ಹಣಕ್ಕಾಗಿ ಪೋಷಕರಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಯುವಕ ಶವವಾಗಿ ಪತ್ತೆ
ಹಣಕ್ಕಾಗಿ ಪೋಷಕರೊಂದಿಗೆ ಜಗಳವಾಡಿದ ಯುವಕ ಬಳಿಕ ಮನೆ ಬಿಟ್ಟು ಹೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 27 ವರ್ಷದ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡವ. ಕೆಲವು ದಿನಗಳಿಂದ ಪ್ರದೀಪ್ ಪೋಷಕರ ಬಳಿ ಹಣ ನೀಡುವಂತೆ ಒತ್ತಾಯಿಸುತ್ತಿದ್ದ, ದುಡಿದು ಸಂಪಾದಿಸುವಂತೆ ಸಲಹೆ ನೀಡಿದ ಪೋಷಕರು ಹಣ ನೀಡಲು ನಿರಾಕರಿಸಿದ್ದರು. ಸಂಘದಿಂದ ಸಾಲ ತೆಗೆದು ಕೊಡುವಂತೆ ಪ್ರದೀಪ್ ಒತ್ತಾಯಿಸಿದ್ದ, ಪೋಷಕರು
ಮೈಸೂರು ಪಬ್ನಲ್ಲಿ ಬೆಂಕಿ ಅವಘಡ: ಇಬ್ಬರು ಸಜೀವ ದಹನ
ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಹಿಲ್, ಪ್ರಕಾಶ್ ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಪಬ್
ರಾಜ್ಯದ ಹಲವೆಡೆ ಅಧಿಕಾರಿಗಳ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ರಾಜ್ಯದ ಕಲಬುರಗಿ, ಚಿಕ್ಕಮಗಳೂರು, ಬೀದರ್ ಮತ್ತು ದಾವಣಗೆರೆ ಸೇರಿದಂತೆ ಹಲವೆಡೆ ಭ್ರಷ್ಟಾಚಾರ ಆರೋಪ ಹೊಂದಿರುವ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಲಬುರಗಿಯಲ್ಲಿ ಪಂಚಾಯತ್ರಾಜ್ ನಿವೃತ್ತ ಸೂಪರಿಡೆಂಟ್ ಎಂಜಿನಿಯರ್ ಎಸ್.ಇ.ಮಾಣಿಕ್ ಕನಕಟ್ಟಿ ನಿವಾಸದ ಮೇಲೆ ದಾಳಿಯಾಗಿದೆ, ಗೋದುತಾಯಿ
ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಸಿಎಂ ಸೂಚನೆ
ಬರ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಗಳ ಪೂರ್ವಸಿದ್ಧತೆ , ರೈತರಿಗೆ ಅಗತ್ಯ ಮಾಹಿತಿ ಪೂರೈಕೆ, ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಸರ್ವ ಸಿದ್ಧತೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಿ, ಕೃಷಿಗೆ ಅನುಕೂಲ ಕಲ್ಪಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಖಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಗ್ಯಾರಂಟಿಗಳು ಅರ್ಹರಿಗಷ್ಟೇ ತಲುಪಲಿ
