Menu

56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ ಅರೆಬಿಯಾ

ಅಬುಧಾಬಿ: ದೇಶದಲ್ಲಿ ಹೆಚ್ಚುತ್ತಿರುವ ಸಂಘಟಿತ ಭಿಕ್ಷಾಟನೆ ಹಾಗೂ ಅಪರಾಧ ಪ್ರಕರಣದ ಹಿನ್ನೆಲೆಯಲ್ಲಿ ಸೌದಿ ಅರೆಬಿಯಾದಿಂದ ಪಾಕಿಸ್ತಾನ ಮೂಲಕ 56,000 ಭಿಕ್ಷುಕರನ್ನು ಗಡಿಪಾರು ಮಾಡಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ವಿರುದ್ಧವಾಗಿದೆ ಎಂದು ಆರೋಪ ಮಾಡಿದರೂ ಪಾಕಿಸ್ತಾನಿ ಪ್ರಜೆಗಳ ಮೇಲೆ ಕಣ್ಣಿಡಲು ನಿರ್ಧರಿಸಿರುವ ಯುನೈಟೆಡ್ ಅರಬ್ ಎಮಿರೆಟ್ಸ್, ಅಬುಧಾಬಿಯಿಂದ 56,000 ಭಿಕ್ಷುಕರನ್ನು ಹೊರಹಾಕಿದೆ. ಪಾಕಿಸ್ತಾನದಿಂದ ಬರುವ ನಾಗರಿಕರು ಆರಂಭದಲ್ಲಿ ಭಿಕ್ಷಾಟನೆ ಮಾಡುತ್ತಾರೆ. ನಂತರ ನಿಧಾನವಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದರಿಂದ ದೇಶದಲ್ಲಿ ಅಪರಾಧ ಪ್ರಕರಣಗಳು

ಹೊಸ ವರ್ಷದಲ್ಲಿ ಅಡುಗೆ ಅನಿಲ ಸೇರಿ ಇಂಧನ ಬೆಲೆ ಇಳಿಕೆ?

2026ರ ಹೊಸ ವರ್ಷ ಆರಂಭವಾಗುತ್ತಿರುವಂತೆ ಇಂಧನ ಬೆಲೆಗಳಲ್ಲಿ ಇಳಿಕೆಯಾಗಲಿದೆ. ಜನವರಿ 1ರಿಂದ ಸಿಎನ್‌ಜಿ ಮತ್ತು ದೇಶೀಯ ಪಿಎನ್‌ಜಿ ಬೆಲೆಗಳು ಪ್ರತಿ ಯೂನಿಟ್‌ಗೆ 2 ರಿಂದ 3 ರೂಪಾಯಿ ಕಡಿಮೆಯಾಗಲಿವೆ. ಇದರಿಂದ ಸಾರಿಗೆ ವೆಚ್ಚ ಕಡಿಮೆ ಯಾಗಲಿದೆ, ಪೈಪ್ ಮೂಲಕ ಮನೆಗಳಲ್ಲಿ ಅಡುಗೆ

ಒಳಮೀಸಲಾತಿ ವಿಚಾರದಲ್ಲಿ 35 ವರ್ಷಗಳ ಹೋರಾಟಕ್ಕೆ ಫಲ: ಸಚಿವ ಕೆಎಚ್ ಮುನಿಯಪ್ಪ

35 ವರ್ಷಗಳ ಮಾದಿಗ ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಫಲ ಸಿಕ್ಕಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.  ಬೆಳಗಾವಿ ನಗರದಲ್ಲಿ  ಸುದ್ದಿಗಾರರೊದಿಗೆ ಮಾತನಾಡಿದ ಅವರು, ಸದನದಲ್ಲಿ ಒಳ ಮೀಸಲಾತಿ ವಿಧೇಯಕ ಅಂಗೀಕಾರಗೊಂಡಿದೆ.ವಿಪಕ್ಷವೂ ಬೆಂಬಲ ನೀಡಿದೆ. ಶೋಷಿತ ಮಾದಿಗ ಸಮಾಜಕ್ಕೆ

ಮೈಸೂರು: ಸಂಪಾದಿಸಿದ ಹಣವನ್ನೇ ಕೊಡದ ಪತ್ನಿ ಕೊಲೆಗೆ ಸುಪಾರಿ ನೀಡಿದ ಪತಿ!

