ಚಂದ್ರನ ಮೇಲೆ ರಷ್ಯಾ ಅಣುಸ್ಥಾವರ! ಅಮೆರಿಕ, ಬ್ರಿಟನ್, ಫ್ರಾನ್ಸ್ ಅಸಮ್ಮತಿ?
ರಷ್ಯಾ ಈಗ ಹೇಳಿರುವ ಪ್ರಕಾರ ಚಂದ್ರನ ಮೇಲಿನ ಅಣುಸ್ಥಾವರ ಸ್ಥಾಪನೆಯ ಮೂಲ ಉದ್ದೇಶವಂತೂ ವೈಜ್ಞಾನಿಕ ಮುಂದಿನ ಆವಿಷ್ಕಾರಗಳಿಗೆ ಪೂರಕವೇ ವಿನಹ, ಈ ಯೋಜನೆಯಿಂದ ಯಾರಿಗೂ ಅಪಾಯವಿಲ್ಲ. ಆದರೆ ಈ ಮಾತುಗಳನ್ನು ಅಮೆರಿಕ, ಬ್ರಿಟನ್, ಫ್ರಾನ್ಸ್ ಮೊದಲಾದ ಅಗ್ರದೇಶಗಳು ಒಪ್ಪಿಕೊಳ್ಳುವುದು ಅನುಮಾನ. ಮುಂದಿನ ದಶಕದ ಕೊನೆಯೊಳಗೆ ಉಪಗ್ರಹವಾದ ಚಂದ್ರನ ಮೇಲೆ ಅಣು ಸ್ಥಾವರವನ್ನು ನೆಲೆಗೊಳಿಸುವುದಾಗಿ ರಷ್ಯಾ ಘೋಷಿಸಿದೆ. ಕಳೆದ ಶತಮಾನದ ಅರವತ್ತರ ದಶಕದ ಆರಂಭದಲ್ಲಿ ನಭಲೋಕದ ಅತಿ ಸುಂದರ ಉಪಗ್ರಹವಾಗಿರುವ ಚಂದ್ರನಲ್ಲಿ
ಹಿರಿಯೂರಿನಲ್ಲಿ ಬಸ್-ಲಾರಿ ಡಿಕ್ಕಿ: 17 ಮಂದಿ ಸಂಜೀವ ದಹನ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಅವಘಡ ಸಂಭವಿಸಿದ
ನದಿ ಜೋಡಣೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ
ನವದೆಹಲಿ: “ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು
ಅಶ್ಲೀಲ ಮೆಸೇಜ್ ಮಾಡಿದವರ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸರಿಗೆ ದೂರು!
ಕನ್ನಡದ ಖ್ಯಾತ ನಟರಾದ ದರ್ಶನ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಮಿತಿ ಮೀರಿದ್ದು, ತಮಗೆ ಅಶ್ಲೀಲ ಸಂದೇಶ ಕಳುಹಿಸಿದ ಅಭಿಮಾನಿಗಳ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸಿಸಿಬಿ ಪೊಲೀಸ್ ಕಚೇರಿಗೆ ಬುಧವಾರ
ಸರ್ಕಾರಿ ಅಧಿಕಾರಿ 100 ಕೋಟಿ ಸಂಪತ್ತಿನ ಒಡೆಯ: ಎಸಿಬಿ ಅಧಿಕಾರಿಗಳಿಗೆ ಶಾಕ್!
ಸಾರಿಗೆ ಇಲಾಖೆಯ ಅಧಿಕಾರಿ ಮನೆಗೆ ದಾಳಿ ನಡೆಸಿದ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ಪಡೆ ಅಧಿಕಾರಿಗಳು 100 ಕೋಟಿಗೂ ಅಧಿಕ ಸಂಪತ್ತು ಕಂಡು ಬೆಚ್ಚಿಬಿದ್ದಿದ್ದಾರೆ. ಸಾರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಮೂಡ್ ಕಿಶನ್ ಅವರ ಮೆಹಬೂಬ್ ನಗರದ ನಿವಾಸದ ಮೇಲೆ
ಫೆಬ್ರವರಿಯಲ್ಲಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ: ಕಂದಾಯ ಇಲಾಖೆ ದಾಖಲೆ
ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿ ಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಅಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆ ಮಾಡಲು 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳಿಗೆ ನೆಮ್ಮದಿ ನೀಡಲು
ಬೆಂಗಳೂರಿನಲ್ಲಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ರನ್ ಸರದಾರ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಆಂಧ್ರಪ್ರದೇಶ ವಿರುದ್ಧ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚು ಹರಿಸಿದ್ದಾರೆ. ಅಲ್ಲದೇ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ. ಕಳೆದ ವರ್ಷ ಆರ್ ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ
ಬೆಂಗಳೂರಲ್ಲಿ ಹೋಟೆಲ್ ಮಾಲೀಕನಿಂದ ಮಾಮೂಲಿ ವಸೂಲಿ: ಎಸಿಪಿ ಲೋಕಾಯುಕ್ತ ಬಲೆಗೆ
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ಸಾಗರ್ ಹೋಟೆಲ್ ಮಾಲೀಕರಿಗೆ ಪ್ರತಿ ತಿಂಗಳು ಹಣ ನೀಡುವಂತೆ ಪೀಡಿಸುತ್ತಿದ್ದ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೋಟೆಲ್ ಸುಗಮವಾಗಿ ನಡೆಯಬೇಕೆಂದರೆ ತಿಂಗಳಿಗೆ 32 ಸಾವಿರ ರೂಪಾಯಿ
ಹೊಸ ವರ್ಷ ಸಂಭ್ರಮಾಚರಣೆ: ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರ ಸುರಕ್ಷತೆಗಾಗಿ ಬಿಎಂಟಿಸಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಿಂದ ಹಲವು ಮಾರ್ಗಗಳಲ್ಲಿ ವಿಶೇಷ ಹೆಚ್ಚುವರಿ ಬಸ್ ಸೇವೆ ನೀಡಲಿದೆ. ಹೊಸ ವರ್ಷದ ರಾತ್ರಿ ಸಾರ್ವಜನಿಕರು ಖಾಸಗಿ ವಾಹನಗಳ ಬದಲು ಸಾರ್ವಜನಿಕ ಸಾರಿಗೆಯನ್ನು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸರ್ಕಾರ ಉತ್ತರ ನೀಡಿಲ್ಲ: ಆರ್ ಅಶೋಕ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಆ ಭಾಗಕ್ಕೆ ಹೊಸದಾಗಿ ಏನೂ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾನು ಎರಡು ಗಂಟೆ,