ಅಸೆಂಬ್ಲಿ ಚುನಾವಣೆಗಳು ಸಮೀಪಿಸುವ ಮುನ್ನ ಈಗಿನಿಂದಲೇ ಶಿವಕುಮಾರ್ ಸರ್ಕಾರ ಗ್ಯಾರಂಟಿ ಯೋಜನೆಗಳ ನಿಖರ ಜಾರಿ ಕುರಿತ ಗ್ರೌಂಡ್ ರಿಪೋರ್ಟ್ಗಳನ್ನು ಎಲ್ಲ ತಾಲೂಕುಗಳಿಂದ ಪಡೆಯುವುದು ಲೇಸು. ಗ್ಯಾರಂಟಿಗಳ ವಿತರಣೆಯಲ್ಲಿ ಲೋಪಗಳಾಗಿದ್ದರೆ ಇವುಗಳನ್ನು ಸರಿಪಡಿಸಲು ರಾಜ್ಯ ಸರ್ಕಾರ ತ್ವರಿತವಾಗಿ ಮುಂದಾಗಲಿ. ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ
ಲೇಖಕಿ, ಪ್ರಕಾಶಕಿ ಇಂದಿರಾ ಲಂಕೇಶ್ ನಿಧನ
ಹಿರಿಯ ಪತ್ರಕರ್ತಪಿ. ಲಂಕೇಶ್ ಅವರ ಪತ್ನಿ ಲೇಖಕಿ ಇಂದಿರಾ ಲಂಕೇಶ್ (84) ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ. ಮಗಳು ಕವಿತಾ ಲಂಕೇಶ್ (ಚಿತ್ರನಿರ್ದೇಶಕಿ), ಮಗ ಇಂದ್ರಜಿತ್ ಲಂಕೇಶ್ (ಚಿತ್ರನಿರ್ದೇಶಕ ಹಾಗೂ ಪತ್ರಕರ್ತ) ಸೇರಿದಂತೆ ಬಂಧು-ಮಿತ್ರರನ್ನು ಅಗಲಿದ್ದಾರೆ. ಇಂದಿರಾ ಲಂಕೇಶ್
ಪೂಜೆ ಮಾಡಿಸದಿದ್ದರೆ ಹತ್ತು ದಿನದಲ್ಲಿ ಸೋದರನ ಸಾವು: ಹೆದರಿಸಿ ಟೆಕ್ಕಿಗೆ ವಂಚನೆ
ಸಹೋದರನಿಗೆ ಗಂಡಾಂತರವಿದೆ, ಪೂಜೆ ಮಾಡಿಸದಿದ್ದರೆ 10 ದಿನದಲ್ಲಿ ಸಾಯುತ್ತಾನೆ ಎಂದು ಹೆದರಿಸಿ ವೈಟ್ಪೀಲ್ಡ್ನ ಟೆಕ್ಕಿಯೊಬ್ಬರಿಂದ ವಂಚಕರು ಏಳು ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ನವೀದಾ ಸುಲ್ತಾನ ಮತ್ತು ಪರ್ವೇಜ್ ಎಂಬವರನ್ನು ಪೊಲೀಸರು ಬಂಧಿಸಿ
ತ್ಯಾಗ, ಪ್ರಾಮಾಣಿಕತೆ, ಕರ್ತವ್ಯ ಪ್ರಜ್ಞೆಯೊಂದಿಗೆ ಪಕ್ಷದ ಕೆಲಸ ಮಾಡಿದ ಸೂರಜ್ ಹೆಗ್ಡೆ: ಸಿಎಂ ಡಿಕೆ ಶಿವಕುಮಾರ್ ಸ್ಮರಣೆ
ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ. ತಮ್ಮ ಸ್ನೇಹದ ಮೂಲಕ ಅವರು ನಮ್ಮೆಲ್ಲರ ಹೃದಯ ಗೆದ್ದವರು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ದಿವಂಗತ ಸೂರಜ್ ಹೆಗ್ಡೆ ಅವರನ್ನು ಕೊಂಡಾಡಿದರು. ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ
ಬಿಡದಿ ಯೋಜನೆ ಅಧಿಸೂಚನೆ ಹೊರಡಿಸಿದ್ದು ಕುಮಾರಸ್ವಾಮಿ, ಬಿಜೆಪಿ ಸರ್ಕಾರವಿದ್ದಾಗ ಸಾವಿರ ಎಕರೆ ಸ್ವಾಧೀನ
“ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ
ಬ್ಯಾಂಕಾಕ್ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 13.14 ಕೋಟಿ ರೂ. ಮೌಲ್ಯದ ಗಾಂಜಾ ವಶ
ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಕಸ್ಟಮ್ಸ್ ಇಲಾಖೆಯ ತಪಾಸಣೆ ನಡೆಸುವಾಗ ಲಗೇಜ್ ಬ್ಯಾಗ್ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾ




