Menu

ತೈಲ ಸಂಕಷ್ಟ: ಜನತೆಗೆ ಕೇಂದ್ರ ನೆರವಾಗಲಿ

ತೈಲ ಸಂಕಷ್ಟದ ಈ ವೇಳೆಯಲ್ಲಿ ಯಾವ ರಾಜ್ಯದ ಸಾಮಾನ್ಯನಿಗೂ ಹೊರೆಯಾಗದ ರೀತಿಯಲ್ಲಿ ಒಂದಷ್ಟು ಪರಿಹಾರದ ಪ್ಯಾಕೇಜ್ ಅನ್ನು ಕೇಂದ್ರ ಸರ್ಕಾರ ಘೋಷಿಸುವುದು ಅನಿವಾರ್ಯ. ಈ ದಿಶೆಯಲ್ಲಿ ಜನತೆ ತ್ಯಾಗ ಮಾಡುವುದರಲ್ಲಿ ಅನುಮಾನವಿಲ್ಲ. ಆದರೆ ಈ ತ್ಯಾಗವು ಮಂತ್ರಿ, ಮಹೋದಯರು, ಅಧಿಕಾರಿಗಳು, ಮತ್ತು ಸಮಾಜದ ಅತಿ ಗಣ್ಯರು ಕೂಡಾ ಕಟ್ಟುನಿಟ್ಟಾಗಿ ಪಾಲಿಸಬೇಕಲ್ಲವೇ. ಪಂಚರಾಜ್ಯಗಳ ಚುನಾವಣೆ ಮುಗಿದ ಬೆನ್ನ ಹಿಂದೆಯೇ, ಕೇಂದ್ರ ಸರ್ಕಾರವೀಗ ಡೀಸೆಲ್, ಪೆಟ್ರೋಲ್ ದರ ಏರಿಸಿದೆ. ಇದು ಸಾಮಾನ್ಯ ಜನತೆಯ

ದರ್ಶನ್‌ ವಿರುದ್ಧ ಮಾಧ್ಯಮ ವಿಚಾರಣೆ: ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ‘ಮಾಧ್ಯಮ ವಿಚಾರಣೆ’ ಬಗ್ಗೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ ನೀಡಿದೆ. ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು

ತಂದೆ, ಆತನ ಸ್ನೇಹಿತನಿಂದ ಮಗಳ ಮೇಲೆ ಅತ್ಯಾಚಾರ

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ತಂದೆಯೊಬ್ಬ ಅಪ್ರಾಪ್ತ ವಯಸ್ಕ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ. ತಾಯಿಗೆ ವಿಷಯ ತಿಳಿಯಬಾರದೆಂದು ಮಗಳಿಗೆ

ದೇಶದಲ್ಲಿ ಮೊದಲ ಬಾರಿಗೆ 182 ಕೋಟಿ ಮೌಲ್ಯದ ಜಿಹಾದಿ ಡ್ರಗ್‌ ವಶ

ಭಾರತದಲ್ಲಿ ಮೊದಲ ಬಾರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) 182 ಕೋಟಿ ಮೌಲ್ಯದ ಕ್ಯಾಪ್ಟಗನ್ ಡ್ರಗ್‌ ವಶಪಡಿಸಿಕೊಂಡಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಡ್ರಗ್ಸ್ ಅನ್ನು ಪಶ್ಚಿಮ ಏಷ್ಯಾಕ್ಕೆ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಮುಂದ್ರಾ

ರಾಜ್ಯದಲ್ಲಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆ

ಮುಂದಿನ 3 ರಿಂದ 4 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಉಪಸಾಗರದಲ್ಲಿ

ರೇಪ್‌ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಬಲಪಡಿಸುವಂತಿಲ್ಲ: ದೆಹಲಿ ಹೈಕೋರ್ಟ್‌

ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಬಲವಂತಪಡಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಜಾಮೀನು ಅರ್ಜಿ ತಿರಸ್ಕರಿಸುವ ವೇಳೆ ನ್ಯಾಯಮೂರ್ತಿ ಗಿರೀಶ್ ಕಠ್ಪಾಲಿಯಾ

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಾಳೆ ಸಂಚಾರ ವ್ಯತ್ಯಯ

ನಾಳೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಸಂಚಾರ ವ್ಯತ್ಯಯಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಎರಡು ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ

ಟಿವಿಕೆ ವಿಜಯ್‌ ಪ್ರಧಾನಿಯೂ ಆಗಲಿದ್ದಾರೆ: ಜ್ಯೋತಿಷಿ ವೆಟ್ರಿವೇಲ್‌

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆಯ ವಿಜಯ್‌ ಅಧಿಕಾರ ಸ್ವೀಕರಿಸಿದ ಬಳಿಕ ಅವರ ಆಪ್ತ ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಮಹತ್ವದ ಭವಿಷ್ಯ ನುಡಿದಿದ್ದಾರೆ. ವಿಜಯ್ ಅವರಿಗೆ ಭಾರತದ ಪ್ರಧಾನಮಂತ್ರಿಯಾಗುವ ಬಲವಾದ ಅವಕಾಶವಿದೆ. ವಿಜಯ್ ಅವರ ಜಾತಕವು ಪ್ರಧಾನಮಂತ್ರಿ ನರೇಂದ್ರ ಮೋದಿರ ಜಾತಕದ “ಫೋಟೋಕಾಪಿ”

ಸಾರಿಗೆ ನೌಕರರಿಂದ ಮೇ 20ರಂದು ಸಂಪೂರ್ಣ ಮುಷ್ಕರ

ಬೇಡಿಕೆಗೆಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದು, ಬೇಡಿಕೆ ಈಡೇರಿಸದಿದ್ದರೆ ಮೇ.20ರಂದು ಸಂಪೂರ್ಣ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಸಾರಿಗೆ ನೌಕರರ ಮುಖಂಡರು ಈ ಮುಷ್ಕರ ನಿರ್ಧಾರ ಘೋಷಿಸಿದ್ದಾರೆ ಮೇ. 20 ರಂದು ಎಲ್ಲಾ

ಸಿಂಧನೂರಿನಲ್ಲಿ ಸಾಧುವೇಷದ ಕಳ್ಳ: ಮೆಡಿಕಲ್‌ ಮಾಲೀಕನಿಗೆ ಮಂಪರು ಬರಿಸಿ ಚಿನ್ನ, ನಗದು ಕಳವು

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಮೆಡಿಕಲ್‌ಗೆ ಬಂದ ಸಾಧು ವೇಷಧಾರಿ ಮಾಲೀಕನ ಬೆರಳಲಲಿದ್ದ ಚಿನ್ನದ ಉಂಗುರ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ವಿಷ್ಣು ದತ್ತ ಎಂಬವರ ಶ್ರೀ ಸಾಯಿ ಮೆಡಿಕಲ್‌ಗೆ ಬಂದ ಸಾಧು ವೇಷಧಾರಿ ಕುಡಿಯಲು ನೀರು ಬರುತ್ತಾನೆ, ವಿಷ್ಣು