ತನಗಿಂತ ಅಂದವಿದೆಯೆಂದು 6 ವರ್ಷದ ಮಗು ಕೊಂದ ಸೈಕೋ ಲೇಡಿ, ಈ ಹಿಂದೆ ಮಗ ಸೇರಿದಂತೆ 3 ಮಕ್ಕಳ ಕೊಲೆ
ತನಗಿಂತ ಸುಂದರವಾಗಿ ಕಾಣುತ್ತಿರುವ ಕಾರಣಕ್ಕೆ 6 ವರ್ಷದ ಮುದ್ದು ಸೊಸೆಯನ್ನು ಮಹಿಳೆಯೊಬ್ಬಳು ನೀರಿನ ಟಬ್‌ನಲ್ಲಿ ಮುಳುಗಿಸಿ ಸಾಯಿಸಿರುವ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ. ಈ ಪ್ರಕರಣ ವಿಚಾರಣೆ ನಡೆಸಿದ ಪೊಲೀಸರಿಗೆ ಬೆಚ್ಚಿ ಬೀಳಿಸುವ ಮಾಹಿತಿ ಲಭಿಸಿದೆ. ಆರೋಪಿ ಪೂನಂ ಈ ಮೊದಲು ತನ್ನ ಮಗ ಸೇರಿ ಇದೇ ಕಾರಣಕ್ಕೆ ಮೂರು ಮಕ್ಕಳನ್ನು ಕೊಲೆ ಮಾಡಿದ್ದಳು ಎಂದಬುದನ್ನು ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಆ ಮೂರೂ ಮಕ್ಕಳ ಸಾವು ಆಕಸ್ಮಿಕ ಎಂದೇ
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ, ವಿದ್ಯೆ ಪಡೆದ ನಂತರ ಸಮಾಜಕ್ಕೆ ನೀಡುವ ಕೊಡುಗೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನೂ ವಿದ್ಯಾರ್ಥಿಗಳು ಹೊಂದಿರಬೇಕು. ಆಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಸಾಧ್ಯ.
7 ವರ್ಷದ ಹಿಂದೆ ಆಸ್ಟ್ರೇಲಿಯಾದಲ್ಲಿ 24 ಲಕ್ಷ ರೂಪಾಯಿ ಕೊಟ್ಟು ತಗೊಂಡಿದ್ದೆ: ಡಿಕೆ ಶಿವಕುಮಾರ್
ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ ಕ್ರೆಟಿಡ್ ಕಾರ್ಡ್ ಮೂಲಕ 24 ಲಕ್ಷ ರೂಪಾಯಿ ಕೊಟ್ಟು ಖರೀದಿ ಮಾಡಿದ್ದೇನೆ. ಬೇಕಿದ್ದರೆ ನನ್ನ ಕ್ರೆಡಿಟ್ ಕಾರ್ಡ್ ಪರಿಶೀಲಿಸಿ. ಇದನ್ನು ನನ್ನ ಚುನಾವಣಾ ಅಫಿಡವಿಟ್
ತುಮಕೂರು- ಬೆಂಗಳೂರು- ಮೈಸೂರು ಚತುಷ್ಪಥ ರೈಲು ಮಾರ್ಗದ ಸಮೀಕ್ಷೆ ಶೀಘ್ರ ಪೂರ್ಣ: ಸಚಿವ ಎಂ ಬಿ ಪಾಟೀಲ
ಬೆಂಗಳೂರು: ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೇ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕು
ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿಸೆಂಬರ್ 17ರಿಂದ ಸಾಕ್ಷಿಗಳ ವಿಚಾರಣೆಗೆ ನಿರ್ಧಾರ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆಯನ್ನು ಡಿಸೆಂಬರ್ 17ರಿಂದ ನಡೆಸಲು ನ್ಯಾಯಾಲಯ ನಿರ್ಧರಿಸಿದೆ. ನಟ ದರ್ಶನ್ ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಆರೋಪಿಗಳು ಪೊಲೀಸರು ದಾಖಲಿಸಿದ ದೋಷಾರೋಪಗಳನ್ನು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಡಿಸೆಂಬರ್ 17ರಿಂದ ಸಾಕ್ಷ್ಯಗಳ ವಿಚಾರಣೆ ನಡೆಸಲು
ಸಂಕೀರ್ತನಾ ಯಾತ್ರೆಯಲ್ಲಿ ಹೈಡ್ರಾಮಾ: ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಗೆ ನುಗ್ಗಲು ಮಾಲಾಧಿಕಾರಿಗಳ ಯತ್ನ!
ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ ವೇಳೆ ಮಾಲಾಧಾರಿಗಳು ಜಾಮೀಯ ಮಸೀದಿಗೆ ನುಗ್ಗಲು ಯತ್ನಿಸಿದ್ದರಿಂದ ಕೆಲವು ಗಂಟೆಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಬುಧವಾರ ನಡೆಯಿತು. ಹನುಮ ಧ್ವಜ ಹಿಡಿದ ಸಾವಿರಾರು ಭಕ್ತರು ಗಂಜಾಂನ ಹಜರತ್ ಸೈಯದ್
ಕೊಹ್ಲಿ, ಋತುರಾಜ್ ಜೋಡಿ ಶತಕ: ದ.ಆಫ್ರಿಕಾಗೆ 359 ರನ್ ಗುರಿ
ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಋತುರಾಜ್ ಗಾಯಕ್ವಾಡ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 2ನೇ ಏಕದಿನ ಪಂದ್ಯ ಗೆಲ್ಲಲು ದಕ್ಷಿಣ ಆಫ್ರಿಕಾ ತಂಡಕ್ಕೆ 359 ರನ್ ಗುರಿ ಒಡ್ಡಿದೆ. ಗುವಾಹತಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು
ಸಂಚಾರಿ ಸಾಥಿ ಆಪ್ ಮೊಬೈಲ್ ನಲ್ಲಿ ಪೂರ್ವಾನುಷ್ಠಾನ ಕಡ್ಡಾಯ ಆದೇಶ ವಾಪಸ್ ಪಡೆದ ಕೇಂದ್ರ!
ನವದೆಹಲಿ: ಸ್ಮಾರ್ಟ್ ಫೋನ್ ಗಳು ಸಿದ್ಧಪಡಿಸುವಾಗಲೇ ಸಂಚಾರ್ ಸಾಥಿ ಸೈಬರ್ ಸೆಕ್ಯುರಿಟಿ ಅಪ್ಲಿಕೇಶನ್ ಅನುಷ್ಠಾನ ಕಡ್ಡಾಯಗೊಳಿಸಿದ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಸಂಚಾರಿ ಆಪ್ ಸುರಕ್ಷತೆ ದೃಷ್ಟಿಯಿಂದಲೋ ಅಥವಾ ಗುಪ್ತಚಾರಿಕೆ ನಡೆಸಲೋ ಎಂಬ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ
ದರ್ಶನ್ ಗೆ ಬಿಗ್ ಶಾಕ್: 82 ಲಕ್ಷ ಆದಾಯ ತೆರಿಗೆ ವಶಕ್ಕೆ ನೀಡಿದ ನ್ಯಾಯಾಲಯ!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ನಿವಾಸದಲ್ಲಿ ಪತ್ತೆಯಾಗಿದ್ದ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆ ಸುಪರ್ದಿಗೆ ನೀಡಿ ನ್ಯಾಯಾಲಯು ಆದೇಶಿಸಿದೆ. ವಶಪಡಿಸಿಕೊಂಡ ಹಣ ವಾಪಸ್ ನೀಡುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಜಾಗೊಳಿಸಿದ ಬೆಂಗಳೂರಿನ
ವಿಮಾನದ ತುರ್ತು ನಿರ್ಗಮನದ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ!
ಚಂಡೀಗಢ: ಅತ್ಯಂತ ವೇಗದ ಯುದ್ಧ ವಿಮಾನ ತಪ್ಪಿಸಿಕೊಳ್ಳುವ ವ್ಯವಸ್ಥೆಯ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈ ಮೂಲಕ ತಂತ್ರಜ್ಞಾನ ಹೊಂದಿದ ಕೆಲವೇ ರಾಷ್ಟ್ರಗಳ ಸಾಲಿಗೆ ಭಾರತ ಸೇರ್ಪಡೆಯಾಗಿದೆ. ಡಿಆರ್ ಡಿಒ ಚಂಡೀಗಢದಲ್ಲಿರುವ ಟರ್ಮಿನಲ್




