ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು: ಸಿಎಂ ಸಿದ್ದರಾಮಯ್ಯ
ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅಹಿಂದ ವರ್ಗಗಳ ಸಂಘಟನೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ ಗ್ಯಾರಂಟಿ ಹಾಗೂ ಅನೇಕ ಭಾಗ್ಯಯೋಜನೆಗಳನ್ನು ನೀಡಿದ್ದೇವೆ. ಕಾರ್ಮಿಕರು, ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ
ಖರೀದಿ ಮಾಡುವ ಶಕ್ತಿ ನನಗಿದೆ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಕೆ ಶಿವಕುಮಾರ್
ನನ್ನ ಶ್ರಮ, ಸಂಪಾದನೆ, ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ, ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ವಿಮಾನ ಪ್ರಯಾಣ ದರಕ್ಕೆ ಕೇಂದ್ರ ಬ್ರೇಕ್: 500 ಕಿ.ಮೀ. 7500 ರೂ. ನಿಗದಿ!
ನವದೆಹಲಿ: ಇಂಡಿಗೋ ಸಂಸ್ಥೆಯ ಎಲ್ಲಾ ದೇಶೀಯ ವಿಮಾನಗಳ ವಿಳಂಬ ಮತ್ತು ರದ್ದತಿ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಬೇಕಾಬಿಟ್ಟಿ ದರ ನಿಗದಿ ಮಾಡಿ ಪ್ರಯಾಣಿಕರ ಲೂಟಿಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ಕಳೆದ 5 ದಿನಗಳಿಂದ ಇಂಡಿಗೋ ಸಂಸ್ಥೆಯ ವಿಮಾನಗಳ
8 ರಿಂದ ಟಿಬಿ ಡ್ಯಾಂ 32 ಗೇಟ್ ಬದಲಾವಣೆ ಕಾರ್ಯಾರಂಭ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಡಿಸೆಂಬರ್ 8 ರಿಂದ ಜಿಲ್ಲೆಯ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 32 (ಈಗಾಗಲೇ ಒಂದು ಗೇಟ್ ಬದಲಿಸಲಾಗಿದೆ.) ಕ್ರಸ್ಟ್‌ಗೇಟ್‌ಗಳನ್ನು ಬದಲಾಯಿಸುವ ಕಾರ್ಯ ಆರಂಭವಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕರ್ನಾಟಕ
ಗ್ಯಾರಂಟಿಗಳು ವ್ಯರ್ಥ ಎಂದವರಿಗೆ ಜನರೇ ಉತ್ತರ ಕೊಡಬೇಕು: ಸಿಎಂ ಸಿದ್ದರಾಮಯ್ಯ ಕರೆ
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಸನ
ಕೊಟ್ಟ ಮಾತಿನಂತೆ 142 ಭರವಸೆ ಈಡೇರಿಸಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್
ಹಾಸನ: “ನಮ್ಮದು ನುಡಿದಂತೆ ನಡೆವ ಸರ್ಕಾರ. ಕೊಟ್ಟ ಮಾತಿನಂತೆ 142 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ನಮ್ಮ ಸರ್ಕಾರದ ಸಾಧನೆಗಳಿಗೆ ಜನರ ಕಣ್ಣುಗಳೇ ಸಾಕ್ಷಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ಶನಿವಾರ ನಡೆದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ
ಕುಲದೀಪ್ ‘ಪ್ರಸಿದ್ಧ’ ದಾಳಿ: ಕ್ವಿಂಟನ್ ಶತಕದ ಹೊರತಾಗಿಯೂ ದ. ಆಫ್ರಿಕಾ 270ಕ್ಕೆ ಆಲೌಟ್
ಆರಂಭಿಕ ಕ್ವಿಂಟನ್ ಡಿಕಾಕ್ ಶತಕದ ಹೊರತಾಗಿಯೂ ಭಾರತದ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ 270 ರನ್ ಗೆ ಆಲೌಟಾಗಿದೆ. ವಿಶಾಖಪಟ್ಟಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ
ಶಬರಿಮಲೆ ಅಯ್ಯಪ್ಪ ಭಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ: 5 ಮಂದಿ ದುರ್ಮರಣ
ರಸ್ತೆ ಬದಿ ನಿಲ್ಲಿಸಿದ್ದ ಶಬರಿಮಲೆ ಅಯ್ಯಪ್ಪ ಭಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಯ್ಯಪ್ಪ ಭಕ್ತರು ಸೇರಿ 5 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕೀಝಕಾರೈ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ
ಕಾರವಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಜೈಲರ್, ಪೊಲೀಸರ ಮೇಲೆ ಹಲ್ಲೆ!
ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ
ಮೀಸಲಾತಿ ಬಗ್ಗೆ ಜನಪ್ರತಿನಿಧಿಗಳು ತುಟಿಬಿಚ್ಚಿ: ಮಾಜಿ ಸಂಸದ ಉಗ್ರಪ್ಪ ಕಿಡಿ
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳದ ಕಾಯ್ದೆಗೆ ಕೆಎಟಿನಲ್ಲಿ ಸೆಟಸೈಡ್ ಹಾಗೂ ಹೈಕೋರ್ಟ್ ನಲ್ಲಿ ಸ್ಟೇ ಮಾಡಲಾಗಿದೆ. ಇದನ್ನು ನೋಡಿದರೆ ಎಸ್ಸಿ, ಎಸ್ಟಿ, OBC ಸಮುದಾಯಕ್ಕೆ ಅನ್ಯಾಯ ಆಗ್ತಿದೆ. ಇದಕ್ಕೆ ತಕ್ಷಣ ಕಾನೂನು ತಿದ್ದುಪಡಿ ತರಬೇಕು ಹಾಗೂ ಶೆಡ್ಯೂಲ್




