26 ವರ್ಷದ ಮಹಿಳೆಯ ಮೋಹಕ್ಕೆ ಬಿದ್ದ 15 ವರ್ಷದ ಬಾಲಕ ಆತ್ಮಹತ್ಯೆ
26 ವರ್ಷದ ಮಹಿಳೆಯನ್ನು ಮದುವೆಯಾಗುವೆನೆಂದು ಹೊರಟಿದ್ದ 15 ವರ್ಷದ ಬಾಲಕ ಪೋಷಕರ ಬುದ್ಧಿವಾದಕ್ಕೆ ಬೇಸರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಡದಿಯಲ್ಲಿ ನಡೆದಿದೆ. ಬಿಡದಿಯ ಭೂಮಿಕಾ ಪೃಥ್ವಿ ಲೇಔಟ್ನ ಆರ್. ತನ್ಮಯ್ ನಾಯಕ್ ಮೃತ ಬಾಲಕ. ಮಹಿಳೆಯನ್ನು ಮದುವೆಯಾಗಲು ಬಾಲಕ ಇಚ್ಛಿಸಿದ್ದ, ಆಕೆಯನ್ನು ಆಗಾಗ ಭೇಟಿ ಮಾಡದಂತೆ ಪೋಷಕರು ಬುದ್ದಿ ಹೇಳಿದ್ದಕ್ಕೆ ಸಿಟ್ಟಾಗಿ ಮನೆ ಬಿಟ್ಟು ಹೋಗಿ ಸ್ನೇಹಿತನ ಜೊತೆಗಿದ್ದ. ಏಪ್ರಿಲ್ 24 ರಂದು ತನ್ಮಯ್ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದು,
ವೃದ್ಧೆಯನ್ನು ಬೆದರಿಸಿ 2.1 ಕೋಟಿ ರೂ. ಕಿತ್ತುಕೊಂಡ ಸೈಬರ್ ವಂಚಕರು
ಸೈಬರ್ ವಂಚಕರು ಎನ್ಐಎ ಅಧಿಕಾರಿಯ ಹೆಸರಿನಲ್ಲಿ ವೃದ್ಧೆಯೊಬ್ಬರನ್ನು ಬೆದರಿಸಿ 2.1 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣವು ಬೆಂಗಳೂರಿನ ಜಯನಗರದಲ್ಲಿ ಬೆಳಕಿಗೆ ಬಂದಿದೆ. ನಿಮಗೆ ಪಿಎಫ್ಐ ಸಂಘಟನೆ ಜೊತೆ ಸಂಪರ್ಕ ಇದೆ ಎಂದು ಹೆದರಿಸಿದ ವಂಚಕರು ಬಂಧನ ಭೀತಿ ಹುಟ್ಟಿಸಿ ಬ್ಯಾಂಕ್ ಖಾತೆಗಳ
ಮದುವೆಯಾಗಿ ಎಂಟು ತಿಂಗಳಲ್ಲೇ ಮಹಿಳೆ ಆತ್ಮಹತ್ಯೆ
ಬೆಂಗಳೂರಿನ ಯಶವಂತಪುರದಲ್ಲಿ ಮದುವೆಯಾಗಿ ಎಂಟು ತಿಂಗಳಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾರದ ಎಂಬ ಮಹಿಳೆ ಪತಿ ಮಹೇಶ್ ಮನೆಯಲ್ಲಿಯೇ ಇದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಶಾರದಾ ವೀಡಿಯೊ ಕಾಲ್ ಮಾಡಿ ನಾನು ಸಾಯುತ್ತೇನೆ
ವೋಟರ್ ಐಡಿ ದುರುಪಯೋಗ: ಅಮಾಯಕನ ವಿರುದ್ಧ ದಾಖಲಾಯ್ತು ಕೊಲೆ ಪ್ರಕರಣ
ವ್ಯಕ್ತಿಯೊಬ್ಬರ ವೋಟರ್ ಐಡಿ ಬಳಸಿ ಅಕ್ರಮವಾಗಿ ಸಿಮ್ ಕಾರ್ಡ್ ಖರೀದಿಸಿ, ಅದನ್ನು ಕೊಲೆ ಕೃತ್ಯದಲ್ಲಿ ಬಳಸಿಕೊಂಡ ಪ್ರಕರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಸಂತ್ರಸ್ತನ ಹಳೆಯ ವೋಟರ್ ಐಡಿ ಪೋಟೊ ಬದಲಿಸಿ ಅಕ್ರಮವಾಗಿ ಸಿಮ್ ಕಾರ್ಡ್ ಖರೀದಿಸಿದ್ದ ಆರೋಪಿ ಅದನ್ನು ಕೊಲೆ ಕೃತ್ಯದ ವೇಳೆ
ಕರೀಂನಗರದಲ್ಲಿ ಮಗನ ಶವ ತಳ್ಳುಗಾಡಿಯಲ್ಲಿ ಮನೆಗೆ ಕೊಂಡೊಯ್ದ ಪೋಷಕರು
ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ವಾಹನ ಸಿಗದೆ ಹೆತ್ತ ಮಗನ ಶವವನ್ನು ಪೋಷಕರು ತಳ್ಳುಗಾಡಿಯಲ್ಲಿ ಸಾಗಿಸಿದ ಘಟನೆ ನಡೆದಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಕರೀಂನಗರ ಜಿಲ್ಲೆಯ ಶಂಕರಪಟ್ಟಣಂ ಮಂಡಲದ ನಿವಾಸಿ ಯಾಕೂಬ್ ಎಂಬ ಯುವಕ ಅನಾರೋಗ್ಯದಿಂದ ಮೃತಪಟ್ಟಿದ್ದ. ಪೋಷಕರಿಗೆ ಆಸ್ಪತ್ರೆಯಿಂದ ಮನೆಗೆ ಮಗನ
ಚುನಾವಣಾ ಲಕ್ಷ್ಮಿಯಾಗಿ ಬದಲಾದ ಗೃಹಲಕ್ಷ್ಮೀ
ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ, ಗೃಹಲಕ್ಷ್ಮಿ ಇವತ್ತು ಚುನಾವಣಾ
ಬೋವಿ ಸಮುದಾಯದವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ
ಬೋವಿ ಸಮುದಾಯದವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು. ಸಂವಿಧಾನ ರಚನೆಯಾದ ನಂತರ ಸಮಾನತೆ ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ
ಉಪಸಮರ: ಕೈ-ಕಮಲಕ್ಕೆ ಪಾಠವೇನು?
ಸೋಲು ಮತ್ತು ಗೆಲುವು ರಾಜಕಾರಣದಲ್ಲಿ ಯಾವಾಗಲೂ ಒಂದೇ ವಿಧವಾಗಿರುವುದಿಲ್ಲ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜನತೆ ತಮ್ಮ ಪ್ರತಿನಿಧಿ ಆಯ್ಕೆ ಕುರಿತು ಹೇಗೆ ಆಲೋಚಿಸಿ ತೀರ್ಪು ನೀಡುವರೆಂಬುದಕ್ಕೆ ಈಗ ತಮಿಳುನಾಡಿನಲ್ಲಿ ವಿಜಯ್ ಪಕ್ಷಕ್ಕೆ ದಕ್ಕಿರುವ ಜನಾದೇಶವೇ ಸಾಕ್ಷಿ. ಉಪಚುನಾವಣೆಗಳ ಫಲಿತಾಂಶದಿಂದ ಸರ್ಕಾರಗಳು ಉರುಳಿ
ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ ಭಾರತದ ಹಡಗು ಸಿಬ್ಬಂದಿಯ ರಕ್ಷಿಸಿದ ಪಾಕ್ ನೌಕಾಪಡೆ
ಅರಬ್ಬಿ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ವಾಣಿಜ್ಯ ಹಡಗಿನ ಸಿಬ್ಬಂದಿಯನ್ನು ಪಾಕಿಸ್ತಾನ ನೌಕಾಸೇನೆ ರಕ್ಷಣಾ ಕಾರ್ಯಾಚರಣೆ ಕೈಗೊಂಡು ರಕ್ಷಿಸಿದೆ. ಕಾರ್ಯಾಚರಣೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಮುದ್ರದಲ್ಲಿ ಸಿಲುಕಿದ್ದ ಭಾರತೀಯ ಹಡಗಿನ ತುರ್ತು ಕರೆಗೆ ಪಾಕಿಸ್ತಾನ ನೌಕಾಪಡೆ ಸ್ಪಂದಿಸಿ ಸಿಬ್ಬಂದಿಗೆ
ರಾಜ್ಕುಮಾರ್ ಸಮಾಧಿ ಜಮೀನು: ನಟ ಚೇತನ್ ವಿರುದ್ಧ ಸಾರಾ ಗೋವಿಂದ ಪ್ರಕರಣ ದಾಖಲು
ಡಾ.ರಾಜ್ಕುಮಾರ್ ಸಮಾಧಿ ಜಮೀನಿಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯಿಂದ ಶುರುವಾಗಿದ್ದ ವಿವಾದ ಮುಂದುವರಿದಿದ್ದು, ನಟ ಚೇತನ್ ಅಹಿಂಸಾವಿರುದ್ಧ ಎಫ್ಐಆರ್ ದಾಖಲಾಗಿದೆ. ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು. ಎಫ್ಐಆರ್ ಕೂಡ ದಾಖಲಾಗಿತ್ತು. ಈಗ ಸಾರಾ




