Menu

ಕಾಂಗ್ರೆಸ್‌ ಎಂಪಿ, ಜೆಎನ್‌ಯು ಪ್ರಾಧ್ಯಾಪಕ  ವಿರುದ್ಧ ಲೈಂಗಿಕ ಕಿರುಕುಳ ಆರೋಪ:  ಬಿಜೆಪಿ ಮಹಿಳಾ ಮೋರ್ಚಾ ಉಗ್ರ ಪ್ರತಿಭಟನೆ!

ಉದಯಕಾಲ ನ್ಯೂಸ್, ಬೆಂಗಳೂರು: ಜೆಎನ್‌ಯು ಪ್ರಾಧ್ಯಾಪಕ ಹಾಗೂ ಮಣಿಪುರದ ಕಾಂಗ್ರೆಸ್ ಸಂಸದರಾದ ಬಿಮೋಲ್ ಅಕೋಯಿಜಮ್ (Angomcha Bimol Akoijam) ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಸ್ವರೂಪದ ಲೈಂಗಿಕ ಕಿರುಕುಳ ಆರೋಪವನ್ನು ಖಂಡಿಸಿ, ಬೆಂಗಳೂರಿನಲ್ಲಿ ಬಿಜೆಪಿಯ ಮಹಿಳಾ ಮೋರ್ಚಾದ ಸದಸ್ಯೆಯರು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದ್ದಾರೆ.ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಮುಂಭಾಗ ಜಮಾಯಿಸಿದ ನೂರಾರು ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕೈಯಲ್ಲಿ ಆಕ್ರೋಶದ ಪೋಸ್ಟರ್‌ಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. “ಮಹಿಳಾ

ಸೌದಿ ಅರೇಬಿಯಾ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರ ಭೀಕರ ಕ್ಷಿಪಣಿ ದಾಳಿ: ಹೈದರಾಬಾದ್ ಮೂಲದ ವ್ಯಕ್ತಿ ಸಾವು, ಹಲವರಿಗೆ ಗಾಯ!

ರಿಯಾದ್‌: ಸೌದಿ ಅರೇಬಿಯಾದ (Saudi Arabia) ರಾಜಧಾನಿ ರಿಯಾದ್‌ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯೆಮೆನ್‌ನ ಹೌತಿ ಬಂಡುಕೋರರು ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile Attack) ಹೈದರಾಬಾದ್ ಮೂಲದ ಭಾರತೀಯರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಮೆಹದಿಪಟ್ನಂ

ಎಸ್‌ಐಆರ್‌ ಮಾತ್ರವಲ್ಲ, ಇವಿಎಂ ಕೂಡ ಹ್ಯಾಕ್‌ ಆಗ್ತಿದೆ: ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ

ಉದಯಕಾಲ ನ್ಯೂಸ್, ನವದೆಹಲಿ: ದೇಶದಲ್ಲಿ ಕೇವಲ ಎಸ್‌ಐಆರ್ (SIR) ಪ್ರಕ್ರಿಯೆ ಮಾತ್ರವಲ್ಲದೆ, ಇವಿಎಂ (EVM) ಕೂಡ ಹ್ಯಾಕ್ ಆಗುತ್ತಿದೆ ಎಂದು ಮಾಜಿ ಸಚಿವರು ಹಾಗೂ ಕಾಂಗ್ರೆಸ್‌ನ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ (TB Jayachandra) ಗುಡುಗಿದ್ದಾರೆ.ಸಂವಿಧಾನ ವಿರೋಧಿ ಧೋರಣೆ ಹಾಗೂ

ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಬಂದು ಆಶೀರ್ವಾದ ಪಡೆದ ನಟ ಪ್ರಭುದೇವ್: ನಾಳೆ ಅದ್ಧೂರಿ ‘ಯುವ ದಸರಾ’ ಉದ್ಘಾಟನೆ

ಉದಯಕಾಲ ನ್ಯೂಸ್, ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ನಾಳೆ (ಅಕ್ಟೋಬರ್ 13) ನಡೆಯಲಿರುವ ಬಹುನಿರೀಕ್ಷಿತ ‘ಯುವ ದಸರಾ’ ಕಾರ್ಯಕ್ರಮವನ್ನು ಉದ್ಘಾಟಿಸಲು ಮೈಸೂರಿಗೆ ಆಗಮಿಸಿರುವ ಖ್ಯಾತ ಬಹುಭಾಷಾ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ್ (Prabhu Deva) ಅವರು

ಗುರುದ್ವಾರದಲ್ಲಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ: ಅರವಿಂದ್‌ ಕೇಜ್ರಿವಾಲ್‌ ಹಾಗೂ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು!

