ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಅರೆಸ್ಟ್!
ಬೆಂಗಳೂರಿನ ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್, ಪುತ್ರ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ ನನ್ನು ಕೋಡಿಗೆಹಲ್ಲಿ ಪೊಲೀಸರು ಬಂಧಿಸಿದ್ದಾರೆ. ಗಲಾಟೆಯಲ್ಲಿ ಲಾಯರ್ ಜಗದೀಶ್ ಗಾಯಗೊಂಡಿದ್ದು, ಪೊಲೀಸರೇ ಚಿಕಿತ್ಸೆ ಕೊಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದ ಜಗದೀಶ್,
ಬೆಂಗಳೂರು ಅರಮನೆ ಮೈದಾನ ಜಾಗ ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯ ನಂತರ ಕಾನೂನು ಮತ್ತು ಪ್ರವಾಸೋದ್ಯಮ
26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು
೨೬/೧೧ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಈ ಮೂಲಕ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ. ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ
ಒಂದ್ ಮನಿ ಕಥಿ: ಮನಸೀಗಿ ನಾಟುವಂಗೈತಿ…
ಗ್ರಾಮೀಣ ಭಾಗದಾಗ ಒಂದ್ ಗಾದೀ ಮಾತ ಐತಿ. ಊರ ಗೌಡನ ಬಗಲಾಗೊಂದು ಹರಕ್ ಛತ್ರಿ, ಮತ್ತೊಂದು ಮುರಕ್ ರಂಡಿ ಇರಬೇಕಂತ ಹಂಗಿದ್ರನೇ ಅವನೀಗಿ ಮರ್ವಾದಿಯಿಂದ ‘ಊರಗೌಡ’ ಅಂತಾರಂತ. ಈ ಗಾದಿಮಾತ ಎಷ್ಟು ಖರೆನೊ, ಎಷ್ಟು ಸುಳ್ಳೊ ದೇವರೇ ಬಲ್ಲ. ಯಾಕಪಾ ಹಿಂಗ್ಯಾಕ
ಒಂದು ಕೈಲಿ ಗ್ಯಾರಂಟಿ; ಇನ್ನೊಂದು ಕೈಲಿ ಸುಲಿಗೆ: ಹೆಚ್.ಡಿ.ಕುಮಾರಸ್ವಾಮಿ
ಮೈಸೂರು: ಮಹಿಳೆಯರಿಗೆ ₹2000 ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತೇವೆ ಎನ್ನುವ ರಾಜ್ಯ ಸರಕಾರ; ಇನ್ನೊಂದು ಕಡೆ ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಕೆ
ಆಸ್ಕರ್ ಪ್ರಶಸ್ತಿಗೆ ಭಾರತದ ಕಿರುಚಿತ್ರ ‘ಅನುಜಾ’!
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅಭಿನಯದ ಭಾರತದ ಕಿರುಚಿತ್ರ ‘ಅನುಜಾ’ 2025ರ ಆಸ್ಕರ್ ಪ್ರಶಸ್ತಿಯ ಬೆಸ್ಟ್ ಲೈವ್ ಆಕ್ಷನ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ಸ್ಥಾನ ಪಡೆದಿದೆ. 97ನೇ ಆಸ್ಕರ್ ಪ್ರಶಸ್ತಿ ನಾಮಿನೇಷನ್ ಲಿಸ್ಟ್ ಅನ್ನು ಬೋವೆನ್ ಯಾಂಗ್ ಹಾಗೂ ರಾಚೆಲ್ ಸೆನ್ನೋಟ್
ಶ್ರೀರಾಮುಲುಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ
ಎಥೆನಾಲ್ ಗೆ ಹಣ ಪಾವತಿಸಲು ರಾಜ್ಯ ಸರ್ಕಾರದಿಂದ ವಿಳಂಬ: ಮುರುಗೇಶ್ ನಿರಾಣಿ ಆರೋಪ
ಬೆಂಗಳೂರು: ಸಕ್ಕರೆ ಕಾರ್ಖಾನೆಗಳು ಉತ್ಪಾದಿಸಿ ಸರಬರಾಜು ಮಾಡುವ ಎಥೆನಾಲ್‍ಗೆ ರಾಜ್ಯ ಸರ್ಕಾರ ಆರು ತಿಂಗಳಾದರೂ ಹಣ ಪಾವತಿಸದ ಕಾರಣ ಸಕ್ಕರೆ ಕಾರ್ಖಾನೆಗಳು ಆರ್ಥಿಕ ಸಮಸ್ಯೆಗೆ ಸಿಲುಕಿದೆ ಎಂದು, ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಸಂಘದ ಅಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ
ಮಹಾರಾಷ್ಟ್ರ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ 8 ಮಂದಿ ಸಾವು
ಮಹಾರಾಷ್ಟ್ರ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ನಾಗ್ಪುರದ ಬಂದಾರ ಜಿಲ್ಲೆಯ ಎಲ್ ಟಿಪಿ ಸೆಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ 14 ಮಂದಿ ಸಿಲುಕಿದ್ದರು. ಕೇಂದ್ರ ಸಾರಿಗೆ ಸಚಿವ ನಿತಿನ್
ಎಂಬಿ ಪಾಟೀಲ್ ಜೊತೆ ವೈಯಕ್ತಿಕ ದ್ವೇಷ ಇಲ್ಲ: ಮುರುಗೇಶ್ ನಿರಾಣಿ
ಬೆಂಗಳೂರು: ನನಗೂ ಹಾಲಿ ಬೃಹತ್ ಕೈಗಾರಿಕಾ ಸಚಿವರಾ ಎಂ.ಬಿ.ಪಾಟೀಲ್ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಸಚಿವರಾದ ನಂತರ ಅವರು ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಅವರ ಜೊತೆ ಕೈ ಜೋಡಿಸಲು ಸಿದ್ದ ಎಂದು ಮಾಜಿ ಸಚಿವ