Menu

ತಮಿಳುನಾಡು ಸಿಎಂ ವಿಶೇಷ ಕರ್ತವ್ಯಾಧಿಕಾರಿ ವೆಟ್ರಿವೇಲ್: ವ್ಯಾಪಕ ವಿರೋಧ ಬಳಿಕ ನೇಮಕಾತಿ ಹಿಂಪಡೆದ ಸರ್ಕಾರ

ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಜ್ಯೋತಿಷಿ ಹಾಗೂ ಟಿವಿಕೆ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕಾತಿಯನ್ನು ಹಿಂಪಡೆಯಲಾಗಿದೆ. ವಿಧಾನಸಭೆಯ ವಿಶ್ವಾಸಮತದ ಸಂದರ್ಭದಲ್ಲಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ (ರಾಜಕೀಯ) ಹುದ್ದೆಗೆ ನೇಮಿಸಿದ್ದಕ್ಕೆ ಸರ್ಕಾರದ ಮಿತ್ರಪಕ್ಷಗಳು ಹಾಗೂ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಸರ್ಕಾರ ಅವರ ನೇಮಕಾತಿ ಆದೇಶವನ್ನು ವಾಪಸ್‌ ಪಡದಿದೆ. ಜ್ಯೋತಿಷ್ಯಕ್ಕೆ ಸಂಬಂಧಿಸಿದ ವ್ಯಕ್ತಿಗೆ ಸರ್ಕಾರದ ಅಧಿಕೃತ ಹುದ್ದೆ ನೀಡಿರುವುದನ್ನು ಪ್ರಶ್ನಿಸಿ

ಮುಲಾಯಂ ಸಿಂಗ್ ಯಾದವ್ ಮಗ, ಫಿಟ್ನೆಸ್‌ ಫ್ರೀಕ್‌ ಪ್ರತೀಕ್‌ ಅನುಮಾನಾಸ್ಪದ ಸಾವು

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮಗ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಮಲಸಹೋದರ ಪ್ರತೀಕ್ ಯಾದವ್(38) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಫಿಟ್ನೆಸ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರತೀಕ್‌, ಸಕ್ರಿಯ ರಾಜಕಾರಣದಿಂದ ದೂರವಿದ್ದು, ಅವರ ಪತ್ನಿ ಅಪರ್ಣಾ

ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ: ಆರ್‌ ಅಶೋಕ

ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ, ಜನಸಾಮಾನ್ಯರು ಅಪರಾಧಿಗಳಿಗಿಂತ ಹೆಚ್ಚು ಭಯಪಡುವುದು ಕಾನೂನು ಕಾಪಾಡಬೇಕಾದ ವ್ಯವಸ್ಥೆಗೆ ಎಂಬ ಪರಿಸ್ಥಿತಿ ಇದೆ. ಪೊಲೀಸ್ ಇಲಾಖೆ ಕುರಿತಂತೆ ಮಾಧ್ಯಮಗಳಲ್ಲಿ  ವರದಿಯಾಗಿರುವ ಅಂಕಿ-ಅಂಶಗಳು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಬೆಚ್ಚಿಬೀಳಿಸುವ ಸತ್ಯವನ್ನು ಬಯಲಿಗೆಳೆಯುತ್ತಿದೆ ಎಂದು

ತಮಿಳುನಾಡಿನಲ್ಲಿ ವಿಶ್ವಾಸಮತ ಗೆದ್ದು ಭದ್ರಗೊಂಡ ವಿಜಯ್‌ ಸರ್ಕಾರ

ವಿಜಯ್ ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. ಡಿಎಂಕೆ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಮುಖ್ಯಮಂತ್ರಿ ವಿಜಯ್‌ಗೆ ವಿಶ್ವಾಸಮತ ಪರೀಕ್ಷೆ ಎದುರಾಗಿದ್ದು, ಅವರು ಅದರಲ್ಲಿ ಗೆಲುವು ಕಾಣುವ ಮೂಲಕ ಸರ್ಕಾರ ಭದ್ರವಾಗಿದೆ. ವಿಧಾನಸಭೆಯಲ್ಲಿ ಕಲಾಪ