ಉದಯಕಾಲ ನ್ಯೂಸ್, ನವದೆಹಲಿ: ಐತಿಹಾಸಿಕ ಬಾಂಗ್ಲಾ ಸಾಹಿಬ್ ಗುರುದ್ವಾರದ (Gurudwara Bangla Sahib) ಆವರಣದಲ್ಲಿ ಪ್ರತಿಭಟನೆ ನಡೆಸಿ ಗದ್ದಲ ಹಾಗೂ ಶಾಂತಿಭಂಗ ಸೃಷ್ಟಿಸಿದ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ, ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ

ಬ್ಯಾಂಕಿಂಗ್ ಕಾಯ್ದೆ ಉಲ್ಲಂಘಿಸಿದ ಖಂಡ್ರೆ ಸಹೋದರ – ಅಮರ್ ಖಂಡ್ರೆಗೆ ಹೈಕೋರ್ಟ್‌ ನೋಟಿಸ್‌!

ಉದಯಕಾಲ ನ್ಯೂಸ್, ಬೀದರ್: ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರ ಸಹೋದರ ಅಮರ್ ಖಂಡ್ರೆಗೆ (Amar Khandre) ಕರ್ನಾಟಕ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ. ಡಿಸಿಸಿ (DCC) ಬ್ಯಾಂಕ್

326 ಕೇಂದ್ರಗಳಲ್ಲಿ ನಾಳೆ ಕೆ-ಸೆಟ್ ಪರೀಕ್ಷೆ: 1.29 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ!

ಉದಯಕಾಲ ನ್ಯೂಸ್‌, ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಪ್ರಸ್ತುತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಅಕ್ಟೋಬರ್ 11ರಂದು ರಾಜ್ಯಾದ್ಯಂತ ನಡೆಯಲಿದೆ. ಒಟ್ಟು 37 ವಿವಿಧ ವಿಷಯಗಳಿಗೆ ನಡೆಯಲಿರುವ ಈ ಪರೀಕ್ಷೆಗೆ 1,29,212 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ಸಿಜೆಪಿ ಉಗ್ರ ಪ್ರತಿಭಟನೆ: ಮಮತಾ ಬ್ಯಾನರ್ಜಿ, ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಬಂಧನ!

ಉದಯಕಾಲ  ನ್ಯೂಸ್‌, ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕರೆ ನೀಡಿರುವ ಬೃಹತ್ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿ ಮುನ್ನುಗ್ಗುತ್ತಿದ್ದ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಹಾಗೂ

ಅಭಿಜಿತ್‌ ದೀಪ್ಕೆ ಅಜ್ಜಿ ನಿಧನ: ಪ್ರತಿಭಟನಾನಿರತ ಸಿಜೆಪಿ ಸ್ಥಾಪಕನಿಗೆ ಆಘಾತ!

ಉದಯಕಾಲ ನ್ಯೂಸ್‌, ನವದೆಹಲಿ: ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದ ಕಾಕ್ರೋಚ್ ಜನತಾ ಪಕ್ಷದ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ (Abhijit Deepke) ಅವರಿಗೆ ತೀವ್ರ ಆಘಾತ ಎದುರಾಗಿದೆ. ದೆಹಲಿ ಪೊಲೀಸರು

ದೇಶವಿರೋಧಿ ಶಕ್ತಿಗಳು ಸಿಜೆಪಿ ಜೊತೆ ಕೈಜೋಡಿಸಿ ವ್ಯರ್ಥ ಹೋರಾಟ ಮಾಡ್ತಿವೆ: ಛಲವಾದಿ ನಾರಾಯಣಸ್ವಾಮಿ

ಉದಯಕಾಲ ನ್ಯೂಸ್, ಬೆಂಗಳೂರು: ದೇಶ ವಿರೋಧಿ ಶಕ್ತಿಗಳಾದ ಇಂಡಿಯ ಒಕ್ಕೂಟಗಳು ಸಿಜೆಪಿ (CJP) ಮುಖಂಡರ ಜೊತೆ ಕೈಜೋಡಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿವೆ ಇದು ಅರ್ಥಹೀನ ಹೋರಾಟವಷ್ಟೇ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