Saturday, February 01, 2025
Menu

ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಪೊಲೀಸರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ 7 ಆರೋಪಿಗಳಿಗೆ ಉತ್ತರ ನೀಡುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್

ಸತ್ಯವನ್ನರಸಿ ಮನೆ ತೊರೆದ ಬೆಂಗಳೂರು ಬಾಲಕ

ಬೆಂಗಳೂರಿನ ವಿದ್ಯಾರಣ್ಯಪುರದ ಬಾಲಕನೊಬ್ಬ ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ರಾತ್ರಿ ಮನೆ ಬಿಟ್ಟು ಹೋಗಿದ್ದಾನೆ. ಮೋಹಿತ್ ಋಷಿ (17) ನಾಪತ್ತೆಯಾಗಿರುವ ಬಾಲಕ. ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದನು. ಜ.‌16ರಂದು ಬೆಳಗಿನ ಜಾವ 4

ಮೊಬೈಲ್ ಗೆ ತಕ್ಕಂತೆ ದರ: ಓಲಾ ಉಬೇರ್ ಗೆ ಕೇಂದ್ರ ನೋಟಿಸ್

ನವದೆಹಲಿ: ಕಾಸಿಗೆ ತಕ್ಕ ಕಜ್ಜಾಯ, ಮುಖ ನೋಡಿ ಮಣೆ ಹಾಕು ಎಂಬುದೆಲ್ಲ ಈಗ ಹಳೆಯ ಮಾತು. ಫೋನ್ ನೋಡಿ ಹಣ ಪೀಕು ಎಂಬುದು ಈಗಿನ ಲೇಟೆಸ್ಟ್ ನುಡಿಗಟ್ಟಾಗಿದೆ. ದೇಶಾದ್ಯಂತ ತನ್ನ ಜಾಲ ಹೊಂದಿರುವ ಉಬರ್ ಮತ್ತು ಓಲಾ ಅಕ್ಷರಶಃ ಇದೇ ಮಾದರಿಯಲ್ಲಿ

ರಣಜಿಯಲ್ಲೂ ಕೈಕೊಟ್ಟ ಬ್ಯಾಟಿಂಗ್ ದಿಗ್ಗಜರು: ಮಿಂಚಿದ ಜಡೇಜಾ

ಗ್ರಹಚಾರ ಕೈಕೊಟ್ಟರೇ ಅದೃಷ್ಟವೂ ಕೈಹಿಡಿಯಲ್ಲ ಎಂಬಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರನ್ ಬರ ಎದುರಿಸುತ್ತಿದ್ದ ಭಾರತ ತಂಡದ ಬ್ಯಾಟಿಂಗ್ ದಿಗ್ಗಜರು ದೇಶೀ ಕ್ರಿಕೆಟ್ ಗೆ ಮರಳಿದರೂ ವಿಫಲರಾಗಿದ್ದಾರೆ. ಅಬ್ಬರದ ಬ್ಯಾಟಿಂಗ್ ನಿಂದ ಹುಲಿಗಳಂತೆ ಮೆರೆಯುತ್ತಿದ್ದ ದಿಗ್ಗಜ ಬ್ಯಾಟ್ಸ್ ಮನ್ ಗಳು ಇಲಿಗಳಂತೆ

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ನಿಯಮ

ಅರಣ್ಯದಲ್ಲಿ ಚಿತ್ರೀಕರಣ ಮಾಡುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದ ಆಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿರುವುದನ್ನು ಗಮನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸರ್ಕಾರ

ಐಎಂಟೆಕ್ಸ್-2025ರಲ್ಲಿ ಮುಂದಿನ ಪೀಳಿಗೆಯ ಉತ್ಪಾದನಾ ಸಾಧನ ತೈವಾನ್ ಎಕ್ಸಲೆನ್ಸ್ ಅನಾವರಣ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ, ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಯಂತ್ರೋಪಕರಣಗಳು ಮತ್ತು ಉತ್ಪಾದನಾ ವಲಯದ ಪ್ರಮುಖ ವಸ್ತು ಪ್ರದರ್ಶನವಾದ ಐಎಂಟೆಕ್ಸ್-2025 ರಲ್ಲಿ ತೈವಾನ್ ಎಕ್ಸಲೆನ್ಸ್ (ಟಿಇ) ಗಮನಾರ್ಹ ಪರಿಣಾಮ ಬೀರುತ್ತಿದೆ. ಈ ಪೆವಿಲಿಯನ್ ಎಎಕ್ಸ್‍ಐಎಸ್‍ಸಿಓ, ಆಟೊಗ್ರಿಪ್, ಸಿಎಚ್‍ಎಂಇಆರ್, ಎಚ್‍ಐಡಬ್ಲ್ಯುವಿಐನ್, ಆನರ್ ಸೀಕಿ,

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೈನಾನ್ಸ್​​ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ.

ಯುವಕರನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗಯೋಗ್ಯ ಮಾಡುವುದೇ  ಗುರಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಯುವ ಸಮೂಹಕ್ಕೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಯೋಗ್ಯರನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಕೌಶಲ್ಯ, ಜಾಗತಿಕವಾಗಿ ಕೆಲಸ ಮಾಡಲು ನಮ್ಮ ಯುವಕರನ್ನು ಸಜ್ಜು ಮಾಡುವುದೇ ನಮ್ಮ ಮುಖ್ಯ ಗುರಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ

ವಿಜಯಪುರದಲ್ಲಿ ಕಾರು ಪಲ್ಟಿಯಾಗಿ ಮೂವರ ಸಾವು

ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ರಾಜು

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ  ಹತ್ತಿಕ್ಕಿ: ಹೆಚ್‌ಡಿಕೆ ಆಗ್ರಹ

ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಬೆಂಗಳೂರಿನಲ್ಲಿ  ಮಾಧ್ಯಮಗಳ  ಪ್ರಶ್ನೆಗೆ ಉತ್ತರಿಸಿದ ಸಚಿವರು,  ಇದನ್ನು ಅಧಿಕಾರಿಗಳು ಅಥವಾ