಕ್ಯ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಸಿಎಂ ನಮನ

ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಯ ಪಾರ್ಥಿವ ಶರೀರಕ್ಕೆ ಸಿಎಂ ಡಿಕೆ ಶಿವಕುಮಾರ್ ದೇಗುಲ ಮಠದ ಆವರಣದಲ್ಲಿ ಶ್ರದ್ಧಾ ನಮನ ಸಲ್ಲಿಸಿದರು. ಸಚಿವ ಈಶ್ವರ ಖಂಡ್ರೆ, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಎಂಎಲ್ಸಿ ಎಸ್

ಅಂಗವೈಕಲ್ಯ: ಯುವತಿಯ ಗರ್ಭಕೋಶ ತೆಗೆಸಲು ಹೈಕೋರ್ಟ್‌ ಅನುಮತಿ

ಅಂಗವೈಕಲ್ಯದ ಜೊತೆ ಬುದ್ಧಿ ಮಾಂದ್ಯತೆ ಹೊಂದಿರುವ ಹೊಂದಿರುವ ಇಪ್ಪತ್ತಮೂರು ವರ್ಷದ ಯುವತಿಯ ಗರ್ಭಾಶಯವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಇದಕ್ಕೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಯುವತಿ ದಿನನಿತ್ಯದ

ಕಲಬುರಗಿಯಲ್ಲಿ ತೆರಿಗೆ ಇಲಾಖೆ ಅಧಿಕಾರಿಯ ಮಗ ಸುಸೈಡ್‌

ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯ ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಮಾನಸ ಲೇಔಟ್ ನಲ್ಲಿರುವ ಮನೆಯಲ್ಲಿ ನಡೆದಿದೆ. ಕೃಷ್ಣ ಪಾಟೀಲ್ ( 25 ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಭಾರತಿ- ಅಪ್ಪಾರಾವ್ ಮಾಲಿಪಾಟೀಲ್ ಪುತ್ರ

ಮಾಜಿ ಸಿಎಂ ಪುತ್ರರ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳ ಗೆಲ್ಲಿಸಿದ್ದೇವೆ: ಸಿಎಂ ಡಿಕೆ ಶಿವಕುಮಾರ್‌

ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್. ನನಗೂ ಅಧಿಕಾರ ತಡವಾಗಿ ಸಿಕ್ಕಿತು. ರಾಮನಗರದಲ್ಲಿ ಮಾಜಿ ಮುಖ್ಯಮಂತ್ರಿ ಮಗನ ವಿರುದ್ಧ ಇಕ್ಬಾಲ್ ಹುಸೇನ್ ನಿಲ್ಲಿಸಿ ಗೆಲ್ಲಿಸುವುದು ಸುಲಭದ ಮಾತಲ್ಲ. ಬೊಮ್ಮಾಯಿ ಅವರ ಮಗನ ವಿರುದ್ಧವೂ ಪಠಾಣ್ ಅವರನ್ನು ನಿಲ್ಲಿಸಿ ಗೆಲ್ಲಿಸುವುದು ಸುಲಭವಾಗಿ ಇರಲಿಲ್ಲ. ಯುಟಿ

ಲಿವ್ ಇನ್ ರಿಲೇಷನ್‌ಶಿಪ್‌ ಬೇಡ: ಬುದ್ಧಿ ಹೇಳಿದ ತಂದೆ, ತಾಯಿ, ತಂಗಿಯ ಕೊಲೆಗೈದ ಯುವತಿ

ಲಿವ್-ಇನ್ ರಿಲೇಷನ್‌ಶಿಪ್‌ಗೆ  ವಿರೋಧ ವ್ಯಕ್ತಪಡಿಸಿ, ಬುದ್ಧಿ ಹೇಳಿ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದ ತಂದೆ, ತಾಯಿ, ತಂಗಿಯನ್ನು ಪ್ರಿಯಕರನೊಂದಿಗೆ ಸೇರಿ ಯುವತಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಕೆಆರ್ ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಮಗಳು

ಕಡೂರಿನಲ್ಲಿ ಪೊಲೀಸ್‌ ವಿಚಾರಣೆ ಎದುರಿಸಿದ ಯುವಕ ಆತ್ಮಹತ್ಯೆ

ಕಡೂರು ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಇಪ್ಪತ್ತು ವರ್ಷದ ಯುವಕ ಪ್ರಕರಣವೊಂದರಲ್ಲಿ ಪೊಲೀಸ್‌ ವಿಚಾರಣೆ ಎದುರಿಸಿ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಚಂದನ್  ಆತ್ಮಹತ್ಯೆ ಮಾಡಿಕೊಂಡ ಯುವಕ. ಕುಡ್ಲೂರು ಗ್ರಾಮದ ಯುವತಿಯೊಬ್ಬಳು ಪ್ರಿಯಕರನೊಂದಿಗೆ ತೆರಳಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಬೀರೂರು ಪೊಲೀಸರು, ಆಕೆಯ

ಶ್ರೀಮಂತರೊಂದಿಗೆ ಸ್ನೇಹದ ನಾಟಕವಾಡಿ ಹಣ ವಂಚಿಸುತ್ತಿದ್ದ ಮಹಿಳೆ ಅರೆಸ್ಟ್‌

ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರನ್ನು ಪರಿಚಯಿಸಿಕೊಂಡ ಬಳಿಕ ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಎಂಬಾಕೆಯನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸಾಮಾಜಿಕ ಜಾಲತಾಣಗಳಲ್ಲಿ ತಾನು ಕಿರುತೆರೆ ನಟಿ ಎಂದು ಪರಿಚಯ

ಪ್ರತಿಪಕ್ಷ ಮುಕ್ತಗೊಳಿಸುವ ಚಾಳಿ: ಸಾಮೂಹಿಕ ಪ್ರಜಾ ಚಳವಳಿ ಅನಿವಾರ್ಯ

ಚುನಾವಣೆಗಳಲ್ಲಿ ಗೆದ್ದ ಕೂಡಲೇ ಗೆದ್ದ ಪಾರ್ಟಿಯ ಬಾಲವನ್ನು ಹಿಡಿದು ಮುಂದೆ ಸಾಗುವ ಜನಪ್ರತಿನಿಧಿಗಳಿಗೆ ಈ ದೇಶದ ಮತದಾರರು ಖಂಡಿತವಾಗಿಯೂ ಪಾಠ ಕಲಿಸಬೇಕಿದೆ. ತಾವು ಗೆದ್ದು ಬಂದ ಪಾರ್ಟಿಯನ್ನೇ ಮೂಲೆಗೆ ತಳ್ಳಿ ಹಣ ಮತ್ತು ಅಧಿಕಾರದ ಆಮಿಷಗಳಿಗೆ ಜೋತು ಬೀಳುವ ಪ್ರತಿನಿಧಿಗಳ ವಿರುದ್ಧ