Menu

ಇರಾನ್‌-ಇಸ್ರೇಲ್‌ ಸಂಘರ್ಷ: ಅಮೆರಿಕ ಬೆಂಬಲಕ್ಕೆ ಬ್ರಿಟನ್, ಫ್ರಾನ್ಸ್, ಜರ್ಮನಿ

ಇರಾನ್‌-ಇಸ್ರೇಲ್‌ ಸಂಘರ್ಷ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಮಧ್ಯಪ್ರಾಚ್ಯ ಉದ್ವಿಗ್ನಗೊಂಡಿದೆ. ಇರಾನ್‌ನ ಸೇನಾ ಪ್ರತಿದಾಳಿಯನ್ನು ಎದುರಿಸಲು ಅಮೆರಿಕ ಜೊತೆ ಕೈಜೋಡಿಸುವುದಾಗಿ ಬ್ರಿಟನ್ , ಫ್ರಾನ್ಸ್ ಮತ್ತು ಜರ್ಮನಿ ಮುಂದಾಗಿವೆ. ‌ಈ ದೇಶಗಳ ಉನ್ನತ ನಾಯಕರಾದ ಕೀರ್ ಸ್ಟಾರ್ಮರ್, ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಫ್ರೆಡ್ರಿಕ್ ಮೆರ್ಜ್ ಅವರು, ಮಿತ್ರರಾಷ್ಟ್ರಗಳ ಗುರಿಗಳ ವಿರುದ್ಧ ಇರಾನ್‌ ದಾಳಿಗಳನ್ನು ನಡೆಸುತ್ತಿದೆ. ಈ ದಾಳಿಗಳು ತಮ್ಮ ನಾಗರಿಕರು ಮತ್ತು ಈ ಪ್ರದೇಶದಲ್ಲಿ ನಿಯೋಜಿಸಲಾದ ಮಿಲಿಟರಿ ಸಿಬ್ಬಂದಿಗೆ ನೇರ ಬೆದರಿಕೆ

ವೀಡಿಯೊ ತೋರಿಸಿ ಬ್ಲ್ಯಾಕ್​ಮೇಲ್: ಮಾಜಿ ಪ್ರಿಯಕರನ ಕೊಂದ ಮಹಿಳೆ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಖಾಸಗಿ ವೀಡಿಯೊ ತೋರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಹಿಳೆ ಕೊಂದು ಮುಖಕ್ಕೆ ಆ್ಯಸಿಡ್ ಹಾಕಿರುವ ಘಟನೆ ನಡೆದಿದೆ. ವಿವಾಹಿತ ಮಹಿಳೆ ಸಂಬಂಧ ಕೊನೆಗೊಳಿಸಲು ಪ್ರಯತ್ನಿಸಿದಾಗ ಆಕೆಗೆ ಬ್ಲ್ಯಾಕ್‌ಮೇಲ್ ಮಾಡಿದ್ದ, ಆಕೆ ತನ್ನ ಸೋದರ ಮತ್ತು ಅತ್ತಿಗೆಯ

ಇರಾನ್‌ ಪ್ರತಿದಾಳಿಯಲ್ಲಿ ಅಮೆರಿಕದ 560 ಸೈನಿಕರ ಸಾವು?

ಅಮೆರಿಕದ ವಿರುದ್ಧ ನಡೆಸಿದ ಪ್ರತಿದಾಳಿಯ ಭಾಗವಾಗಿ ಆ ದೇಶದ ಮಿಲಿಟರಿ ನೆಲೆಗಳ ಮೇಲೆ ಎರಡು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದ್ದು, ಅಮೆರಿಕದ 560 ಸೈನಿಕರು ಹತರಾಗಿರುವುದಾಗಿ ಎಂದು ಇರಾನ್‌ ಹೇಳಿದೆ. ಕುವೈತ್‌ನಲ್ಲಿರುವ ಅಮೆರಿಕ ನೆಲೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಬಹ್ರೇನ್‌ನಲ್ಲಿರುವ ಅಮೆರಿಕದ ನೆಲೆಯೂ ಡ್ರೋನ್‌

