“ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ”
ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಹೇಳಿದ್ದಾರೆ. ಬೀದರ್ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಮ್ಮೇಳನದ ವೆಬ್ ಸೈಟ್” ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ
ಹೆಲ್ಮೆಟ್ ಧರಿಸದೆ ಗೆಳತಿಯರ ಬುಲೆಟ್ ಜಾಲಿ ರೈಡ್: ಹಂಪ್ಸ್‌ನಲ್ಲಿ ಬಿದ್ದು ಒಬ್ಬಾಕೆ ಸಾವು
ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಯುವತಿಯರಿಬ್ಬರು ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್‌ನಲ್ಲಿ ಜಾಲಿ ರೈಡ್ ಮಾಡುತ್ತಿದ್ದಾಗ ಹಂಪ್ಸ್‌ನಲ್ಲಿ ಹಾರಿ ಬಿದ್ದು ಒಬ್ಬಾಕೆ ಮೃತಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೆ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಸತ್ಯಮಂಗಲ
ವಿದ್ಯಾರ್ಥಿಯ ಬ್ಯಾಂಕ್ ಡಿಟೇಲ್ಸ್ ಪಡೆದು ಸ್ನೇಹಿತ ವಂಚಿಸಿದ್ದು ಏಳು ಕೋಟಿ ರೂ.
ಸ್ನೇಹಿತನನ್ನು ನಂಬಿದ್ದ ವಿದ್ಯಾರ್ಥಿಯೊಬ್ಬ ಸೈಬರ್ ವಂಚನೆಯ ಸುಳಿಗೆ ಸಿಲುಕಿ ಏಳು ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದು ವರ್ಷದ ಗೆಳೆತನದಲ್ಲಿದ್ದ ವಿದ್ಯಾರ್ಥಿ ತನ್ನ ಬ್ಯಾಂಕ್ ಖಾತೆಯ ವಿವರವನ್ನು ಸ್ನೇಹಿತನೊಂದಿಗೆ ಹಂಚಿಕೊಂಡಿದ್ದರಿಂದ ಇಂಥದ್ದೊಂದು ಸಂಕಷ್ಟಕ್ಕೆ ಸಿಲುಕಿದ್ದಾನೆ. ಒಂದು ವರ್ಷದ ಹಿಂದೆ
10ನೇ ಗ್ಯಾರಂಟಿಯಾಗಿ ಉಚಿತ ಆರೋಗ್ಯ ನಮ್ಮ ಸರ್ಕಾರದ ಸಂಕಲ್ಪ: ಡಿಕೆ ಶಿವಕುಮಾರ್
ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಸಂಕಲ್ಪ. ಇದನ್ನು ನಮ್ಮ ಸರ್ಕಾರ ಕಾರ್ಯರೂಪಕ್ಕೆ
ಮುಂದಿನ ಆಯವ್ಯಯದಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು: ಸಿಎಂ ಸಿದ್ದರಾಮಯ್ಯ
ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದಾರೆ. ಕಾರವಾರದಲ್ಲಿ ಜಿಲ್ಲಾ ಪಂಚಾಯತ್ , ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಲೋಕೋಪಯೋಗಿ ಇಲಾಖೆ ಆಯೋಜಿಸಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ
ಭಾರತಕ್ಕೆ ತಿರುಗೇಟು ನೀಡುವ ರೀತಿ ಜಾಗತಿಕ ಮಾಧ್ಯಮದಲ್ಲಿ ಟ್ರಂಪ್ ಮಾತುಗಳ ವಿಪರೀತಾರ್ಥ
ಭಾರತಕ್ಕೆ ತಿರುಗೇಟು ನೀಡುವ ರೀತಿಯಲ್ಲಿ ಜಾಗತಿಕ ಮಾಧ್ಯಮದ ಮುಂದೆ ವಿವಾದಾಸ್ಪದ ವಿಷಯಗಳನ್ನು ಡೊನಾಲ್ಡ್ ಟ್ರಂಪ್ ಪದೇ ಪದೆ ಕೆದಕುವುದನ್ನು ಕಂಡಾಗ. ಭಾರತದ ಜೊತೆ ಅಮೆರಿಕಕ್ಕೆ ದೀರ್ಘಕಾಲದ ಸ್ನೇಹಪೂರ್ವಕ ಸಂಬಂಧಗಳ ಬಗ್ಗೆ ನಿಜವಾದ ಕಾಳಜಿ ಇದೆಯೇ ಎಂಬ ಶಂಕೆ ಮೂಡುವುದಂತೂ ದಿಟ. ಅಮೆರಿಕ
ಸಿಎಸ್ ವಿರುದ್ಧ ಆರೋಪ: ಸ್ನೇಹಮಯಿ ಕೃಷ್ಣ ಬಹಿರಂಗ ಕ್ಷಮೆ ಯಾಚನೆ
ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಒಂದೂವರೆ ಕೋಟಿ ರೂ. ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕ್ಷಮೆ
ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ
ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡಲು ಐದು ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಈ ಕಾರ್ಯಾಚರಣೆ ನಡೆಸಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ
ನೇಮಕ, ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ಸರ್ಕಾರದ ಆಶಯ: ಸಿಎಂ
ಸರ್ಕಾರವು ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. ವೈದ್ಯರನ್ನು ಸೇರಿದಂತೆ 5700 ಹುದ್ದೆಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿದ್ದು, ಸರ್ಕಾರಿ ನೌಕರರು
ಸಿಂಧನೂರು ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು: ಕುಟುಂಬದ ಪ್ರತಿಭಟನೆ
ಸಿಂಧನೂರಿನಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ಮಗು ಸಾವಿಗೆ ಆಸ್ಪತ್ರೆ ವೈದ್ಯರು ಸಿಬ್ಬಂದಿ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರೌ ಡಕುಂದ ಗ್ರಾಮದ ಅಮರೇಶ ಹಿರೇಮಠ್ ಅವರ ಪತ್ನಿ ಚಂದ್ರಿಕಾ ಅವರ ಹೆರಿಗೆ




