ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ
ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ. ಮುಂಬರುವ ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಈ
Ranaji Trophy: ಗಿಲ್ ಶತಕ ವ್ಯರ್ಥ, ಕರ್ನಾಟಕಕ್ಕೆ 207 ರನ್ ಗೆಲುವು
ನಾಯಕ ಶುಭಮನ್ ಗಿಲ್ ಶತಕದ ಹೊರತಾಗಿಯೂ ಸಂಘಟಿತ ಪ್ರದರ್ಶನ ನೀಡಿದ ಕರ್ನಾಟಕ ತಂಡ 207 ರನ್ ಗಳ ಭಾರೀ ಅಂತರದಿಂದ ಪಂಜಾಬ್ ತಂಡವನ್ನು ಮಣಿಸಿ ರಣಜಿ ಟ್ರೋಫಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ಬೆಂಗಳೂರಿನಲ್ಲಿ ನಡೆದ ಸಿ ಗುಂಪಿನ ಪಂದ್ಯದಲ್ಲಿ 420 ರನ್
ಕುಡುಕ ಗಂಡನಿಂದ ಬೇಸತ್ತು ಪರಸ್ಪರ ಮದುವೆ ಆದ ಪತ್ನಿಯರು!
ಕುಡುಕ ಗಂಡಂದಿರ ಕಿರುಕುಳ ತಾಳಲಾರದೇ ಇಬ್ಬರು ಮಹಿಳೆಯರು ಪರಸ್ಪರ ಮಾದುವೆ ಆದ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗಂಡಂದಿರ ಕಿರುಕುಳದಿಂದ ಬೇಸತ್ತ ಕವಿತಾ ಹಾಗೂ ಗುಂಜಾ ಅಲಿಯಾಸ್ ಬಬ್ಲು ಮನೆ ತೊರೆದು ಬಂದು ಗೋರಖ್ ಪುರದ ಡಿಯೊರಾ ಎಂಬಲ್ಲಿ ಕಿರು
ಮಾಲೀಕರಿಂದ ದೌರ್ಜನ್ಯಕ್ಕೆ ಒಳಗಾದ ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಿದ ಸಚಿವ ಎಂಬಿ ಪಾಟೀಲ್!
ಜಯಪುರ: ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಇನ್ನು ಮುಂದೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಿಲ್ಲ. ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ಸಕ್ಕರೆ ಕಾರ್ಖಾನೆ ಅಥವಾ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ
ಕಿಡ್ನಿ ಮಾರಿ ಬಂದ ಹಣಕ್ಕಾಗಿ ಮಹಿಳೆಯರಿಗೆ ಬೆದರಿಕೆ
ಮಾಗಡಿ : ಕಳೆದ ಮೂರು ವರ್ಷಗಳ ಹಿಂದೆ ಪಟ್ಟಣದ ತಿರುಮಲೆ ನಿವಾಸಿ ಗೀತಾ ಹಾಗೂ ಶಾಂತ ಎಂಬುವರು ಹಣಕಾಸಿನ ಸಮಸ್ಯೆಯಿಂದ ತಮ್ಮ ಕಿಡ್ನಿ ಮಾರಾಟ ಮಾಡಿದ್ದು ಈಗ ಕಿಡ್ನಿ ಮಾರಾಟ ಮಾಡಲು ಸಹಾಯ ಮಾಡಿದ ಪಟ್ಟಣದ ಜ್ಯೋತಿನಗರದ ಮಂಜುನಾಥ್ ಎಂಬುವರು ಹಣಕ್ಕೆ
ವಿಧಾನ ಸಭೆ ಸಚಿವಾಲಯದಲ್ಲಿ ಪುಸ್ತಕ ಮೇಳ: ಲಾಂಛನದ ವಿನ್ಯಾಸ ಆಹ್ವಾನ
ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ ಫೆಬ್ರುವರಿ 28, 2025 ರಿಂದ ಮಾರ್ಚ 03, 2025ರ ವರೆಗೆ ನಾಲ್ಕು ದಿನಗಳ ಕಾಲ ಪುಸ್ತಕ ಮೇಳವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ
ಯಶಸ್ವಿಯಾಗಿ ನಡೆದ ಬೆಂಗಳೂರಿನ ಅತಿ ದೊಡ್ಡ ಶಾಲಾ ವಿಜ್ಞಾನ ಸ್ಪರ್ಧೆ ಸ್ಪಾರ್ಕ್ 2025
ಬೆಂಗಳೂರು: ಭಾರತದಲ್ಲಿ ಸ್ಟೆಮ್ ಶಿಕ್ಷಣ ಒದಗಿಸಲೆಂದೇ ಮೀಸಲಾಗಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಟ್ಯಾನ್ 90 ಸುಸ್ಥಿರತೆ ಸಾಧಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹೊಸ ಪರಿಕಲ್ಪನೆಗಳನ್ನು ಸಲ್ಲಿಸಲು ಆಯೋಜಿಸಿದ್ದ ಬೆಂಗಳೂರಿನ ಅತಿ ದೊಡ್ಡ ಶಾಲಾ ವಿಜ್ಞಾನ ಸ್ಪರ್ಧೆ ಸ್ಪಾರ್ಕ್ 2025 (ಸಸ್ಟೇನೇಬಲ್ ಪ್ರಾಜೆಕ್ಟ್ಸ್ ಆಂಡ್
ಸಾಲಗಾರರ ಕಿರುಕುಳ ತಪ್ಪಿಸಲು ಸುಗ್ರಿವಾಜ್ಞೆ ಜಾರಿ: ಸಿಎಂ ಸಿದ್ದರಾಮಯ್ಯ
ಮೈಕ್ರೊ ಫೈನಾನ್ಸ್ ಕಂಪನಿಗಳ ಕಿರುಕುಳ ತಪ್ಪಿಸಲು ರಾಜ್ಯದಲ್ಲಿ ಹೊಸ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮೈಕ್ರೊ ಫೈನಾನ್ಸ್ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲಗಾರರ
ಗಣರಾಜ್ಯೋತ್ಸವ ಪ್ರಯುಕ್ತ ‘ಮಹಾನಾಯಕ’ ಮಹಾಸಂಚಿಕೆ
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜೀವನ ಆಧಾರಿತ “ಮಹಾ ನಾಯಕ” ಧಾರವಾಹಿಯ ಮಹಾಸಂಚಿಕೆ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಬೆಳಗ್ಗೆ 9:30 ರಿಂದ 1 ಗಂಟೆಯವರೆಗೆ ಪ್ರಸಾರಗೊಳ್ಳಲಿದೆ. ಜೀ ಕನ್ನಡ
ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಅರೆಸ್ಟ್!
ಬೆಂಗಳೂರಿನ ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್, ಪುತ್ರ ಆರ್ಯನ್ ಹಾಗೂ