Menu

ಅಯೋಧ್ಯೆ ರಾಮನ ಹಣ ಹದ್ದು ಶೇರ್‌ ಮಾರ್ಕೆಟ್‌ನಲ್ಲೂ ಹೂಡಿಕೆ

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದ ಆರೋಪಿಗಳು ನಾನಾ ಬಗೆಯ ಆಸ್ತಿಗಳಲ್ಲಿ ಹೂಡಿಕೆ ಮಾಡಿರುವ ಜೊತೆಗೆ ಕದ್ದ ಹಣದ ಒಂದು ಭಾಗವನ್ನು ಷೇರು ಮಾರುಕಟ್ಟೆ ಹಾಗೂ ಇತರ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹಣದ ಮೂಲ ಮರೆಮಾಚುವ ಜೊತೆಗೆ ಲಾಭ ಗಳಿಸುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎನ್ನಲಾಗಿದೆ. ಅಯೋಧ್ಯೆ ಪೊಲೀಸರು ಆರೋಪಿಗಳ ಮನೆಗಳಲ್ಲಿ ಮತ್ತೊಮ್ಮೆ ಶೋಧ ನಡೆಸಿದ್ದು, ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಪೊಲೀಸರು ಆರೋಪಿ ಅನುಕಲ್ಪ್

ಕಳ್ಳನೋಟು ದಂಧೆ: ತುಮಕೂರಿನಲ್ಲಿ ಆರು ಆರೋಪಿಗಳ ಬಂಧನ

ತುಮಕೂರಿನ ಚಿಕ್ಕನಾಯಕನಹಳ್ಳಿ ಪೊಲೀಸರು ರಾಜ್ಯವ್ಯಾಪಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟಿನ ಜಾಲವನ್ನು ಭೇದಿಸಿ, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ

ಕುಡಿಯುವ ನೀರು: ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ.

ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ  ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ

ಅನ್ನ ಭಾಗ್ಯ ಅಕ್ಕಿಯನ್ನು ಅಯೋಧ್ಯೆಯ ಮಂತ್ರಾಕ್ಷತೆಯೆಂದು ಹಂಚಿದ ಬಿಜೆಪಿ: ಸಿಎಂ ಡಿಕೆ ಶಿವಕುಮಾರ್‌

ರಾಮ ನಮ್ಮ ಬಳಿ ಇಲ್ಲವೇ? ಎಲ್ಲಾ ಧರ್ಮದವರು ನಮ್ಮಲ್ಲಿದ್ದಾರೆ. ನಾವು ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇವೆ. ಬಿಜೆಪಿಯವರು ಮನೆ ಮನೆಗೆ ಮಂತ್ರಾಕ್ಷತೆ ಹಂಚಿದರು. ಈ ಅಕ್ಷತೆ ಅಯೋಧ್ಯೆಯ ರಾಮಮಂದಿರದಿಂದ ಬಂದಿದ್ದು ಎಂದು ಹೇಳಿದರು. ಅದರ ಬಗ್ಗೆ ಕೂಲಂಕುಶವಾಗಿ ವಿಚಾರಿಸಿದಾಗ. ನಾವು ಕೊಟ್ಟಂತಹ

ಯುದ್ಧ ಯಾರಿಗೂ ಬೇಕಿಲ್ಲ, ಟ್ರಂಪ್‌ಗೆ ಮಾತ್ರ ಯುದ್ಧ ಸಂಭ್ರಮ

ಟ್ರಂಪ್ ಗೊಂದಲಕಾರಿ ಮತ್ತು ಅಸ್ಥಿರ ನೀತಿ ಮತ್ತು ಹೇಳಿಕೆಗಳೇ ಇಂದು ಮತ್ತೆ ಇರಾನ್ ಅನ್ನು ಕೆರಳಿಸಿದೆ. ಮಲಗಿರುವವರೂ ರೋಷದಿಂದ ಎದ್ದು ಕುಳಿತುಕೊಳ್ಳುವ ರೀತಿಯಲ್ಲಿ ಟ್ರಂಪ್ ಹೇಳಿಕೆ ನೀಡುತ್ತಿದ್ದು ಇದು ಶಾಂತಿ ಮಾತುಕತೆ ಮತ್ತು ಶಾಂತಿ ಸ್ಥಾಪನೆಗೆ ನೇರ ಅಡ್ಡಿಯಾಗಿ ತೊಡಕಾಗಿ ಪರಿಣಮಿಸಿದೆ.

