ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ
ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಮಾಧ್ಯಮದಗಳ ಜೊತೆ ಮಾತನಾಡಿದ ಅವರು, ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ ಚಾರ್ಜ್ಶೀಟ್ ಹಾಕಿರುವುದು
ಹೋಪ್- ಗ್ರೀವ್ ದಾಖಲೆ ಜೊತೆಯಾಟ: ಕಿವೀಸ್ ವಿರುದ್ಧ ವಿಂಡೀಸ್ ರೋಚಕ ಡ್ರಾ
ಕಣ್ಣಿನ ಸೋಂಕಿನಿಂದ ನೋವಿನ ನಡುವೆಯೂ ಕೂಲಿಂಗ್ ಗ್ಲಾಸ್ ಧರಿಸಿ ಆಡಿದ ಶಾಯಿ ಹೋಪ್ ಮತ್ತು ಜಸ್ಟಿನ್ ಗ್ರೀವ್ಸ್ ಅವರ ಅಮೋಘ ಜೊತೆಯಾಟದಿಂದ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಡ್ರಾ ಸಾಧಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ
ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ಬಿ.ವೈ.ವಿಜಯೇಂದ್ರ
ಬೆಂಗಳೂರು: ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತೇ ಮೆಚ್ಚುವಂಥ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ನೀಡುವ ಪುಣ್ಯ ಕಾರ್ಯ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ
ಕಾರು ಅಪಘಾತದಲ್ಲಿ ಸಜೀವದಹನಗೊಂಡ ಲೋಕಾಯುಕ್ತ ಇನ್ ಸ್ಪೆಕ್ಟರ್
ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದ ಪರಿಣಾಮ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನಗೊಂಡ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರು ಅಪಘಾತದಲ್ಲಿ ಸಜೀವ
ಹೈನುಗಾರರು, ಹೂ ಬೆಳೆಗಾರರ ಕಲ್ಯಾಣಕ್ಕೆ 2 ಮಂಡಿಸಿದ ಸಂಸದ ಡಾ.ಕೆ ಸುಧಾಕರ್
ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. 1. ಹೈನುಗಾರರ (ಕಲ್ಯಾಣ) ಮಸೂದೆ, 2024 ಈ ಮಸೂದೆಯು ಭಾರತದ 7
ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ
ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ
ತಾಯಿ ಆತ್ಮಹತ್ಯೆ ವಿಷಯ ತಿಳಿದು 6 ತಿಂಗಳ ಹಿಂದೆ 2ನೇ ಮದುವೆ ಆಗಿದ್ದ ಮಗ ಆತ್ಮಹತ್ಯೆ!
ಶಿವಮೊಗ್ಗ: ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ (57) ಹಾಗೂ ಪುತ್ರ ಆಕಾಶ್ (32)
WTL ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!
ಬೆಂಗಳೂರು: ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಭಾರತದ ಮೊದಲ ಆವೃತ್ತಿಗೆ ಸಂಬಂಧಿಸಿದಂತೆ ಫಾರ್ಮಾಟ್, ವೇಳಾಪಟ್ಟಿ ಮತ್ತು ಟಿಕೆಟ್ ವಿವರಗಳನ್ನು ಪ್ರಕಟಿಸಿದೆ. ಡಿಸೆಂಬರ್ 17ರಿಂದ 20ರವರೆಗೆ ಬೆಂಗಳೂರಿನ SM ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಟೂರ್ನಮೆಂಟ್ ಭಾರತ ಹಾಗೂ ಜಗತ್ತಿನ
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಹೆಚ್.ಡಿ. ಕುಮಾರಸ್ವಾಮಿ ಪತ್ರ
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಚಿವ ಪ್ರಧಾನ್




