ಯುದ್ಧ ಅಂತ್ಯವಾಗಿಲ್ಲ, ವಿರಾಮವಷ್ಟೇ ಎಂದ ಇರಾನ್
ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ ಇಸ್ರೇಲ್ ಯಾವುದೇ ರೀತಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ವಿರುದ್ಧ ಜಂಟಿ ದಾಳಿ
ಸರ್ಕಾರಿ ಕೆಲಸ ಸಿಕ್ಕ ಬಳಿಕ ಡಿವೋರ್ಸ್ ಕೇಳಿದ ಪತ್ನಿ: ಕೊಲೆಗೆ ಯತ್ನಿಸಿ ಪತಿ ಸುಸೈಡ್
ವಿಚ್ಛೇದನ ಬಯಸಿದ ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಕೊರಟಗೆರೆ ತಾಲೂಕಿನ ಕೋಟೆಯಲ್ಲಿ ನಡೆದಿದೆ. ಅದಕ್ಕೂ ಮೊದಲು ದಂಪತಿ ನಡುವೆ ಗಲಾಟೆಯಾಗಿತ್ತು ಎನ್ನಲಾಗಿದೆ. ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ
ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಕೆ ಶಿವಕುಮಾರ್
“ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ
ಯುದ್ಧ ಸಂಧಾನದಲ್ಲಿ ಮೋದಿ ನಿರಾಸಕ್ತಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹಿನ್ನಡೆ
ಭಾರತೀಯ ಜನತಾ ಪಾರ್ಟಿ ಮೂಲಕ ಹುಟ್ಟುವ ಮತ್ತು ಇಲ್ಲಿ ಉಗಮಿಸುವ ರಾಷ್ಟ್ರೀಯ ಆಲೋಚನೆ ಮತ್ತು ಸೂಚನೆಗಳೇ ಪರಮಶ್ರೇಷ್ಠ . ಬೇರೆಯವರು ನೀಡುವ ಸಲಹೆ ಮತ್ತು ಹೇಳುವ ಮಾತುಗಳು ವ್ಯರ್ಥ ಎಂಬ ಅಹಂಭಾವದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಧೀರ ಮತ್ತು ಧೀಮಂತ ವ್ಯಕ್ತಿತ್ವಕ್ಕೆ
ಕೊಲೆ ಆರೋಪಿ ಕಮಲಾಕರ್ ಭಟ್‌ಗೆ ಪೋಕ್ಸೊ ಸಂಕಷ್ಟ
ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣದ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಮಲಾಕರ್ ಭಟ್‌ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ. ಕಮಲಾಕರ್ ಭಟ್‌ನನ್ನು ತುಂಗಾ ನಗರ
ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್
“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ
ಇರಾನ್ ನಿರ್ನಾಮ ವಾರ್ನ್ ನೀಡಿದ ಟ್ರಂಪ್: ಇರಾನ್‌ನಿಂದ ಯುವ ಮಾನವ ಸರಪಳಿ ಅಸ್ತ್ರ
ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್ ಅನ್ನು ನಿರ್ನಾಮ ಮಾಡುವ ಬೆದರಿಕೆ ಒಡ್ಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರದ ಡೆಡ್‌ಲೈನ್ ನೀಡಿದ್ದಾರೆ. ಈ ಗಡುವು ಸಮೀಪಿಸುತ್ತಿದ್ದಂತೆ ಅಮೆರಿಕವನ್ನು ಮಣಿಸಲು ಇರಾನ್ ಹೊಸ ಹೆಜ್ಜೆ ಇಟ್ಟಿದೆ. ತನ್ನ ವಿದ್ಯುತ್
ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ: ಡಿಕೆ ಸುರೇಶ್
“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್
25 ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪ್ರತ್ಯಕ್ಷ: ಮೈದುನನ ಮದುವೆಯಾಗಿ ಮಕ್ಕಳ ತಾಯಿಯಾಗಿರುವ ಪತ್ನಿ
ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ 25 ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಮನೆಯವರ ಎದುರು ಪ್ರತ್ಯಕ್ಷರಾಗಿ ಒಂದೆಡೆ ಸಂತೋಷ , ಮತ್ತೊಂದೆಡೆ ಕಳವಳಕ್ಕೆ ಕಾರಣರಾಗಿರುವ ಘಟನೆ ನಡೆದಿದೆ. 25 ವರುಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಸತ್ತು ಹೋಗಿರುವುದಾಗಿ ಮನೆಯವರೆಲ್ಲ ನಿರ್ಧರಿಸಿ ಆತನ ಹೆಂಡತಿಯನ್ನು
ಅಕ್ರಮ ಆಸ್ತಿ ಆರೋಪ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಶಿವಮೊಗ್ಗ, ಬಳ್ಳಾರಿ, ಬೆಳಗಾವಿಯ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಅಧಿಕಾರಿ ಶೋಭಾ ಅವರ ಶಿವಮೊಗ್ಗದ ನವಲೆ ಬಡಾವಣೆಯ ರೂಂ, ಶಿಕಾರಿಪುರದ ಚನ್ನಕೇಶವ ನಗರದ ಮನೆ, ಶಿಕಾರಿಪುರ ತಾಲೂಕು ತರಲಘಟ್ಟದ ತೋಟದ




