Saturday, October 31, 2026
Menu

ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ: ಸಚಿವ ದಿನೇಶ್‌ ಗುಂಡೂರಾವ್‌

ಪ್ಯಾಲಿಯೇಟಿವ್ ಕೇರ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿಯಿದೆ, ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಲಾಗಿದೆ. ಈ ಯುನಿಟ್ ನಲ್ಲಿ ತಜ್ಞರ ತಂಡದಿಂದ ಹೊರರೋಗಿ ವಿಭಾಗ, ಡೇ ಕೇರ್ ವಿಭಾಗ, ಸುಸಜ್ಜಿತ ಒಳ ರೋಗಿ ವಿಭಾಗ ಮತ್ತು ಆಸ್ಪತ್ರೆಯಿಂದ 5-8 ಕಿಲೋ ವ್ಯಾಪ್ತಿಯಲ್ಲಿ ಮನೆಗೆ ತೆರಳಿ ಆರೈಕೆ ಮಾಡುವ ಮತ್ತು ಆರೈಕೆಗೆ ಪೂರಕ ತರಬೇತಿ ನೀಡುವ ಮೊಬೈಲ್ ಯುನಿಟ್ ಇರಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಾನವೀಯತೆ ದೃಷ್ಟಿಯಿಂದ

ಪಂಚಮಸಾಲಿ ಪೀಠದಲ್ಲಿ ಒಂದು ತಿಂಗಳು ಸಭೆ, ಸಮಾರಂಭಕ್ಕೆ ನಿಷೇಧಾಜ್ಞೆ

ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆ ಮಠದಲ್ಲಿ ಸಭೆ, ಸಮಾರಂಭ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಮಠದಲ್ಲಿ ಮಾ.10 ರಿಂದ ಎರಡು ಕಡೆ ಬೆಂಬಲಿಗರಿಂದ ಸಭೆ, ಸಮಾರಂಭ, ಸುದ್ದಿಗೋಷ್ಠಿಗಳು

ಪೊಕ್ಸೋ ಆರೋಪಿಯ ಕೊಲೆ: ಬಾಲಕಿಯ ತಂದೆ ಸೇರಿ ಮೂವರ ಬಂಧನ

ಪೋಕ್ಸೊ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಬಿಡುಗಡೆಗೊಂಡಿದ್ದ ಯುವಕನನ್ನು ಬಾಲಕಿಯ ತಂದೆಯೇ ಕೊಲೆಗೈದಿರುವ ಘಟನೆ ಯಲಹಂಕ ಬಳಿ ನಡೆದಿದೆ.  ರಮೇಶ್‌ ಕೊಲೆಯಾದ ಯುವಕ. ಆತ ಬೆಂಗಳೂರಿನಲ್ಲಿ ಫುಡ್​​ ಡೆಲಿವರಿ ಕೆಲಸ ಮಾಡುತ್ತಿದ್ದ, ಯಲಹಂಕದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸವಾಗಿದ್ದ. ರಾಜಕಾಲುವೆಯಲ್ಲಿ ಶವ

ವ್ಯಾಪಾರದಲ್ಲಿ ನಷ್ಟ: ಸಚಿವ ಜಮೀರ್‌ ಮನೆಯಲ್ಲಿ ಚಿನ್ನ ಕದ್ದ ಸಂಬಂಧಿಕ

ಸಚಿವ ಜಮೀರ್ ಅಹ್ಮದ್ ಅವರ ಮನೆಯಲ್ಲಿ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಂಬಂಧಿಕರಂತೆ ನಟಿಸಿ ಮನೆಗೆ ಬರುತ್ತಿದ್ದ ವ್ಯಕ್ತಿಯೇ ಒಂದು ಕೋಟಿ ರೂ. ಮೌಲ್ಯದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಎಂಬುದು ಪತ್ತೆಯಾಗಿದೆ. ತಿಂಗಳ

ಶೃಂಗೇರಿ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಂದ ಮತಗಳನ್ನು ತಿದ್ದಲಾಗಿದೆ: ಡಿಕೆ ಶಿವಕುಮಾರ್

“ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಎಂ ಗೃಹಕಚೇರಿ

ಶೃಂಗೇರಿ ಫಲಿತಾಂಶದಲ್ಲಿ ಬಿಜೆಪಿಯವರ ಕ್ರಿಮಿನಲ್ ಸಂಚು,ವೋಟ್ ಚೋರಿ ಸ್ಪಷ್ಟ; ಸಿಎಂ ಸಿದ್ದರಾಮಯ್ಯ

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ  ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿ.  ಎಣಿಕೆ ಮಾಡಿದ ಬಳಿಕ ಎಲ್ಲಾ ದಾಖಲಾತಿಗಳನ್ನು ಟ್ರಂಕ್ನಲ್ಲಿಡಲಾಗುತ್ತದೆ. ಮತ ಎಣಿಕೆಯಾಗುವಾಗ ಬಿಜೆಪಿ

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 21ಮಂದಿಯ ಸಾವು

ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ ಈ ದುರಂತ ಸಂಭವಿಸಿದೆ. 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 61 ಮಂದಿ

ಪತ್ನಿಗೆ ಡಿವೋರ್ಸ್‌ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್‌ನ ಕೊಲೆಗೈದು ವ್ಯಕ್ತಿ ಸುಸೈಡ್‌

ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್‌ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ನೀರು ಪಾಲು

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ

ಪಂಚರಾಜ್ಯ ಚುನಾವಣೆ: ಬಿಜೆಪಿಯಿಂದ ಅಧಿಕಾರ ದುರುಪಯೋಗ ಎಂದ ಡಿಕೆ ಶಿವಕುಮಾರ್‌

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ತಮಿಳುನಾಡಿನಲ್ಲಿ ದೊಡ್ಡಮಟ್ಟದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. 2.50 ಲಕ್ಷ ಕೇಂದ್ರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ನಿಯೋಜಿಸಿ 96 ಲಕ್ಷ ಮತದಾರರನ್ನು ಮತಪಟ್ಟಿಯಿಂದ ತೆಗೆದುಹಾಕಿ