Menu

ಆಫ್ರಿಕದಿಂದ ಹರಡುತ್ತಿದೆ ಔಷಧಿ ಇಲ್ಲದ ಮಾರಣಾಂತಿಕ ಎಬೋಲಾ ವೈರಸ್‌

ಆಫ್ರಿಕದಲ್ಲಿ ಎಬೋಲಾ ವೈರಸ್‌ ವೈರಸ್‌ ಹರಡುತ್ತಿದ್ದು, ಜಾಗತಿಕವಾಗಿ ಆರೋಗ್ಯ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಇದಕ್ಕೆ ಈವರೆಗೆ ಅಧಿಕೃತ ಚಿಕಿತ್ಸೆ, ನಿರ್ದಿಷ್ಟ ಲಸಿಕೆ ಇಲ್ಲ. ಸಾವಿನ ಪ್ರಮಾಣವೂ ಹೆಚ್ಚು. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ತುರ್ತುಸ್ಥಿತಿ ಘೋಷಿಸಿದ್ದು, ಭಾರತದಲ್ಲೂ ಆತಂಕ ಎದುರಾಗಿದೆ. ಈ ವೈರಸ್‌ ಕೋವಿಡ್‌ನಂತೆ ಗಾಳಿಯಲ್ಲಿ ಹರಡದಿದ್ದರೂ ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಮತ್ತು ಕ್ವಾರಂಟೈನ್ ಅಗತ್ಯ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಎಬೋಲಾ ಬುಂಡಿಬುಗ್ಯೊ ತಳಿಗೆ ಯಾವುದೇ ಅಧಿಕೃತ ಲಸಿಕೆ

ಸೋಲಿನ ಭಯದಿಂದ ಕಾಂಗ್ರೆಸ್ ಸರ್ಕಾರ  ಜಿಬಿಎ ಚುನಾವಣೆ ಮುಂದೂಡುತ್ತಿದೆ: ಆರ್‌ ಅಶೋಕ

ಸೋಲುವ ಭಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕಾಂಗ್ರೆಸ್ ಸರ್ಕಾರ ಪದೇ ಪದೆ ಮುಂದೂಡುತ್ತಿದ್ದು, ಇದು ಬೆಂಗಳೂರು ಜನತೆಗೆ ಮಾಡಿರುವ ದ್ರೋಹ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಇದ್ದ 198 ವಾರ್ಡ್‌ಗಳ ಆಧಾರದ

ಇರಾನ್‌ ಮೇಲೆ ದಾಳಿ: ಟ್ರಂಪ್-ನೆತನ್ಯಾಹು ಭಿನ್ನಮತ ಸ್ಫೋಟ

ಇರಾನ್ ಮೇಲಿನ ವೈಮಾನಿಕ ದಾಳಿ ತಕ್ಷಣ ಪುನರಾರಂಭಿಸಬೇಕು ಎಂದು ಬೆಂಜಮಿನ್ ನೆತನ್ಯಾಹು ಪಟ್ಟು ಹಿಡಿದಿದ್ದು, ದಾಳಿ ಮುಂದೂಡಿಕೆ ದೊಡ್ಡ ತಪ್ಪು ಎಂದು ಟ್ರಂಪ್ ಜೊತೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇರಾನ್ ವಿರುದ್ಧದ ಯುದ್ಧ ಮತ್ತು ರಾಜತಾಂತ್ರಿಕ ಕಾರ್ಯತಂತ್ರ ವಿಚಾರದಲ್ಲಿ ಟ್ರಂಪ್ ಮತ್ತು

‘ಕ್ರೈಂ ಸಿಟಿ’ ಆಗುತ್ತಿರುವ ಸಿಲಿಕಾನ್‌ ಸಿಟಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌ ಅಶೋಕ ಆಕ್ರೋಶ

ರಾಜಧಾನಿಯ ಅಕ್ಕಪಕ್ಕದ ಜಿಲ್ಲೆಗಳಿಗೆ “ಬೆಂಗಳೂರು” ಹೆಸರು ಅಂಟಿಸಿ ರಿಯಲ್ ಎಸ್ಟೇಟ್ ದಂಧೆ ವಿಸ್ತರಿಸುವುದರಲ್ಲಿ ತೋರಿಸುತ್ತಿರುವ ಆಸಕ್ತಿಯ ಅರ್ಧದಷ್ಟಾದರೂ ಬೆಂಗಳೂರಿನ ಸುರಕ್ಷತೆ, ಕಾನೂನು ಸುವ್ಯವಸ್ಥೆ ಬಗ್ಗೆ ಈ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇದ್ದಿದ್ದರೆ ಇಂದು ಸಿಲಿಕಾನ್ ಸಿಟಿ ‘ಕ್ರೈಂ ಸಿಟಿ’ ಆಗುತ್ತಿರಲಿಲ್ಲ ಎಂದು

ಪಂಥಾಹ್ವಾನಕ್ಕೆ ಸಿದ್ಧ, ದಿನ ಸ್ಥಳ ನಿಗದಿ ಮಾಡಲಿ, ಕುಮಾರಸ್ವಾಮಿ ಜೊತೆ ದೇವೇಗೌಡರೂ ಬರಲಿ: ಡಿಕೆ ಶಿವಕುಮಾರ್

“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ.

ಏರ್‌ಟೆಲ್‌ ನಿಂದ ಭಾರತದಲ್ಲಿ ಮುಂದಿನ ಹಂತದ 5G ತಂತ್ರಜ್ಞಾನ ಜಾರಿ

ಭಾರತೀಯ ಗ್ರಾಹಕರಿಗೆ ಅತ್ಯಾಧುನಿಕ ಜಾಗತಿಕ 5G ತಂತ್ರಜ್ಞಾನವನ್ನು ನೇರ ಅನುಭವಿಸಲು ಅವಕಾಶ ನೀಡಿದ ಭಾರ್ತಿ ಏರ್‌ಟೆಲ್ ಇದುವರೆಗೆ ಮುಖ್ಯವಾಗಿ ಅಮೆರಿಕಾ, ಯುನೈಟೆಡ್ ಕಿಂಗ್‌ಡಮ್ ಮತ್ತು ಸಿಂಗಾಪುರದಂತಹ ದೂರಸಂಪರ್ಕ ಮಾರುಕಟ್ಟೆಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಅತ್ಯಾಧುನಿಕ 5G ತಂತ್ರಜ್ಞಾನ ಸಾಮರ್ಥ್ಯವನ್ನು ಈಗ ಭಾರತೀಯ ಮೊಬೈಲ್

ರಾಜಣ್ಣ ಯಾಕೆ ಸಿಎಂ ಬದಲಾವಣೆ ಮಾಡಲು ಮುಂದಾಗಿದ್ದಾರೆ: ಡಿಕೆ ಶಿವಕುಮಾರ್‌

ರಾಜಣ್ಣ ಅವರು ಸಿಎಂ ಬದಲಾವಣೆ ಮಾಡಲು ಯಾಕೆ ಹೊರಟಿದ್ದಾರೆ, ಸಿಎಂ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎನ್ನುವುದಾದರೆ ಸಿಎಂ ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ, ಸಿಎಂ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ, 

ಪೊದೆಯೊಳಗೆ ನವಜಾತ ಹೆಣ್ಣು ಶಿಶು ಪತ್ತೆ: ಜಿಲ್ಲಾಡಳಿತದಿಂದ ರಕ್ಷಣೆ

ಚಿಕ್ಕಮಗಳೂರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಕುಮಾರ ದೇವಸ್ಥಾನದ ಬಳಿ ನವಜಾತ ಹೆಣ್ಣು ಮಗುವನ್ನು ಹೆತ್ತ ತಾಯಿ ರಸ್ತೆ ಬದಿಯ ಮುಳ್ಳಿನ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಒಂದು ದಿನದ ಹಸುಗೂಸನ್ನು ಟವೆಲ್‌ನಲ್ಲಿ

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಅನುಮೋದನೆ ನೀಡಿ: ರಾಜ್ಯಪಾಲರಿಗೆ ಸಚಿವ ಲಾಡ್‌ ಮನವಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಮನವಿ ಮಾಡಿದ್ದಾರೆ. ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌

ಲಿಫ್ಟ್‌ ಸ್ಥಗಿತ: ಏಳು ವರ್ಷದ ಬಾಲಕ ಸಾವು

ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ನಿಂಬಾಜಿನಗರದ ರಿದ್ಧಿ ಸಿದ್ಧಿ ಅಪಾರ್ಟ್‌ಮೆಂಟ್‌ ಕಟ್ಟಡದಲ್ಲಿ ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದೆ. ಶಿವಾಂಶ್ ಎಂದಿನಂತೆ ರಾತ್ರಿ 10