Menu

ಭೂಮಿಯ ಜೀವನಾಡಿ ಹಿಮನದಿಗಳನ್ನು ರಕ್ಷಿಸೋಣ

ನಾವು ವಾಸಿಸುವ ಭೂಮಿ ತುಂಬಾ ಅಮೂಲ್ಯವಾದುದು. ಮನುಷ್ಯನು ಸೇರಿದಂತೆ ಪ್ರಾಣಿ, ಪಕ್ಷಿ ಮತ್ತು ಇನ್ನಿತರ ಜೀವ ಸಂಕುಲಗಳನ್ನು ಕೋಟ್ಯಂತರ ವರ್ಷಗಳಿಂದ ಸಲಹುತ್ತಿರುವ ಭೂಮಿಯ ಅಗಾಧತೆ ಅನನ್ಯ. ಕೋಟ್ಯಂತರ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಶಕ್ತಿ ಭೂಮಿಗಿದೆ. ನಮ್ಮ ಬದುಕಿಗೆ ಅಗತ್ಯವಿರುವ ಗಾಳಿ ನೀರು ಆಹಾರಗಳೆಲ್ಲವನ್ನೂ ಭೂಮಿ ನಮಗೆ ನೀಡಿದೆ. ನೀರು ಭೂಮಿಯ ಮೇಲಿನ ಪ್ರಮುಖ ಸಂಪನ್ಮೂಲಗಳಲ್ಲಿ ಒಂದಾಗಿದೆ. ನೀರಿಲ್ಲದೆ ಜೀವಿಗಳ ಜೀವ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಭೂಮಿಯು ಶೇ.೭೧ ರಷ್ಟು ಭಾಗ

ಮಹಿಳೆಯರ ಸಾಮಾಜಿಕ ಪ್ರಜ್ಞೆ ಜಾಗೃತಗೊಳಿಸಿದ ಅಕ್ಕಮಹಾದೇವಿ

ಅಜಕೋಟಿ ಕಲ್ಪವರುಷದವರೆಲ್ಲರೂ ಹಿರಿಯರೇ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರೂ ಹಿರಿಯರೇ? ನಡು ಮುರಿದು ಗುಡುಗೂರಿ ತಲೆ ನಡುಗಿ ನೆರೆತೆರೆ ಹೆಚ್ಚಿ; ಮತಿಗೆಟ್ಟು ಒಂದನಾಡ ಹೋಗಿ ಒಂಬತ್ತನಾಡುವ ಅಜ್ಞಾನಿಗಳೆ ಲ್ಲರೂ ಹಿರಿಯರೇ? ಅನುವನರಿದು ಘನವ ಬೆರೆಸಿ ಹಿರಿದು ಕಿರಿದೆಂಬ ಭೇದವ ಮರೆದು ಕೂಡಲ

ರ್‍ಯಾಂಕಿನ ಭ್ರಮೆದಾಗ ಹಾಲಿನ ರೇಟ್ ಹೆಚ್ಚಾದ್ರೂ ಕೇಳದಂಗಾಗೇತಿ!

ಮಕ್ಕಳಿಗೆ ರ್‍ಯಾಂಕ್‌ಗಿಂತ ಜೀವನ ಮುಖ್ಯ ಅನ್ನೋದ ಹೇಳಿಕೊಡಬೇಕಾಗೇತಿ. ಹಾಲಿನ ರೇಟ್ ಜಾಸ್ತಿ ಮಾಡಿರೋ ಸರ್ಕಾರ ಅದನ್ನ ಉತ್ಪಾದನೆ ಮಾಡೋ ರೈತಗ ಅದರ ಲಾಭಾ ಕೊಡಬೇಕಲ್ಲಾ? ಹಾಲು  ಉತ್ಪಾದನೆ ಮಾಡಾಕ ರೈತ ಎಷ್ಟು ಕಷ್ಟಾ ಪಡ್ತಾನು ಅನ್ನೋದರ ಈಗಿನ ಹುಡುಗೂರಿಗೆ ಗೊತ್ತಿರಬೇಕಲ್ಲಾ? ಸುಮ್ನ

ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕತೆ ಇಲ್ಲವೆಂದ ಸಚಿವ ಸೋಮಣ್ಣ

ಜಾತಿ ಜನಗಣತಿ ವರದಿ ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಕಾರಣವಾಗಬಹುದು. ಜಾತಿ ಜನ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಜಾತಿ ಜನಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿ ಸಬೇಕು. ಇನ್ನೂ ಮೂರು ವರ್ಷ ಸಮಯ ಇದೆ, ಮತ್ತೊಂದು

ನನ್ನ ಅಕ್ರಮ ಸಂಬಂಧಕ್ಕೆ ನೊಂದು ಪತ್ನಿ ಸುಸೈಡ್‌ ಎಂದ ಆರೋಪಿ ಟೆಕ್ಕಿ

ಪ್ರಿಯತಮೆಯೊಂದಿಗೆ ಅಕ್ರಮ ಸಂಬಂಧವೇ ತನ್ನ ಪತ್ನಿಯ ಆತ್ಮತ್ಯೆಗೆ ಕಾರಣ ಎಂದು ಟೆಕ್ಕಿ ಬಶೀರ್ ಉಲ್ಲಾ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ತನ್ನ ಪತಿ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಗೃಹಿಣಿ ಬಾಹರ್ ಅಸ್ಮಾ ಇತ್ತೀಚೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಅಂಬೇಡ್ಕರ್ ಸೋಲಿಗೆ ತಂತ್ರಗಾರಿಕೆ ಹೆಣೆದಿದ್ದು ಕಾಂಗ್ರೆಸ್ ಎಂದ ಆರ್‌. ಅಶೋಕ್‌

ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ.

ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು

ಬೆಂಗಳೂರಿನಲ್ಲಿ ಅಗ್ನಿ ಆಕಸ್ಮಿಕ: ಕಾರ್ಮಿಕರು ವಾಸವಿದ್ದ ಟೆಂಟ್‌ಗಳು ಭಸ್ಮ

ಬೆಂಗಳೂರಿನ ವೀರನಪಾಳ್ಯದಲ್ಲಿ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿ ಕೂಲಿ ಕಾರ್ಮಿಕರು ವಾಸವಿದ್ದ 40ಕ್ಕೂ ಹೆಚ್ಚು ಶೆಡ್‍ಗಳು ಬೆಂಕಿಯಿಂದ ಭಸ್ಮವಾಗಿ ಹೋಗಿವೆ. ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ ಕೂಲಿ ಕಾರ್ಮಿಕರು 50 ಶೆಡ್ ನಿರ್ಮಿಸಿಕೊಂಡಿದ್ದರು. ಒಂದು ಶೆಡ್‍ನಲ್ಲಿ ಮೊದಲಿಗೆ ಬೆಂಕಿ

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಸಿಎಂ ಸಿದ್ದರಾಮಯ್ಯ

ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ

ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಸೇರ್ಪಡೆ: ಡಿ.ಕೆ.ಶಿವಕುಮಾರ್

ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದ್ವಿತೀಯ ವರ್ಷದ ಹೊನಲು