ಲಂಚ ಸ್ವೀಕರಿಸುತ್ತಿದ್ದ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕ್ರಿಮಿನಲ್ ಪ್ರಕರಣದ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನು ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ಇನಾಂದಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ
ಹುಡುಗಿ ದಪ್ಪಗಿದ್ದರೂ ಹಣಕ್ಕಾಗಿ ಮದುವೆಯಾಗಿದ್ದ, ಸಣ್ಣಗಾಗುತ್ತಿಲ್ಲವೆಂದು ಕೊಲೆಗೈದ
ಹಣ, ಆಸ್ತಿ ಮೇಲೆ ಕಣ್ಣಿಟ್ಟಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವಕನೊಬ್ಬ ಹುಡುಗಿ ದಪ್ಪಗಿದ್ದರೂ ಮದುವೆಯಾಗಿ ಮನೆ ಅಳಿಯನಾಗಿದ್ದ. ಇವರಿಗೆ ಹೆಣ್ಣು ಮಗುವೂ ಇದೆ.ಹೆಂಡತಿ ಸಣ್ಣಗಾಗುತ್ತಿಲ್ಲವೆಂದು ಕೊಂದೇ ಬಿಟ್ಟಿದ್ದಾನೆ. ಇತ್ತೀಚೆಗೆ ಗಂಡ ಕಿರಣ್ ಹೆಂಡತಿ ಪದ್ಮಜಾ ದಪ್ಪಗಿದ್ದು, ಸುಂದರವಾಗಿಲ್ಲ ಎಂದು ದ್ವೇಷಿಸುತ್ತಿದ್ದ, ಸಣ್ಣಗಾಗುವಂತೆ ಆಕೆಯ
ಮಧ್ಯರಾತ್ರಿ ಹೋಟೆಲ್ನಲ್ಲಿ ಆಕಸ್ಮಿಕ ಬೆಂಕಿ: ವ್ಯಕ್ತಿ ಸಾವು, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರಿನ ನಾಗರಬಾವಿಯ ಹೋಟೆಲ್ವೊಂದರಲ್ಲಿ ತಡರಾತ್ರಿ ಅಗ್ನಿ ಆಕಸ್ಮಿಕ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಹೋಟೆಲ್ನಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ
ಸಹಕಾರ ಕ್ಷೇತ್ರದಲ್ಲಿ ಕೂತವನದ್ದೇ ಕುರ್ಚಿ, ಒದ್ದವನದ್ದೇ ಚೆಂಡು: ಡಿಕೆ ಶಿವಕುಮಾರ್
ಸಹಕಾರ ಕ್ಷೇತ್ರ ಎಂದರೆ ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು. ಅಂದರೆ ಯಾರನ್ನೂ ಬಿಡಿಸಲು ಆಗುವುದಿಲ್ಲ. ನಾನು ರಾಜಕೀಯದವರ ಕಥೆ ಹೇಳುತ್ತಿದ್ದೇನೆ. ಮಾಧ್ಯಮದವರು ನೀವು ಇರುತ್ತೀರಿ ಕೆಲಸ ಮಾಡಿಕೊಂಡು ಹೋಗುತ್ತೀರಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸಹಕಾರ ಸಂಘಗಳ ನಿಬಂಧಕರ ನೂತನ
ಕವಲು ಹಾದಿಯಲ್ಲಿ ಡಿಎಂಕೆ- ಅಣ್ಣಾ ಡಿಎಂಕೆ
ಹೊಸದಾಗಿ ಚುನಾಯಿತರಾಗಿರುವ ಅಣ್ಣಾಡಿಎಂಕೆ ಪಾರ್ಟಿಯ ಕೆಲವರು ವಿಜಯ್ ಜೊತೆ ಹೋಗಲು ನಿರ್ಧರಿಸಿರುವುದು ಗಮನಾರ್ಹ. ಇದು ಪಕ್ಷದ ವಿಭಜನೆಯ ಸಂಕೇತ. ಇದೇ ವೇಳೆ ಇನ್ನು ಕೆಲವರು ತಮ್ಮ ದೀರ್ಘಕಾಲಿನ ರಾಜಕೀಯ ಭವಿಷ್ಯದ ಹಿನ್ನೆಲೆಯಲ್ಲಿ ಡಿಎಂಕೆ ಮನೆಯ ಕದ ತಟ್ಟಿದರೂ ಅಚ್ಚರಿಯಿಲ್ಲ. ಒಟ್ಟಿನಲ್ಲಿ ಓರ್ವ
ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಭಾನುವಾರ ಬೆಳಗ್ಗೆ ಸಂಚಾರ ವ್ಯತ್ಯಯ
ನಮ್ಮ ಮೆಟ್ರೊ’ದ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಭಾನುವಾರ ಅಂದರೆ 2026ರ ಮೇ 10ರಂದು ಕೆಲವು ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಭಾನುವಾರ ಬೆಳಿಗ್ಗೆ 07ರಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ
ಕುಟುಂಬದ ಸಾವಿಗೆ ಕಾರಣವಾದ ಕಲ್ಲಂಗಡಿಯಲ್ಲಿತ್ತು ಇಲಿ ಪಾಷಾಣ
ಮುಂಬೈನ ಅಬ್ದುಲ್ಲಾ ಡೊಕಾಡಿಯಾ, ಪತ್ನಿ ನಸ್ರೀನ್ ಮಕ್ಕಳಾದ ಆಯೇಷಾ ಮತ್ತು ಜೈನಾಬ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದವರು ಅಸ್ವಸ್ಥಗೊಂಡು ಮೃತಪಟ್ಟ ಪ್ರಕರಣದ ತನಿಖೆಯಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣವಿತ್ತು ಎಂಬ ವಿಚಾರ ಬಯಲಾಗಿದೆ. ಕುಟುಂಬಸ್ಥರು ತಾವೇ ವಿಷ
ಕನಕಪುರದಲ್ಲಿ ವೈದ್ಯನ ಬಳಿಕ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಎರಡು ದಿನಗಳ ಹಿಂದೆ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡು ದಿನಗಳ ಬಳಿಕ ಅವರ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಹಿಳೆ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45)
ತಮಿಳುನಾಡಲ್ಲಿ ವಿಜಯ್ ಅವರನ್ನು ದೇವರೇ ಕಾಪಾಡಬೇಕು: ಹೆಚ್ಡಿಕೆ
ತಮಿಳುನಾಡಿನಲ್ಲಿ ವಿಜಯ್ ಅವರನ್ನು ದೇವರೇ ಕಾಪಾಡಬೇಕು. ತಮಿಳುನಾಡು ರಾಜ್ಯದ ಬಜೆಟ್ ಗಾತ್ರ 3.5 ಲಕ್ಷ ಕೋಟಿ ರೂಪಾಯಿ. ಆದರೆ ಇವರು ಭರವಸೆಗಳನ್ನು ನೀಡಿರುವ ಫ್ರೀ ಬೀಸ್ ಗಳಿಗೆ ಕಡಿಮೆ ಎಂದರೂ 6 ಲಕ್ಷ ಕೋಟಿ ರೂಪಾಯಿ ಬೇಕು. ಅಷ್ಟು ಹಣವನ್ನು ಎಲ್ಲಿಂದ
ಸಿಎಂ ಕುರ್ಚಿ ಗುಂಗಿನಲ್ಲಿ ಡಿಸಿಎಂ: ರಸ್ತೆಯಲ್ಲಿ ಬಿದ್ದಿರುವ ಮರಗಳು, ಪಾದಚಾರಿ ಮಾರ್ಗ ಬಂದ್ ಎಂದು ಆರ್ ಅಶೋಕ ಕಿಡಿ
ಏಪ್ರಿಲ್ 29ರ ಮಳೆಗೆ 500ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ವಾರ ಕಳೆದರೂ 1,305ಕ್ಕೂ ಹೆಚ್ಚು ಮರ-ಕೊಂಬೆಗಳು ಇನ್ನೂ ರಸ್ತೆ ಬದಿಯಲ್ಲೇ ಕೊಳೆಯುತ್ತಿವೆ. ಪಾದಚಾರಿ ಮಾರ್ಗಗಳು ಬಂದ್ ಆಗಿವೆ. ಜನ ಜೀವ ಕೈಯಲ್ಲಿ ಹಿಡಿದು ರಸ್ತೆಗಳಲ್ಲಿ ನಡೆಯುವ ಪರಿಸ್ಥಿತಿ. ಆದರೆ ಡಿಸಿಎಂ @DKShivakumar ಅವರು




