Menu

ಅಪರೂಪದ ಕಾಯಿಲೆಗಳಿಂದ ಬಳಲುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ, ಹಣದ ಚಿಂತೆ ಬಿಡಿ: ಡಿಸಿಎಂ

“ಹಿಮೋಫಿಲಿಯಾ ಹಾಗೂ ಇತರ ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಜೊತೆ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ. ಹಣದ ಬಗ್ಗೆ ಚಿಂತೆ ಮಾಡಬೇಡಿ. ಆದರೆ ಯಾರೂ ಸಹ ತಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಧೈರ್ಯ ತುಂಬಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಂಗಳೂರಿನ ನೆಹರೂ ತಾರಾಲಯದಲ್ಲಿ  ಹಮ್ಮಿಕೊಂಡಿದ್ದ ‘ಕುಸುಮ ಸಂಜೀವಿನಿ’ ಹಿಮೋಫಿಲಿಯ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳನ್ನು  ಉದ್ಘಾಟಿಸಿ ಮಾತನಾಡಿದರು. “ಒಬ್ಬ

ಹೆಣ್ಣುಮಕ್ಕಳೆಂದು ಸದಾ ನಿಂದಿಸುತ್ತಿದ್ದ ತಂದೆಯ ಕೊಲೆಗೈದ ಪುತ್ರಿಯರು

ಕುಟುಂಬದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ನಡುವೆ ತಾರತಮ್ಯ ಮಡುತ್ತಿದ್ದ ಜೊತೆಗೆ ಹೆಣ್ಣು ಮಕ್ಕಳನ್ನು ನಿರಂತರ ಟೀಕಿಸುತ್ತಿದ್ದ ತಂದೆಯನ್ನು ಸೋದರಿಯರಿಬ್ಬರು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ನಿರಂತರ ತಾರತಮ್ಯ ಮತ್ತು ಅವಹೇಳನದಿಂದ

ಕಾಂಗ್ರೆಸ್‌ ದುರಾಡಳಿತ ವಿರುದ್ಧ ಬೀದಿಗಿಳಿದ ಜನ: ಆರ್‌ ಅಶೋಕ ಕಿಡಿ

ಕಾಂಗ್ರೆಸ್‌ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. @INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಅರಾಜಕ ಮುಖ್ಯಮಂತ್ರಿ @siddaramaiah ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ

ಯಲಹಂಕದಲ್ಲಿ ಬೈಕ್‌ ಮರಕ್ಕೆ ಡಿಕ್ಕಿಯಾಗಿ ಸವಾರರಿಬ್ಬರ ಸಾವು

ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.ಕಿರಣ್ (25) ಮತ್ತು ಯಶವಂತ್ (25) ಮೃತಪಟ್ಟವರು. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗೌತಮ್ ಎಂಬವರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಮೂವರು ಬುಲೆಟ್ ಬೈಕ್‌ನಲ್ಲಿ

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ ಹೈ ಕಮಾಂಡ್‌ಗೆ ಎಂಎಲ್‌ಸಿಗಳ ಮನವಿ

ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ 24 ಮಂದಿ ವಿಧಾನ ಪರಿಷತ್‌ ಸದಸ್ಯರು ಕಾಂಗ್ರೆಸ್‌ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಸಚಿವ ಸಂಪುಟ‌ ಪುನಾರಚನೆ ಮತ್ತು ಮೊದಲ ಬಾರಿ ಶಾಸಕರಾಗಿರುವ ಕನಿಷ್ಠ ಐವರಿಗಾದರೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ 31 ಶಾಸಕರು

ಸ್ವಾಮೀಜಿ, ಮಂತ್ರಿಗಳು, ಅಧಿಕಾರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳು, ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ. ಪ್ರಕರಣದ ಮುಖ್ಯ ಆರೋಪಿ ಸನ್ನಿ ಎಂ. ನಾಯಕ್ ರಾಜಮನೆ ಗ್ರೂಪ್ಸ್‌ನ ಎಂಡಿ ಎಂದು ಹೇಳಲಾಗಿದೆ. ಬೆಂಗಳೂರು ಮತ್ತು ದಾಬಸ್‌ಪೇಟೆ ಇಂಡಸ್ಟ್ರಿಯಲ್

