ಆಸ್ಕರ್ ಪ್ರಶಸ್ತಿಗೆ ಭಾರತದ ಕಿರುಚಿತ್ರ ‘ಅನುಜಾ’!
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅಭಿನಯದ ಭಾರತದ ಕಿರುಚಿತ್ರ ‘ಅನುಜಾ’ 2025ರ ಆಸ್ಕರ್ ಪ್ರಶಸ್ತಿಯ ಬೆಸ್ಟ್ ಲೈವ್ ಆಕ್ಷನ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ಸ್ಥಾನ ಪಡೆದಿದೆ. 97ನೇ ಆಸ್ಕರ್ ಪ್ರಶಸ್ತಿ ನಾಮಿನೇಷನ್ ಲಿಸ್ಟ್ ಅನ್ನು ಬೋವೆನ್ ಯಾಂಗ್ ಹಾಗೂ ರಾಚೆಲ್ ಸೆನ್ನೋಟ್ ರಿವೀಲ್ ಮಾಡಿದ್ದಾರೆ. ವಿಶ್ವದ ಮೂಲೆ ಮೂಲೆಯಿಂದ ಸುಮಾರು 180 ಸಿನಿಮಾಗಳು ಬೆಸ್ಟ್ ಲೈವ್ ಆಕ್ಷನ್ ಶಾರ್ಟ್ ಫಿಲ್ಮ್ ವಿಭಾಗದ ನಾಮಿನೇಷನ್ ರೇಸ್‌ನಲ್ಲಿ ಇದ್ದವು. ಅದರಲ್ಲಿ ಐದು ಸಿನಿಮಾಗಳು
ಶ್ರೀರಾಮುಲುಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ
ಎಥೆನಾಲ್ ಗೆ ಹಣ ಪಾವತಿಸಲು ರಾಜ್ಯ ಸರ್ಕಾರದಿಂದ ವಿಳಂಬ: ಮುರುಗೇಶ್ ನಿರಾಣಿ ಆರೋಪ
ಬೆಂಗಳೂರು: ಸಕ್ಕರೆ ಕಾರ್ಖಾನೆಗಳು ಉತ್ಪಾದಿಸಿ ಸರಬರಾಜು ಮಾಡುವ ಎಥೆನಾಲ್‍ಗೆ ರಾಜ್ಯ ಸರ್ಕಾರ ಆರು ತಿಂಗಳಾದರೂ ಹಣ ಪಾವತಿಸದ ಕಾರಣ ಸಕ್ಕರೆ ಕಾರ್ಖಾನೆಗಳು ಆರ್ಥಿಕ ಸಮಸ್ಯೆಗೆ ಸಿಲುಕಿದೆ ಎಂದು, ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಸಂಘದ ಅಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ
ಮಹಾರಾಷ್ಟ್ರ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ 8 ಮಂದಿ ಸಾವು
ಮಹಾರಾಷ್ಟ್ರ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ನಾಗ್ಪುರದ ಬಂದಾರ ಜಿಲ್ಲೆಯ ಎಲ್ ಟಿಪಿ ಸೆಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ 14 ಮಂದಿ ಸಿಲುಕಿದ್ದರು. ಕೇಂದ್ರ ಸಾರಿಗೆ ಸಚಿವ ನಿತಿನ್
ಎಂಬಿ ಪಾಟೀಲ್ ಜೊತೆ ವೈಯಕ್ತಿಕ ದ್ವೇಷ ಇಲ್ಲ: ಮುರುಗೇಶ್ ನಿರಾಣಿ
ಬೆಂಗಳೂರು: ನನಗೂ ಹಾಲಿ ಬೃಹತ್ ಕೈಗಾರಿಕಾ ಸಚಿವರಾ ಎಂ.ಬಿ.ಪಾಟೀಲ್ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಸಚಿವರಾದ ನಂತರ ಅವರು ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಅವರ ಜೊತೆ ಕೈ ಜೋಡಿಸಲು ಸಿದ್ದ ಎಂದು ಮಾಜಿ ಸಚಿವ
ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರಾಗಿ ಸಚಿವ ಈಶ್ವರ ಬಿ ಖಂಡ್ರೆ ನೇಮಕ
ಬೆಂಗಳೂರು: ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರನ್ನಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾಸಭಾದ ಆಡಳಿತ ಮತ್ತು
ಕುಸುಮ್- ಸಿ ಯೋಜನೆಯಡಿ 43 ಮೆ.ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್
ಕಲಬುರಗಿ: ರೈತರ ಕೃಷ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 10 ವಿದ್ಯುತ್ ಉಪ ವಿತರಣಾ ಕೇಂದ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಕುಸುಮ್- ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ 1000 ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ
ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ರೋಬೊಟಿಕ್
ರಕ್ತದಾನ ಮಾಡಿ ಜನರ ಜೀವ ಉಳಿಸುವುದು ಪುಣ್ಯದ ಕೆಲಸ: ಬಸವರಾಜ ಬೊಮ್ಮಾಯಿ
ಗದಗ: ರಕ್ತದಾನ ಮಾಡಿ ಜನರ ಜೀವ ಉಳಿಸುವ ಪುಣ್ಯದ ಕೆಲಸವನ್ನು ಔಷಧ ವ್ಯಾಪಾರಿಗಳ ಸಂಘ ಮಾಡುತ್ತಿರುವುದು ಅಭಿನಂದನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಗದಗ ಶಹರದ ರೋಟರಿ ಸೆಂಟ್ರಲ್ ಹಾಲ್ ನಲ್ಲಿ ಗದಗ ಜಿಲ್ಲಾ
ರಾಷ್ಟ್ರಪತಿಗಳ ಔತಣಕೂಟಕ್ಕೆ ದಾವಣಗೆರೆಯ ವೈದ್ಯ ಸುರೇಶ್‌ಗೆ ಆಹ್ವಾನ
ದಾವಣಗೆರೆಯ ವೈದ್ಯ ಡಾ. ಸುರೇಶ್ ಹನಗವಾಡಿಗೆ ರಾಷ್ಟ್ರಪತಿಗಳ ಔತಣಕೂಟಕ್ಕೆ ಆಹ್ವಾನ ಬಂದಿದೆ. ಸಚಿನ್ ತೆಂಡೂಲ್ಕರ್ ಸೇರಿದಂತೆ ದಿಗ್ಗಜರ ಜತೆ ಡಾ. ಸುರೇಶ್ ಹನಗವಾಡಿ ರಾಷ್ಟ್ರಪತಿಗಳ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟಾರೆಯಾಗಿ ದೇಶದ 528 ಗಣ್ಯರಿಗೆ ಔತಣಕೂಟದ ಆಹ್ವಾನ ಬಂದಿದೆ. ಜನವರಿ 26ರ ಗಣರಾಜ್ಯೋತ್ಸವ