Saturday, October 31, 2026
Menu

ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಕೆ ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ ಕೂಡಲೇ ಈ ವಾರದೊಳಗೆ ಎತ್ತಿನಹೊಳೆ ಕೆಲಸ ಪ್ರಾರಂಭ ಮಾಡಿ ಎಂದು ಗುತ್ತಿಗೆದಾರರಿಗೆ ಸೂಚಿಸಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಎತ್ತಿನಹೊಳೆ, ಮೇಕೆದಾಟು, ಭದ್ರಾ ಮೇಲ್ದಂಡೆ ವಿಚಾರವಾಗಿ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಮಾಧ್ಯಮಗಳ

ಧರೆಗುರುಳಿದ ಮರಪಾಠ ಕಲಿಯದ ಪಾಲಿಕೆ

ಇಪ್ಪತ್ತು ವರ್ಷಗಳ ಹಿಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಹಳೆಯ ಮರಗಳ ಬಗ್ಗೆ ಎಚ್ಚರ ವಹಿಸುವ ಸಂಬಂಧ ಆಗಿನ ಲೋಕಾಯುಕ್ತರಾಗಿದ್ದ ಎನ್. ವೆಂಕಟಾಚಲ ಅವರು ಸರ್ಕಾರ ಮತ್ತು ಪಾಲಿಕೆ ಅಧಿಕಾರಿಗಳಿಗೆ ಹಲವಾರು ಪತ್ರಗಳನ್ನು ಬರೆದಿದ್ದರು. ಇದಕ್ಕೂ ಮುನ್ನ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಎಂ, ಎಫ್.

ಶ್ರಮಿಕ ವರ್ಗಗಳ ಮಕ್ಕಳೂ ಉತ್ತಮ ಶಿಕ್ಷಣ ಪಡೆಯಬೇಕು

ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ

ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಎಂಟು ಮಂದಿ ಸಾವು

ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಗೆ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ ಎಂಟು ಮಂದಿ  ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಕೆಲವರು ಫುಟ್‌ಪಾತ್‌ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಕೆಲವರು ಪಾದಚಾರಿಗಳು ಇರಬಹುದು ಎಂಬ ಅನುಮಾನವಿದೆ.  ಗೋಡೆ

ತಿರುಪತಿಗೆ ಆರು ತಿಂಗಳು ಮಾಸಿಕ 2 ಲಕ್ಷ ಕೆ.ಜಿ ನಂದಿನಿ ತುಪ್ಪ ಪೂರೈಕೆ: ಡಿಕೆ‌ ಸುರೇಶ್

“ಮುಂದಿನ ಆರು ತಿಂಗಳು  ತಿರುಪತಿ ತಿರುಮಲ ಸನ್ನಿಧಾನಕ್ಕೆ ಬಮುಲ್ ನಿಂದ ತಿಂಗಳಿಗೆ 2 ಲಕ್ಷ ಕೆ.ಜಿ ತುಪ್ಪ ಸರಬರಾಜು ಮಾಡಲಾಗುತ್ತದೆ. ಪ್ರತಿವರ್ಷ ಕೆಎಂಎಫ್ ನಿಂದ ತುಪ್ಪ ಸರಬರಾಜು ಮಾಡಲಾಗುತ್ತಿತ್ತು‌” ಎಂದು ಬಮುಲ್ ಅಧ್ಯಕ್ಷ ಡಿಕೆ ಸುರೇಶ್  ತಿಳಿಸಿದ್ದಾರೆ. ಬೆಂಗಳೂರು ಸಹಕಾರ ಹಾಲು

ಕಡೂರಿನಲ್ಲಿ ಕೌಟುಂಬಿಕ ಕಲಹಕ್ಕೆ ನೊಂದು ಎಸ್‌ಐ ಪತ್ನಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೀರೂರಲ್ಲಿ ಕೌಟುಂಬಿಕ ಕಲಹದಿಂದ ನೊಂದು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮಾ (34) ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್- ಪದ್ಮಾ ಪ್ರೀತಿಸಿ