ಕರ್ನಾಟಕ ರಾಜ್ಯದ ಆದಾಯ ಮತ್ತು ಉದ್ಯೋಗಕ್ಕೆ ಸ್ಪಿರಿಟ್ ಉದ್ಯಮದ ಕೊಡುಗೆ ಹೆಚ್ಚಳ

ಕರ್ನಾಟಕ ಸರ್ಕಾರವು ಕೈಗೊಂಡ ಪ್ರಗತಿಪರ ಸುಧಾರಣೆಗಳು ಮದ್ಯ ತಯಾರಿಕಾ (ಸ್ಪಿರಿಟ್ಸ್) ವಲಯವನ್ನು ಉದ್ಯೋಗ, ಹೂಡಿಕೆ ಮತ್ತು ರಾಜ್ಯದ ಆದಾಯದ ಪ್ರಮುಖ ಚಾಲಕ ಶಕ್ತಿಯಾಗಿ ಮಾಡಿದೆ ಎಂದು ಇಂಟರ್ನ್ಯಾಷನಲ್ ಸ್ಪಿರಿಟ್ಸ್ ಅಂಡ್ ವೈನ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಐಎಸ್‌ಡಬ್ಲ್ಯುಎಐ )ಹೇಳಿದೆ. ನೀತಿಯಲ್ಲಿನ ಸುಧಾರಣೆಯು

ಶ್ರೀಶೈಲದಲ್ಲಿ ಮಾರ್ಚ್ 16- 20 ಯುಗಾದಿ ಮಹೋತ್ಸವ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮಾರ್ಚ್ 16ರಿಂದ 20ರವರೆಗೆ ಯುಗಾದಿ ಮಹೋತ್ಸವ ಆಚರಣೆ ನಡೆಯಲಿದ್ದು, ಉತ್ಸವ ಪ್ರಾರಂಭವಾಗುವ ಮೊದಲು ಮಾರ್ಚ್ 06ರಿಂದ 15ರವರೆಗೆ ಪ್ರತಿದಿನ ನಿರ್ದಿಷ್ಟ ಸಮಯಗಳಲ್ಲಿ ನಾಲ್ಕು ಹಂತಗಳಾಗಿ ಮಲ್ಲಿಕಾರ್ಜುನ ಸ್ವಾಮಿಯ ಸ್ಪರ್ಶ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಧರ್ಮದರ್ಶಿ ಮಂಡಳಿಯ ಅಧ್ಯಕ್ಷ

ರಂಭಾಪುರಿ ಮಠದ ಭವನಕ್ಕೆ ಐದು ಕೋಟಿ ರೂಪಾಯಿ: ಡಿಕೆ ಶಿವಕುಮಾರ್

“ರಂಭಾಪುರಿ ಶ್ರೀಗಳು ನಿಂತು ಹೋಗಿದ್ದ ಭವನಕ್ಕೆ ನೀವು ಸಹಾಯ ಮಾಡಬೇಕು ಎಂದು ಹೇಳಿದ್ದರು. ನಾನು ಈ ಹಿಂದೆ ಸ್ವಲ್ಪ ಅಡಚಣೆಗಳಿವೆ ಎಂದು ತಡೆಯಲು ಹೇಳಿದ್ದೆ. ಈಗ ಸಮಯ ಒದಗಿ ಬಂದಿದೆ. ಐದು ಕೋಟಿ ರೂಪಾಯಿ ನೀಡಲಾಗುವುದು‌. ನಾನೇ ಖುದ್ದಾಗಿ ಬಂದು ಅದನ್ನು

