Saturday, October 31, 2026
Menu

ಪತ್ನಿಯ ಕೊಲೆಗೈದು ಮರದ ಪೆಟ್ಟಿಗೆಯಲ್ಲಿ ಅಡಗಿಸಿ ನಾಪತ್ತೆ ದೂರು ದಾಖಲಿಸಿದ ಪತಿ

ಸೂರತ್ ನಗರದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕೊಲೆ ಮಾಡಿ ಆಕೆಯ ಮೃತದೇಹವನ್ನು ಮರದ ಪೆಟ್ಟಿಗೆಯಲ್ಲಿ ಅಡಗಿಸಿ ನಾಪತ್ತೆಯಾಗಿದ್ದಾಳೆ ಎಂದು ನಾಟಕವಾಡಿದ್ದು, ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. 40 ವರ್ಷದ ವಿಶಾಲ್ ಸಾಲ್ವಿ ಎಂಬಾತ ಪತ್ನಿ ಶಿಲ್ಪಾ ಸಾಲ್ವಿ (39)ಯನ್ನು ಹತ್ಯೆ ಮಾಡಿ ಶವವನ್ನು ಮನೆಯಲ್ಲೇ ಇದ್ದ ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟಿದ್ದ. ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಲ್ಲಿ ದೂರು ದಾಖಲಿಸಿದ್ದ. ತನಿಖೆ ನಡೆಸಿದ ಪೊಲೀಸರು ಆತನ ಕೃತ್ಯವನ್ನು ಬಯಲಿಗೆಳೆದು ಜೈಲಿಗೆ

ವಿಚ್ಛೇದಿತ ಟೆಕ್ಕಿಯ ಮದುವೆಯಾಗುವುದಾಗಿ 9.35 ಕೋಟಿ ರೂ. ದೋಚಿದ ತೆಲುಗು ನಟಿ

ಮದುವೆಯಾಗುವುದಾಗಿ ನಂಬಿಸಿ ಲಂಡನ್‌ನಲ್ಲಿರುವ ಸಾಫ್ಟ್‌ವೇರ್ ಇಂಜಿನಿಯರ್‌ಗೆ 9.35 ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ನಟಿ, ತೆಲುಗು ಬಿಗ್ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಲಂಡನ್ ಮೂಲದ ವಿಚ್ಚೇದಿತ  ಟೆಕ್ಕಿ ಧರ್ಮೇಂದ್ರ ಎಂಬವರ ತಂದೆ  ಹೈದರಾಬಾದ್‌ನ ಶೇಕ್‌ಪೇಟ್ ನಿವಾಸಿ ಸತ್ಯನಾರಾಯಣ ದೂರು ನೀಡಿದ್ದು, ನಟಿ

ಪರಮ್ ಫೌಂಡೇಷನ್ ನ ವಿಜ್ಞಾನ ವಿಸ್ಮಯಗಳ ಲೋಕ `ಪಾರ್ಸೆಕ್ ವೈಟ್‌ಫೀಲ್ಡ್ ಉದ್ಘಾಟನೆ ’

ಪರಮ್ ಫೌಂಡೇಷನ್ ಬೆಂಗಳೂರಿನಲ್ಲಿ 30,000 ಚದರ ಅಡಿ ವಿಸ್ತೀರ್ಣದ ವಿಜ್ಞಾನ ಮತ್ತು ಆವಿಷ್ಕಾರ ಕೇಂದ್ರ ಪಾರ್ಸೆಕ್ ವೈಟ್‌ಫೀಲ್ಡ್  ಡಾ.ಕೆ. ರಾಧಾಕೃಷ್ಣನ್ (ಇಸ್ರೋ ಮಾಜಿ ಅಧ್ಯಕ್ಷರು ಮತ್ತು ಪರಮ್ ಫೌಂಡೇಷನ್ ಸಲಹಾ ಮಂಡಳಿಯ ಅಧ್ಯಕ್ಷರು) ಮತ್ತು ಕ್ರಿಸ್ ಗೋಪಾಲಕೃಷ್ಣನ್ (ಇನ್ಫೋಸಿಸ್ ಸಹ-ಸಂಸ್ಥಾಪಕರು) ಶಿಕ್ಷಕರು,

ಜಾತ್ರೆಯಿಂದ ಬರುತ್ತಿದ್ದಾಗ ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಇಬ್ಬರ ಸಾವು

ರಾಯಚೂರಿನ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟಿದ್ದಾರೆ. ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ

ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಂತೋಷ್‌ ಲಾಡ್‌

ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್  ಹೇಳಿದ್ದಾರೆ. ಸಂಡೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,

ಒಳಮೀಸಲು ನಿಗದಿ: ಮುಂದಿನ ಸವಾಲುಗಳು

ಒಳಮೀಸಲು ಗೊಂದಲದಿಂದ ನಾಡಿನ ಸರ್ಕಾರಿ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿವೆ. ಈ ದಿಶೆಯಲ್ಲಿ ಸರ್ಕಾರವೀಗ ಒಳಮೀಸಲು ಸೂತ್ರಗಳನ್ನು ಅಳವಡಿಸಿ ನಿಯಮಾವಳಿ ರಚಿಸಬೇಕಿದ್ದು ಈ ಕೆಲಸವೂ ಈಗ ಸುಗಮವಾಗಿ ಮುಂದುವರಿಯುವುದು ಅನಿವಾರ್ಯ. ಒಳಮೀಸಲು ಸಮಸ್ಯೆ ಬಗೆಹರಿದಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ

ಹಣ ಡಬ್ಲಿಂಗ್‌ ಆಮಿಷ: ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚನೆ

ಬೆಂಗಳೂರಿನಲ್ಲಿ ಹಣ ಡಬ್ಲಿಂಗ್‌ ಆಮಿಷವೊಡ್ಡಿ ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ನಡೆದಿದೆ. ‘ಕ್ರಿಸ್ಟಲ್ ಎಐ ರೋಬೋಟ್ ಟ್ರೇಡಿಂಗ್’ ಕಂಪನಿ ಹೆಸರಿನಲ್ಲಿ ಸಾರ್ವಜನಿಕರಿಗೆ ಹಣ ದ್ವಿಗುಣಗೊಳಿಸುವ ನಂಬಿಕೆ ಹುಟ್ಟಿಸಿ ವಂಚನೆ ಎಸಗಲಾಗಿದೆ. ಈ ಸಂಬಂಧ ರಾಜೇಶ್ ಕಾಮತ್ ಸೇರಿದಂತೆ ಪ್ರಮುಖ

ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿದ್ದ ನಟ ಚೇತನ್‌ ವಿರುದ್ಧ ದೂರು

ನಟ ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿರುವ ನಟ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ರಾಜ್‌ಕುಮಾರ್ ಸೇನೆ ದೂರು ದಾಖಲಿಸಿದೆ. ಡಾಕ್ಟರ್ ರಾಜ್‌ಕುಮಾರ್ ಹುಟ್ಟಿದ ದಿನದಂದು ಅವರ ಸಮಾಧಿಗೆ 2.5

ವಿಮಾ ಕಂಪನಿಗಳು ರೈತರಿಗೆ ಪರಿಹಾರ ನೀಡದಿದ್ದರೆ ಪರಿಣಾಮ ಎದುರಿಸಬೇಕಾದೀತು: ಸಚಿವ ಪರಮೇಶ್ವರ

  ರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ,

ಪ್ರೀತಿ ನಿರಾಕರಣೆ, ಪ್ರಿಯತಮೆ ಕುಟುಂಬದಿಂದ ಹಲ್ಲೆ: ವಿಷ ಸೇವಿಸಿ ಯುವಕ ಸುಸೈಡ್‌

ಪ್ರಿಯತಮೆಯಿಂದ ಪ್ರೀತಿ ನಿರಾಕರಣೆ ಹಾಗೂ ಆಕೆಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಆತ್ಮಹತ್ಯೆ ಮಾಡಿಕೊಂಡವ. ರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು