Menu

482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಖಂಡ್ರೆ ಪತ್ರ

ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಇನಾಮ್ ರದ್ದು ಕಾಯಿದೆ ಅಡಿ

ಕಾಂಗ್ರೆಸ್ ಪಕ್ಷದಿಂದ ನವಜ್ಯೋತ್ ಸಿಂಗ್ ಸಿದ್ದು ದಂಪತಿ ಉಚ್ಚಾಟನೆ

ನವದೆಹಲಿ: ಮುಖ್ಯಮಂತ್ರಿ ಆಗಲು 500 ಕೋಟಿ ರೂ. ನೀಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ನವಜ್ಯೋತ್ ಸಿಂಗ್ ಸಿದು ದಂಪತಿಯನ್ನು ಪಕ್ಷದಿಂದ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಉಚ್ಛಾಟಿಸಲಾಗಿದೆ. ಕೆಲವು ದಿನಗಳ ಹಿಂದೆ

ಸತೀಶ್‌ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್‌: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್‌ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್‌ ಅಹಿಂದ ಪರ

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ

ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್‌ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ

ಉದ್ಯೋಗಿಗಳಿಗೆ ಋತುಚಕ್ರ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಮಹಿಳಾ ಉದ್ಯೋಗಿಗಳಿಗೆ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ಬೆಂಗಳೂರು ಹೋಟೆಲ್‌ಗಳ ಸಂಘವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಂಘದ ಪರ ವಕೀಲ ಪ್ರಶಾಂತ್ ಬಿ.ಕೆ ಅವರ ವಾದ

ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ

ಉತ್ತರ ಜಪಾನ್‌ನಲ್ಲಿ ಭೂಕಂಪನ, ಸುನಾಮಿ ಅಲೆ

ಉತ್ತರ ಜಪಾನ್‌ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ಸುನಾಮಿ ಅಲೆಗಳು ಅಬ್ಬರಿಸಿವೆ. ಅಮೋರಿ ಕರಾವಳಿಯಲ್ಲಿ ಭೂಕಂಪ ಮತ್ತು ಸುನಾಮಿಯಿಂದ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ.

ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ಒತ್ತಡ ಹಾಕುವ ಬಗ್ಗೆ ಅಧಿವೇಶನದಲ್ಲಿ ಚರ್ಚೆ: ಡಿಸಿಎಂ

“ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್  ಮಾಧ್ಯಮಗಳ

ಮಂಗಳಮುಖಿಯರಿಂದ ಯುವಕನ ಅಪಹರಣ: ಮಧುರೈನಲ್ಲಿ ರಕ್ಷಿಸಿದ ಬೆಂಗಳೂರು ಪೊಲೀಸ್‌

ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳಮುಖಿಯರು ಅಪಹರಿಸಿಕೊಂಡು ಹೋಗಿದ್ದ 25 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳಮುಖಿಯರ ತಂಡ ಯುವಕನನ್ನು ಅಪಹರಿಸಿ ತಮಿಳುನಾಡಿನ ಮಧುರೈಗೆ ಕರೆದುಕೊಂಡು ಹೋಗಿತ್ತು. ಅಲ್ಲಿ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಲಿಂಗ ಪರಿವರ್ತನೆ ಮಾಡಿಸಲು ಮಂಗಳಮುಖಿಯರ