Menu

ಶಿವನ ಮುಡಿಗೇರಿದ ಹೂವು ಪಾದಕ್ಕೆ ಬೀಳಲೇಬೇಕು: ಸಿಎಂ ಸ್ಥಾನದ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಂಗಳೂರು: ಶಿವನ ಮುಡಿ ಸೇರಿದ ಹೂವು ಶಿವನ ಪಾದಕ್ಕೆ ಬೀಳಲೇಬೇಕು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಈ ಮೂಲಕ ಸಂಕ್ರಾಂತಿ ನಂತರ ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಖಚಿತ ಎಂದು ಸುಳಿವು ನೀಡಿದ್ದಾರೆ. ಮಂಡ್ಯದ ಕೆಆರ್ ಪೇಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 2026ರ ಸಂಕ್ರಾಂತಿಯ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಾರಿ

ಮದುವೆಯ ಅರತಕ್ಷತೆ ವೆಳೆ ಹೃದಯಾಘಾತದಿಂದ ಯುವಕ ಸಾವು

ಶಿವಮೊಗ್ಗ: ಮದುವೆಯಾದ ಮರುದಿನವೇ ನವವಿವಾಹಿತ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಕಲ್ಯಾಣ ಮಂದಿರದಲ್ಲಿ ಸಂಭವಿಸಿದೆ. ಕಳೆದ ನವೆಂಬರ್ 30ರಂದು ಶಿವಮೊಗ್ಗದ ಕಲ್ಯಾಣ ಮಂದಿರದಲ್ಲಿ ವಿವಾಹ ಸಮಾರಂಭದ ವೇಳೆ ಹೃದಾಯಾಘಾತದಿಂದ ಆಸ್ಪತ್ರೆ ಸೇರಿದ್ದ ರಮೇಶ್ (30) ಮೃತಪಟ್ಟಿದ್ದಾರೆ. ರಮೇಶ್ ವಿಜಯನಗರ ಜಿಲ್ಲೆ ಹರಪನಹಳ್ಳಿ

4.14 ಕೋಟಿ ವಿಮೆ ಹಣಕ್ಕಾಗಿ ಅಣ್ಣನನ್ನೇ ಕೊಂದ ತಮ್ಮ!

ಸಾಲ ತೀರಿಸಲು ತನ್ನ ಮಾನಸಿಕವಾಗಿ ಅಪ್ರಬುದ್ಧ ಸಹೋದರನ ಹೆಸರಿನಲ್ಲಿ ವಿಮೆ ಮಾಡಿಸಿ, ಬಳಿಕ ಕ್ರೂರವಾಗಿ ಕೊಂದು ಅಪಘಾತ ಎಂದು ತಮ್ಮ ಬಿಂಬಿಸಿದ ಆಘಾತಕಾರಿ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ರಾಮದುಗು ತಾಲೂಕಿನಲ್ಲಿ ನಡೆದಿದೆ. ವಿಮಾ ಕಂಪನಿ ಪ್ರತಿನಿಧಿಗಳು ನೀಡಿದ್ದ ದೂರಿನ ಮೇರೆಗೆ

ಕಬ್ಬು ತುಂಬಿದ ಟ್ರ್ಯಾಕ್ಟರ್​​ಗೆ ಕಾರು ಡಿಕ್ಕಿ ಹೊಡೆದು ನಾಲ್ವರ ದುರ್ಮರಣ

ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20)

ಅಂಜನಾದ್ರಿಯಲ್ಲಿ ಹನುಮ ದರ್ಶನಕ್ಕೆ ಜನಸಾಗರ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿರುವ ಹನುಮ ‌ಜನ್ಮಸ್ಥಳ ಅಂಜನಾದ್ರಿಯಲ್ಲಿ ಸಹಸ್ರಾರು ಹನುಮ ಮಾಲಾಧಾರಿಗಳು ಸರತಿ ಸಾಲಿ‌ನಲ್ಲಿ ನಿಂತು ಶ್ರೀ ರಾಮ ಜಯರಾಂ, ಪವನಸುತ ಆಂಜನೇಯ ಜಯ ಘೋಷಗಳೊಂದಿಗೆ ಹನುಮ ನಾಮವನ್ನು ಜಪಿಸುತ್ತಆಂಜನೇಯಸ್ವಾಮಿ ದರ್ಶನ ಪಡೆಯುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಂಜನಾದ್ರಿ, ಹನುಮಭಕ್ತರ

ಮೈಸೂರಿನಲ್ಲಿ ಅಮ್ಮನ ಮಡಿಲು ಸೇರಿದ 4 ಹುಲಿ ಮರಿಗಳು!

