Menu

ರಾಜ್ಯದಲ್ಲಿ ನಾಳೆ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾಳೆ (ಮೇ 20) ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಒಂದೆಡೆ, ಮತ್ತೊಂದೆಡೆ ರಾಜ್ಯದಲ್ಲಿ ನಾಳೆ ಮೆಡಿಕಲ್‌ ಶಾಪ್‌ಗಳು ಬಂದ್‌ ಇರಲಿವೆ. ಔಷಧ ಮಳಿಗೆಗಳ ಬಂದ್‌ಗೆ ಕರೆ ನೀಡಲಾಗಿದ್ದು, ಇದಕ್ಕೆ ಬೆಂಬಲ ವ್ಯಕ್ತವಾಗಿದೆ.ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದು ಕಷ್ಟವಾಗಲಿದೆ. ಕರ್ನಾಟಕ ಫಾರ್ಮಾ ರಿಟೇಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಷನ್ ಸೇರಿ ಹಲವು ಒಕ್ಕೂಟಗಳು ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿವೆ. ಖಾಸಗಿ ಮೆಡಿಕಲ್ ಶಾಪ್ ಮಾಲೀಕರು

ಇರಾನ್‌ ಮೇಲಿನ ದಾಳಿ ಗಲ್ಫ್‌ ರಾಷ್ಟ್ರಗಳ ಮನವಿಯಂತೆ ಮುಂದೂಡಿಕೆ ಎಂದ ಟ್ರಂಪ್‌

ಇಂದು (ಮಂಗಳವಾರ) ಇರಾನ್‌ ಮೇಲೆ ನಡೆಸಬೇಕಿದ್ದ ದಾಳಿಯನ್ನು ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಾಯಕರ ಮನವಿಯಂತೆ ತಾತ್ಕಾಲಿಕವಾಗಿ ಮುಂಝದೂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಒಪ್ಪಂದಕ್ಕೆ ಬರದಿದ್ದರೆ ಯುದ್ಧ ಮತ್ತೆ ಆರಂಭವಾಗಬಹುದು ಎಂದು ಟ್ರಂಪ್‌ ಈ

ದುಬಾರೆಯಲ್ಲಿ ಕಂಜನ್‌ ದಾಳಿಗೆ ಒಳಗಾಗಿದ್ದ ಮಾರ್ತಾಂಡ ಆನೆ ಸಾವು

ಕೊಡಗಿನ ದುಬಾರೆ ಶಿಬಿರದಲ್ಲಿ ಮಾರ್ತಾಂಡ ಮತ್ತು ಕಂಜನ್‌ ಆನೆಗಳ ಕದನದ ವೇಳೆ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಆನೆ ಬಿದ್ದು ಆಕೆ ಮೃತಪಟ್ಟಿದ್ದು, ಕದನದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಮಂಗಳವಾರ ಅಸು ನೀಗಿದೆ. ಸೋಮವಾರ ಮಧ್ಯಾಹ್ನ ಆನೆಗಳ ಸ್ನಾನದ

ಮೂರು ವರ್ಷದಲ್ಲಿ ನೂರು ಸುಳ್ಳು ಸರ್ಕಾರದ ಸಾಧನೆ: ಬಿ. ಶ್ರೀರಾಮುಲು 

ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತವನ್ನು ತೀವ್ರವಾಗಿ ಟೀಕಿಸಿದ ಮಾಜಿ ಸಚಿವ ಬಿ. ಶ್ರೀರಾಮುಲು , ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಈ ಸರ್ಕಾರದ ಸಾಧನೆ ಎಂದರು.  ಬಳ್ಳಾರಿನಗರದ  ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುಳ್ಳಿನ

ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ

ರಾಜ್ಯದಲ್ಲಿ ಮೇ 20 (ನಾಳೆ) ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿ ಮುಷ್ಕರ ಮಾಡದಂತೆ ಸಾರಿಗೆ ಸಂಘಟನೆಗಳಿಗೆ ಸೂಚನೆ ನೀಡಿದೆ. ಸರ್ಕಾರ ಮತ್ತು ಸಂಘಟನೆಗಳ ನಡುವೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ನಿರ್ದೇಶಿಸಿದೆ. ಮತ್ತೊಂದೆಡೆ ಮುಷ್ಕರಕ್ಕೆ ಕರೆ

ಪೆಟ್ರೋಲ್‌, ಡಿಸೇಲ್‌ ದರ ಲೀಟರ್‌ಗೆ ಮತ್ತೆ 90 ಪೈಸೆ ಏರಿಕೆ

ದೇಶಾದ್ಯಂತ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್​ಗೆ ಸರಾಸರಿ 90 ಪೈಸೆ ಏರಿಕೆ ಮಾಡಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿ ಗ್ರಾಹಕರನ್ನು ಕಂಗೆಡಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ 94 ಪೈಸೆ

ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿಕೆ ಶಿವಕುಮಾರ್

ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್  ತಿರುಮಲದಲ್ಲಿ ರ ಶ್ರೀ ವೆಂಕಟೇಶ್ವರ

ಭಾರತದ ಬಲಿಷ್ಠ ಆರ್ಥಿಕತೆ ಕುಸಿತ ಯಾರಿಂದ ಆಯ್ತು ಅನ್ನೋದನ್ನು ಮೋದಿ ಹೇಳಲಿ: ಡಿಕೆ ಸುರೇಶ್‌

“ಸಮೃದ್ಧ, ಶಕ್ತಿಯುತ ಇಡೀ ವಿಶ್ವದಲ್ಲೇ ಬಲಿಷ್ಠವಾದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಅಂದರೆ ಅದಕ್ಕೆ ಪ್ರಧಾನ ಮಂತ್ರಿಗಳೇ ಕಾರಣ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ನೀಡಬೇಕು ಹಾಗೂ ಈ ದೇಶದ ಜನರ ಕ್ಷಮೆ ಯಾಚನೆ ಮಾಡಬೇಕು” ಎಂದು ಬಮುಲ್ ಅಧ್ಯಕ್ಷರಾದ

ಎಸಿ ಆನ್‌ ಮಾಡಿ ವಿಂಡೋ, ಡೋರ್‌ ಮುಚ್ಚಿ ಕಾರಿನಲ್ಲಿ ಮಲಗಿದ್ದ ಚಾಲಕ ಸಾವು

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗೆದರಹಳ್ಳಿ ಬಳಿ ಕಾರಿನ ಗ್ಲಾಸ್ ಏರಿಸಿ ಎಸಿ ಆನ್ ಮಾಡಿ ಮಲಗಿದ್ದ ಖಾಸಗಿ ಕಂಪನಿಯ ಕ್ಯಾಬ್ ಚಾಲಕರೊಬ್ಬರು ಕಾರಿನೊಳಗೆ ಮೃತಪಟ್ಟಿದ್ದಾರೆ. ಟಿ ದಾಸರಹಳ್ಳಿ ನಿವಾಸಿ ಸುನಿತ ಹೆಚ್.ಬಿ. (38) ಹೀಗೆ ದಾರುಣವಾಗಿ ಮೃತಪಟ್ಟವರು. ಖಾಸಗಿ

ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಬಜೆಟ್ ಸಂವಿಧಾನಕ್ಕೆ ವಿರುದ್ಧ

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಅಲ್ಪಸಂಖ್ಯಾತರ ಸಭೆಯಲ್ಲಿ ಪ್ರತ್ಯೇಕ ಬಜೆಟ್ ಮಂಡಿಸಬೇಕೆಂಬ ಬೇಡಿಕೆ ಕೇಳಿ ಬಂದಿದೆ. ಇದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ಮಾತ್ರ ಘೋಷಿಸಬಹುದು. ದಾವಣಗೆರೆ ಉಪ ಚುನಾವಣೆ ನಡೆದ ಮೇಲೆ ಮುಸ್ಲಿಮರು ತಮ್ಮ ಹಕ್ಕಿಗೆ ಹೋರಾಟ ಹಾದಿ ಹಿಡಿರುವುದು