ಶಿಕ್ಷಕಿ ಬೈದಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಬಾಲಕಿ ಆತ್ಮಹತ್ಯೆ

ಶಿಕ್ಷಕಿ ಬೈದಿದ್ದಕ್ಕೆ ನೊಂದ ಆನೇಕಲ್‌ನ ಮರಸೂರು ಸರ್ಕಾರಿ ಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮೊದಲು ಬಾಲಕಿ ಡೆತ್‌ನೋಟ್‌ ಬರೆದಿಟ್ಟಿದ್ದು, ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲೆಯಲ್ಲಿ ನಡೆದ ಘಟನೆ ತನಗೆ ಬಹಳ

ಲೋಕಾಯುಕ್ತ ವಿರುದ್ಧ ಅವಹೇಳನಕಾರಿ ಕಾಮೆಂಟ್‌: ಆರೋಪಿ ವೈದ್ಯರಿಬ್ಬರ ವಿರುದ್ಧ ಪ್ರಕರಣ

ಲೋಕಾಯುಕ್ತ ಸಂಸ್ಥೆ ಹಾಗೂ ಉಪ ಲೋಕಾಯುಕ್ತರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದ ಆರೋಪದಡಿ ಇಬ್ಬರು ವೈದ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. ವಿಜಯಪುರ ಆದರ್ಶ ನಗರ ನಿವಾಸಿ ಡಾ. ಅಮಿತ್ ಪುಂಡಲೀಕ್ ಕಾಳೆ ಹಾಗೂ ಬೀದರ್

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಭಾವನ ಕೊಲೆ ಮಾಡಿಸಿದ ನಾದಿನಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಭಾವನನ್ನು ನಾದಿನಿಯೇ ಕೊಲೆ ಮಾಡಿಸಿರುವ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ.  ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮದ ನಿವಾಸಿ ಶಿವಮೂರ್ತಿ (49)

ಮದುವೆಯಾಗಿ ನಾಲ್ಕು ತಿಂಗಳಿಗೆ ಅಮೆರಿಕದಲ್ಲಿ ಪತ್ನಿಯ ಕೊಲೆ: ಭಾರತದಲ್ಲಿರುವ ಪ್ರೇಯಸಿಗೆ ಮೃತದೇಹದ ಪೋಟೊ

ಅಮೆರಿಕದ ವಾಷಿಂಗ್ಟನ್‌ನಲ್ಲಿ ತೆಲಂಗಾಣದ ಭಾರತೀಯ ಎಂಜಿನಿಯರ್‌ವೊಬ್ಬ ಮದುವೆಯಾಗಿ ನಾಲ್ಕು ತಿಂಗಳಿಗೆ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅವಿನಾಶ್ ನಾರ್ನೆ ಕೊಲೆ ಆರೋಪಿ, ಆತನ ಹೆಂಡತಿ ರಾಜಿತಾ ಸಬ್ಬಿನೇನಿ ಕೊಲೆಯಾದವರು. ಆರೋಪಿ ಪತ್ನಿಯ ಕತ್ತು ಹಿಚುಕಿ ಕೊಲೆ ಮಾಡಿ, ಮೃತದೇಹದ ಫೋಟೊವನ್ನು ಗೆಳತಿಗೆ ಕಳಿಸಿರುವ

ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ಸಹಿಸಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸುಖಾ ಸುಮ್ಮನೆ ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ. ನಿಮ್ಮ ಹಂತದಲ್ಲೇ ಕೆಲಸ ಸರಾಗವಾಗಿ ಆದರೆ ಸಣ್ಣ ಪುಟ್ಟ ಕೆಲಸಗಳಿಗೂ ಜನತೆ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ.  ಜಿಲ್ಲಾ ಮಟ್ಟದ ಅಧಿಕಾರಿಗಳ ಬಳಿ  ಅಧೀನ ಅಧಿಕಾರಿಗಳ ಮಾಹಿತಿ ಅಂಗೈ ತುದಿಯಲ್ಲಿ ಇರಬೇಕು. ಯಾವ