ಗಂಡನೊಬ್ಬತಾನು ದುಡಿದು ಸಂಪಾದಿಸಿದ ಹಣವನ್ನು ಹೆಂಡತಿ ತನಗೆ ಕೊಡುತ್ತಿಲ್ಲವೆಂದು ಆಕೆಯನ್ನು  ಕೊಲ್ಲಲು ಸುಪಾರಿ ನೀಡಿರುವ ಪ್ರಕರಣ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರು ಸಹಕರಿಸಿದ್ದು, ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್,

ರಾಯಚೂರಿನಲ್ಲಿ ಬೀದಿ ಬದಿ ವ್ಯಾಪಾರಿಯ ಹತ್ಯೆ

ರಾಯಚೂರು ನಗರದ ರೇಡಿಯೋ ಸ್ಟೇಷನ್ ಸಮೀಪ ನಾಲ್ವರು ದುಷ್ಕರ್ಮಿಗಳ ಗುಂಪು ಬೀದಿಬದಿ ವ್ಯಾಪಾರಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದೆ. ಹತ್ಯೆಯಾದ ಯುವಕನನ್ನು ಆಂಧ್ರಪ್ರದೇಶ ಕಡಪದ ಇಮಾಮ್ ಹುಸೇನ್ (24) ಎಂದು ಗುರುತಿಸಲಾಗಿದೆ. ಮೃತ ಇಮಾಮ್ ಹುಸೇನ್ 15 ದಿನಗಳಿಂದ ರಾಯಚೂರಿನ ಬೀದಿಬದಿಯಲ್ಲಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಡೈರಿ ಚಟುವಟಿಕೆ ದುರ್ಬಲ ಕಾರಣ: ಸಿಎಂ ಸಿದ್ದರಾಮಯ್ಯ

ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನದಿಂದಲೇ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ಆರಂಭಗೊಂಡಿದೆ.  ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ  ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ.  ನಾವು ಈ ಭಾಗದ

ನನಗೆ ಭ್ರಷ್ಟಾಚಾರದ ಪಿತಾಮಹ ಎಂದ ವಿಜಯೇಂದ್ರಗೆ ಕಾಲವೇ ಉತ್ತರಿಸಲಿದೆ: ಡಿಕೆ ಶಿವಕುಮಾರ್‌

“ವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆ. ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು.

ಚಿಕ್ಕಬಳ್ಳಾಪುರ: ಕಾರಲ್ಲಿ ಬಂದು ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಉದ್ಯಮಿಯ 55 ಲಕ್ಷ ರೂ. ಇದ್ದ ಬ್ಯಾಗ್‌ ದರೋಡೆ

ಹೈದರಾಬಾದ್‌ನ ಉದ್ಯಮಿಯೊಬ್ಬರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ 55 ಲಕ್ಷ ರೂಪಾಯಿ ಇದ್ದ ಅವರ ಹಣದ ಬ್ಯಾಗ್‌ ಅನ್ನು ಕಳ್ಳ ದೋಚಿಕೊಂಡು ಹೋಗಿದ್ದಾನೆ. ಉದ್ಯಮಿ ಬೆಂಗಳೂರಿನಲ್ಲಿ ಮನೆ ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಬಸ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ಎಗರಿಸಿ

ಮುಂದಿನ ಜೂನ್‌ ಒಳಗೆ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್‌ ಬದಲಾವಣೆ: ಡಿಕೆ ಶಿವಕುಮಾರ್‌

“2026ರ ಜೂನ್ ತಿಂಗಳ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಗೇಟ್ ಗಳನ್ನು ಬದಲಾವಣೆ ಕಾರ್ಯ ಪೂರ್ಣಗೊಳ್ಳಲಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ   ವಿಧಾನ  ಪರಿಷತ್

ಬಿಜೆಪಿ ವಿರೋಧದ ನಡುವೆಯೇ ದ್ವೇಷ ಭಾಷಣ ಅಪರಾಧಗಳ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಪ್ರತಿಪಕ್ಷ ಬಿಜೆಪಿ ಸದಸ್ಯರ‌ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಬೆಳಗಾವಿ  ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಕಲಾಪದಲ್ಲಿ  ಅಂಗೀಕಾರಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಡನೆಯಾಗಿದ್ದ ವಿಧೇಯಕ ಕುರಿತು