ಇಸ್ರೇಲ್‌ ಇರಾನ್‌ ಸಂಘರ್ಷ: ರದ್ದುಗೊಂಡ ವಿಮಾನಗಳು, ದುಬೈನಲ್ಲಿ ಸಿಕ್ಕಾಕಿಕೊಂಡ ಕನ್ನಡಿಗರು

ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಂಡು ಅಮೆರಿಕದ ದಾಳಿಗೆ ಪ್ರತಿದಾಳಿಯಾಗಿ ಇರಾನ್‌ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆಗಳನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸುತ್ತಿದೆ. ಹೀಗಾಗಿ ಕೊಲ್ಲಿ ರಾಷ್ಟ್ರಗಳಲ್ಲೂ ಆತಂಕದ ಸ್ಥಿತಿ ನಿರ್ಮಾಣಗೊಂಡಿದ್ದು, ಲಕ್ಷಾಂತರ ಭಾರತೀಯರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದಿಂದ ಬಹಳಷ್ಟು ಪ್ರವಾಸಿಗರು ದುಬೈನಲ್ಲಿದ್ದು, ಅಲ್ಲಿಂದ

ಖಮೇನಿ ಮಾತ್ರವಲ್ಲ, ಇರಾನ್‌ನ 48 ನಾಯಕರನ್ನು ಹೊಡೆದುರುಳಿಸಿದ್ದೇವೆ ಎಂದ ಟ್ರಂಪ್‌

ಇಸ್ರೇಲ್‌ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ ಮೇಲೆ ಭೀಕರ ದಾಳಿಗಳನ್ನು ನಡೆಸಿದ್ದು, ಅಲ್ಲಿನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಮಾತ್ರವಲ್ಲದೆ ಅಲ್ಲಿನ 48 ನಾಯಕರನ್ನು ಹೊಡೆದುರುಳಿಸಿರುವುದಾಗಿ ಡೊನಾಲ್ಡ್ ಟ್ರಂಪ್‌ ಮಾಹಿತಿ ನೀಡಿದ್ದಾರೆ. ಈ ದಾಳಿಯಲ್ಲಿ ನಾವು ಪಡೆಯುತ್ತಿರುವ ಯಶಸ್ಸು ನಂಬಲು

ಇರಾನ್‌-ಇಸ್ರೇಲ್‌ ಸಂಘರ್ಷ ತೀವ್ರ: ಇರಾನ್‌ ಶಾಲೆ ಮೇಲಿನ ದಾಳಿಗೆ ಐವರು ಬಲಿ

ಇರಾನ್ ಹಾಗೂ ಇಸ್ರೇಲ್ ಕದನ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಮೆರಿಕ ದಾಳಿ ಬೆನ್ನಲ್ಲೇ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದರಿಂದ ಇರಾನ್‌ನ ಪ್ರಾಥಮಿಕ ಶಾಲೆಯೊಂದು ಧ್ವಂಸಗೊಂಡು ಐವರು ಮೃತಪಟ್ಟಿದ್ದಾರೆ. ಅಮೆರಿಕ ಆರಂಭಿಸಿದ ಯುದ್ಧದಲ್ಲಿ ಇಸ್ರೇಲ್ ಕೂಡ ಕೈ ಜೋಡಿಸಿದ್ದು, ಪರಿಸ್ಥಿತಿ ವಿಷಮಿಸುತ್ತಿದೆ. ಇರಾನ್

ಎಫ್‌ಡಿ ಮೇಲೆ ಸಾಲ ಕೊಡಿಸೋದಾಗಿ ಗ್ರಾಹಕರಿಗೆ ಮೂರು ಕೋಟಿ ವಂಚಿಸಿದ ಮ್ಯಾನೇಜರ್‌

ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್​​​ ಬ್ಯಾಂಕ್ ಮ್ಯಾನೇಜರ್‌ ನಿಗದಿತ ಠೇವಣಿ ಮೇಲೆ ಸಾಲ‌ ಕೊಡಿಸುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಗ್ರಾಹಕರಿಂದ ಮೂರು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಬ್ಯಾಂಕ್​ ಮ್ಯಾನೇಜರ್ ಹೆಚ್​​.ಎಸ್​.ಪೂಜಾ ವಿರುದ್ಧ ಜಿಲ್ಲಾ