ಜಾಗತಿಕ ತೈಲ ಬಿಕ್ಕಟ್ಟು ಮಧ್ಯೆ ಒಪೆಕ್‌ ತೊರೆದ ಯುಎಇ

ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ ಪೆಟ್ರೋಲಿಯಂ ಪೂರೈಕೆ ಸಂಘಟನೆಗಳಾದ ಒಪೆಕ್ ಮತ್ತು ಒಪೆಕ್+ ತೊರೆದಿದೆ, ಯುಎಇಯ ಇಂಧನ ಸಚಿವ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಿರ್ಧಾರವನ್ನು ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ. ಸೌದಿ ಅರೇಬಿಯಾ ಸೇರಿದಂತೆ ಯಾವುದೇ ಇತರ ದೇಶದೊಂದಿಗೆ

ಬಿಸಿಲ ಬೇಗೆಗೆ ಬೆಳೆಗಳು ಭಸ್ಮ, ಕುಡಿಯಲು ನೀರಿಲ್ಲ; ಎಲ್ಲಿದೆ ‘ಕೈ’ ಸರ್ಕಾರದ ರೈತಪರ ಕಾಳಜಿ?

ರಾಜ್ಯದಲ್ಲಿ ಭೀಕರ ಬಿಸಿಲಿನಿಂದಾಗಿ ರೈತರ ಬದುಕು ಹಸಿಗೆಯ ಮೇಲೆ ಬಿದ್ದಂತಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ ಭಾಗದ ರೈತರ ಶೇ. 20% ರಷ್ಟು ಕಬ್ಬು ಬೆಳೆ ಈಗಾಗಲೇ ನಾಶವಾಗಿದೆ. ಗದಗ ಜಿಲ್ಲೆಯ 76ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಜನ ಹಾಹಾಕಾರ

ರಾಜ್ಯದಲ್ಲಿ ಬೇಸಿಗೆ ಹಾಗೂ ನೀರಿನ ಬವಣೆ

ರಾಜ್ಯದ ಕೆಲವೆಡೆ ಕೆರೆ, ಕುಂಟೆಗಳಲ್ಲಿ ನೀರು ಲಭ್ಯವಿದ್ದು, ಈ ಬೇಸಿಗೆಯ ಸಂಕಷ್ಟ ಕಾಲದಲ್ಲಿ ಜನತೆಗೆ ಸಮರ್ಪಕವಾಗಿ ವಿತರಿಸುವ ಬಗ್ಗೆ ಅಧಿಕಾರವರ್ಗ ಮುತುವರ್ಜಿ ವಹಿಸಬೇಕಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಈ ದಿಶೆಯಲ್ಲಿ ಪರ್ಯಟನೆ ನಡೆಸಿದಲ್ಲಿ ಈ ಕಡು ಬೇಸಿಗೆಯಲ್ಲಿ ಜನತೆಗೆ ಉಂಟಾಗಿರುವ ಬವಣೆ

19 ಸಾವಿರ ರೂ. ಪಡೆಯಲು ಹೂಳಿದ್ದ ಸೋದರಿಯ ಶವವನ್ನೇ ಬ್ಯಾಂಕಿಗೆ ಹೊತ್ತೊಯ್ದ ಸೋದರ

ಒಡಿಶಾದ ಗ್ರಾಮೀಣ ಪ್ರದೇಶವೊಂದರಲ್ಲಿ ಸಹೋದರನೊಬ್ಬ ತನ್ನ ಸಹೋದರಿಯ ಬ್ಯಾಂಕ್ ಖಾತೆಯಲ್ಲಿದ್ದ 19,300 ರೂಪಾಯಿ ಪಡೆಯುವುದಕ್ಕಾಗಿ ಹೂಳಲಾಗಿದ್ದ ಆಕೆಯ ಶವವನ್ನೇ ತೆಗೆದು ಬ್ಯಾಂಕ್‌ಗೆ ಹೊತ್ತೊಯ್ದ ಘಟನೆ ದೇಶಾ    ದ್ಯಂತ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.  ಈ ವೀಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.