ಒಬ್ಬರ ಪ್ರಾಣಕ್ಕಾಗಿ ಏಳು ಲಕ್ಷ ನೀಡಿ ಪಡೆದ ಏರ್ ಆಂಬ್ಯುಲೆನ್ಸ್‌ ಅಪಘಾತದಲ್ಲಿ ಏಳು ಜನ ಸಾವು

ಜಾರ್ಖಂಡ್​​ನ ರಾಂಚಿಯಲ್ಲಿ ಏರ್ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ. ಒಂದು ಜೀವ ಉಳಿಸುವುದಕ್ಕಾಗಿ ಕುಟುಂಬ ಆಂಬ್ಯುಲೆನ್ಸ್​ಗೆ ಏಳು ಲಕ್ಷ ರೂ. ಪಾವತಿ ಮಾಡಿತ್ತು. ದೆಹಲಿಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಲು ಲಕ್ಷಗಟ್ಟಲೆ ಸಾಲನ್ನೂ ಕೂಡ ಮಾಡಿತ್ತು ಎನ್ನಲಾಗಿದೆ. ಆದರೆ ಅದೇ ಆಂಬ್ಯುಲೆನ್ಸ್

ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯ: ಐದು ಒಟಿಟಿಗಳಿಗೆ ಕೇಂದ್ರ ನಿರ್ಬಂಧ

ಮಾಹಿತಿ ತಂತ್ರಜ್ಞಾನ ಕಾಯಿದೆ 2021 ಮತ್ತು ಐಟಿ ಕಾಯಿದೆಯ ಸೆಕ್ಷನ್ 69A ಅಡಿ ಐದು ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯ ಪ್ರಸಾರ ಮಾಡುವ ಮೂಲಕ ಸಾಮಾಜಿಕ ಮಾನ ದಂಡಗಳನ್ನು ಪಾಲಿಸದ ಕಾರಣಕ್ಕೆ ನಿರ್ಬಂಧ ವಿಧಿಸಿದೆ.

ಗೆಳೆಯನ ಎದುರೇ ಮಹಿಳೆ ಮೇಲೆ ಏಳು ಮಂದಿಯಿಂದ ಅತ್ಯಾಚಾರ

ಅಸ್ಸಾಂನ ಸಿಲ್ಚಾರ್ ಪಟ್ಟಣದಲ್ಲಿ ಗೆಳೆಯನೊಂದಿಗೆ ಡಿನ್ನರ್‌ಗೆ ಹೋಗಿದ್ದ 28 ವರ್ಷದ ಮಹಿಳೆಗೆ ಚಾಕು ತೋರಿಸಿ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಘಟನೆ ನಡೆದಿದ್ದು, ಸಂತ್ರಸ್ತೆ ದೂರು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಏಳು ಮಂದಿ

ನೂತನ ಶಾಸಕರಿಗೆ ಮಂತ್ರಿ ಪದವಿ ಬೇಕೇ?

ಹೊಸದಾಗಿ ಚುನಾಯಿತರಾದ ೩೧ ಮಂದಿ ಶಾಸಕರು ತಮಗೂ ಮಂತ್ರಿ ಪದವಿ ಬೇಕೆಂದು ಹೈಕಮಾಂಡ್‌ಗೆ ಪತ್ರ ಬರೆದಿರುವುದು ಗಮನಾರ್ಹ. ಮೊದಲನೆಯ ಬಾರಿಗೆ ಅಸೆಂಬ್ಲಿಗೆ ಚುನಾಯಿತರಾದವರು ಕೂಡಾ ತಮಗೆ ಕ್ಯಾಬಿನೆಟ್ ದರ್ಜೆ ಮಂತ್ರಿ ಪದವಿ ಬೇಕೆಂದು ಹಾತೊರೆಯವುದನ್ನು ಕಂಡು ನಾಡಿನ ಜನತೆ ಈಗ ನಗಬೇಕೋ,