ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಫ್ಲೈಓವರ್‌ಗಳು ಕ್ಲೋಸ್, ಮೆಟ್ರೋ ನಿಲ್ದಾಣ ಬಂದ್, ವಾಹನ ಸಂಚಾರ ನಿರ್ಬಂಧ
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಸುರಕ್ಷತಾ ಕ್ರಮಗಳ ಭಾಗವಾಗಿ ಬೆಂಗಳೂರು ನಗರದಲ್ಲಿ ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ನಂತರ 50 ಫ್ಲೈಓವರ್‌ಗಳನ್ನು ಬಂದ್ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. ಡ್ರಂಕ್ ಅಂಡ್ ಡ್ರೈವ್ ತಪಾಸಣೆ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಇಪ್ಪತ್ತು ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತದೆ. ನಗರದಲ್ಲಿ 166 ಕಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತದೆ.
ಉನ್ನಾವೊ ರೇಪ್ ಕೇಸ್: ಬಿಜೆಪಿ ಮಾಜಿ ಶಾಸಕ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಉನ್ನಾವೊದಲ್ಲಿ 2017ರಲ್ಲಿ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯನ್ನು ಪರಿಗಣಿಸಿ
ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕರ್ನಾಟಕದ ಗೃಹ ಇಲಾಖೆಯನ್ನು ನಡೆಸಲು ಆಗದಿದ್ದರೆ ರಾಜ್ಯದ ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಗೌರವ್ ಗುಪ್ತ
ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಇಂಧನ ಇಲಾಖೆ ಇಂಜಿನಿಯರುಗಳಿಗೆ
ಜಗ-ಜೀವನ: ಹೆಸರು ಬದಲಾವಣೆಯ ಹೊಳಪು ಮತ್ತು ವಾಸ್ತವದ ಕರಿನೆರಳು
ಸರಕಾರಗಳು, ಅವು ಯಾವ ಪಕ್ಷದ್ದೇ ಇರಲಿ, ಯೋಜನೆಗಳನ್ನು ನವರಂಗಿ ಬಣ್ಣಗಳಲ್ಲಿ ಲೇಪಿಸಿ ಜನರ ಮುಂದೆ ತರುವುದು ರಾಜಕೀಯದಷ್ಟೇ ಹಳತಾದ ಸಂಗತಿಯಾಗಿದ್ದು, ಹಲವು ಮರು ನಾಮಾಂಕಿತ ಯೋಜನೆಗಳು ಬಣ್ಣದ ಪೇಪರಲ್ಲಿ ಸುತ್ತಿರುವ ಹಳೆಯ ಮಿಠಾಯಿಯಂತೆಯೇ ಆಗಿದೆ. ಭಾರತದ ಆಡಳಿತ ವ್ಯವಸ್ಥೆಯಲ್ಲಿ ಕಳೆದ ಒಂದು
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲನಾ ಸಭೆ
ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು
ಬಾರ್‌ಗೆ ಕರೆದೊಯ್ದು ಮೊಮ್ಮಗನಿಗೆ ಮದಿರೆ ರುಚಿ ಹತ್ತಿಸಿದ ಅಜ್ಜನಿಗೆ ಸ್ಥಳೀಯರ ತರಾಟೆ
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ಮುದ್ದಾದ ಮೊಮ್ಮಗನಿಗೆ ಅಜ್ಜ ಸಾರಾಯಿ ಕುಡಿಸಿರುವುದು ಎಲ್ಲೆಡೆ ಸುದ್ದಿಯಾಗಿದೆ. ತಿದ್ದಿ ತೀಡಿ ಬುದ್ಧಿ ಹೇಳಬೇಕಾದ ಅಜ್ಜನಿಂದಲೇ ಈ ಕೃತ್ಯ ನಡೆದಿದೆ. ತಾನು ಕುಡಿಯುವುದಲ್ಲದೆ ಮೂರು ವಷರದ ಮಗುವಿಗೆ ಕುಡಿಸಿ ಹಾಳು ದಾರಿಗೆ ಅಜ್ಜ
ಸಿಗರೇಟ್ ದುಡ್ಡಿಗಾಗಿ ಜಗಳ: ಪತ್ನಿಯ ಸಾಯಿಸಿ ಗಂಡ ಆತ್ಮಹತ್ಯೆ
ಇಪ್ಪತ್ತು ರೂಪಾಯಿ ಸಿಗರೇಟ್ ಹಣದ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳ ಕೊಲೆ ಮತ್ತು ಆತ್ಮಹತ್ಯೆಯಲ್ಲಿ ಕೊನೆಯಾಗಿದೆ. ದೆಹಲಿಯ ವಿವೇಕ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ತೂರಬಾ ನಗರದಲ್ಲಿ ಈ ದುರಂತ ನಡೆದಿದೆ. ಆಟೋ ಚಾಲಕ ಕುಲ್ವಂತ್ ಪತ್ನಿಯನ್ನು ಕತ್ತು ಹಿಸುಕಿ
ರಷ್ಯಾ-ಉಕ್ರೇನ್ ಯುದ್ಧ ಶೀಘ್ರ ಕೊನೆ: ಟ್ರಂಪ್
ದೀರ್ಘಕಾಲದಿಂದ ನಡೆಯುತ್ತಿರುವ ರಷ್ಯಾ- ಉಕ್ರೇನ್ ನಡುವಿನ ಯುದ್ಧ ಶೀಘ್ರ ಕೊನೆಯಾಗುತ್ತಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಫ್ಲೋರಿಡಾದ ತನ್ನ ಖಾಸಗಿ ನಿವಾಸದಲ್ಲಿ ಟ್ರಂಪ್ ಮಹತ್ವದ ಸಭೆ ನಡೆಸಿದ ಬಳಿಕ ಈ ಹೇಳಿಕೆ
ನಾಯಿ ಕಚ್ಚಿದ್ದ ಎಮ್ಮೆ ಸಾವು: ಮೊಸರು ಸೇವಿಸಿದ್ದವರಿಗೆ ರೇಬೀಸ್ ಆತಂಕ
ನಾಯಿ ಕಚ್ಚಿದ್ದರಿಂದ ಮೃತಪಟ್ಟ ಎಮ್ಮೆಯ ಹಾಲಿನಿಂದ ತಯಾರಿಸಲಾಗಿದ್ದ ಮೊಸರನ್ನು ಸೇವಿಸಿರುವ ಇನ್ನೂರಕ್ಕೂ ಹೆಚ್ಚು ಮಂದಿಗೆ ರೇಬೀಸ್ ಭೀತಿಯುಂಟಾಗಿದೆ. ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದಲ್ಲಿ ಡಿಸೆಂಬರ್ 23ರಂದು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಪುಣ್ಯತಿಥಿ ನಡೆದಿತ್ತು. ಅಲ್ಲಿ ಊಟಕ್ಕೆ ಬಳಸಿದ್ದ ಮೊಸರನ್ನು ನಾಯಿ