ಸೋನಿಯಾ ಗಾಂಧಿ ಮೇದಾಂತ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಸಣ್ಣ ಶಸ್ತ್ರಚಿಕಿತ್ಸೆಗಾಗಿ ಹರಿಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಕಳೆದೆರಡು ವರ್ಷದಿಂದ ಆಗಾಗ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ದೆಹಲಿ ಸೇರಿದಂತೆ ಕೆಲವು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಾರ್ಚ್ 2026ರಲ್ಲಿ

ಮಳೆಗಾಳಿಗೆ ಸಾಂಗ್ಲಿಯಲ್ಲಿ ದೇಗುಲ ಆವರಣ ಗೋಡೆ ಕುಸಿದು ಆರು ಮಂದಿ ಸಾವು

ಸಾಂಗ್ಲಿ ಜಿಲ್ಲೆಯ ದೇವಾಲಯದ ಆವರಣದಲ್ಲಿ ಮಳೆ ಗಾಳಿಗೆ ಗೋಡೆ ಕುಸಿದು ಕನಿಷ್ಠ ಆರು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. 12ರಿಂದ 14 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತ್ ತೆಹಸಿಲ್ ವ್ಯಾಪ್ತಿಯ ಮೋಥೆವಾಡಿ ಗ್ರಾಮದ ಮಾರ್ಗುದೇವಿ ದೇವಸ್ಥಾನದಲ್ಲಿ ಈ ದುರಂತ ನಡೆದಿದೆ.

ಕನ್ನಡ ನಟ ದಿಲೀಪ್‌ರಾಜ್‌ ನಿಧನ

ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೂ ಫಲಕಾರಿಯಾಗಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಬಿಜೆಪಿ ಸಂಸದರು, ಕೇಂದ್ರ ಸಚಿವರು ಮಾತನಾಡಿ: ಡಿಕೆ ಶಿವಕುಮಾರ್

“ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿರುವುದು ದೊಡ್ಡ ಅಪಮಾನ. ಇದರ ಬಗ್ಗೆ ಸಂಸದರು ಹಾಗೂ ಕೇಂದ್ರ ಸಚಿವರು ಮಾತನಾಡಬೇಕು” ಎಂದು ಡಿಕೆ ಶಿವಕುಮಾರ್  ಆಗ್ರಹಿಸಿದರು. ಬಿಡಿಎ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್

ಪ್ರಧಾನಿ ಹೇಳಿಕೆ ಹಾಗೂ ದೇಶದ ತಳಮಳ

ಚಿನ್ನದ ಖರೀದಿ ಮತ್ತು ಇಂಧನ ಬಳಕೆ ಸಂಬಂಧ ದೇಶದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಹಿಂದೆ ನೀಡಿದ ಬಹಿರಂಗ ಹೇಳಿಕೆ ದೇಶದ ಎಲ್ಲೆಡೆ ಈಗ ಚರ್ಚೆಗೆ ಗ್ರಾಸವಾಗಿದೆ.  ಮಹಿಳಾ ಮೀಸಲಾತಿ ವಿಧೇಯಕವು ಸಂಸತ್‌ನಲ್ಲಿ ಪರಾಭವಗೊಂಡಾಗ ದೇಶದ ಜನತೆಯನ್ನು ಉದ್ದೇಶಿಸಿ ದೂರದರ್ಶನ

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ ಹಾಕಬೇಡಿ: ಟಿವಿಕೆ ಪಕ್ಷ ಮನವಿ

ತಮಿಳುನಾಡಿನಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಿಎಂ ವಿಜಯ್‌ ಅವರ ಟಿವಿಕೆ ಪಕ್ಷವು, ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಹೆಸರಿನಲ್ಲಿ ರಸ್ತೆ, ಸಾರ್ವಜನಿಕ ಸ್ಥಳ ಹಾಗೂ ಫುಟ್‌ಪಾತ್‌ಗಳಲ್ಲಿ ಬ್ಯಾನರ್, ಪೋಸ್ಟರ್ ಹಾಕಬಾರದು ಎಂದು ರಾಜಕೀಯ ಪಕ್ಷಗಳಿಗೆ