ಪ್ರತ್ಯೇಕವಾಗಿ ಸೆರೆ ಹಿಡಿಯಲಾಗಿದ್ದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಪುನರ್ಮಿಲನಕ್ಕೆ ಮೈಸೂರು ಮೃಗಾಲಯದ ಪುನರ್ವಸತಿ ಕೇಂದ್ರ ಸಾಕ್ಷಿಯಾಯಿತು. ಆಹಾರ ಅರಸಿ ತನ್ನ ನಾಲ್ಕು ಮರಿಗಳೊಂದಿಗೆ ಕಾಡಿನಿಂದ ನಾಡಿಗೆ ಬಂದ ಹೆಣ್ಣು ಹುಲಿ, ನವೆಂಬರ್ 27 ರಂದು ನಾಗರಹೊಳೆಯ ಕಾಡಂಚಿನ ಗ್ರಾಮ

ತಳ್ಳೋ ಗಾಡಿಯಲ್ಲಿ ಎಟಿಎಂ ಮಷಿನ್ ಕದ್ದ ಕಳ್ಳರು: ಸಿಸಿಟಿವಿ ದೃಶ್ಯ ನೋಡಿ ಪೊಲೀಸರೇ ಶಾಕ್!

ಬೆಳಗಾವಿ: ಬೆಳಗಾವಿಯಲ್ಲೂ ಖತರ್ನಾಕ್ ಕಳ್ಳರ ಗ್ಯಾಂಗೊಂದು ಎಟಿಎಂ ಯಂತ್ರವನ್ನೇ ತಳ್ಳುಗಾಡಿಯ ಸಹಾಯದಿಂದ ಹೊತ್ತೊಯ್ದು ಘಟನೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಪಕ್ಕದಲ್ಲಿದ್ದ ‘ಇಂಡಿಯಾ ಎಟಿಎಂ’ ಕೇಂದ್ರವನ್ನು

ಭೂತ ಶುದ್ದಿ ಸಂಪ್ರದಾಯದಂತೆ 2ನೇ ಮದುವೆ ಆದ ನಟಿ ಸಮಂತಾ!

ನಟಿ ಸಮಂತಾ ರುತ್​ ಪ್ರಭು ಹಾಗೂ ನಿರ್ದೇಶಕ ರಾಜ್​​ ನಿಧಿಮೋರು ವೈವಾಹಿಕ ಜೀವನ ಆರಂಭಿಸಿದ್ದಾರೆ. ಸೋಮವಾರ ಮುಂಜಾನೆ ತಮಿಳುನಾಡಿನ ಕೊಯಮತ್ತೂರಿನ ಈಶಾ ಯೋಗ ಕೇಂದ್ರದಲ್ಲಿರುವ ಲಿಂಗ ಭೈರವಿ ದೇವಸ್ಥಾನದಲ್ಲಿ ಸಮಂತಾ ಮತ್ತು ರಾಜ್ ‘ಭೂತ ಶುದ್ಧಿ ವಿಹಾಹ’ ಪದ್ಧತಿಯಂತೆ ವಿವಾಹವಾಗಿದ್ದಾರೆ. ಕೆಲವು

ಲೆಜೆಂಡ್ಸ್ ಪ್ರೋ T20 ಲೀಗ್: ಆಟಗಾರರ ಪಟ್ಟಿ ಪ್ರಕಟ

ಗೋವಾ: ಲೆಜೆಂಡ್ಸ್ ಪ್ರೋ T20 ಲೀಗ್ ತನ್ನ ಮುಂದಿನ ಆಟಗಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಾರಿ ಲೀಗ್‌ಗೆ ದಿನೇಶ್ ಕಾರ್ತಿಕ್, ಶಾನ್ ಮಾರ್ಶ್, ಅಮಿತ್ ಮಿಶ್ರಾ, ವಿನಯ್ ಕುಮಾರ್ ಮತ್ತು ಇಂಗ್ಲೆಂಡ್‌ನ ಪ್ರಸಿದ್ಧ ಎಡಗೈ

ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಸಚಿವ ಬೈರತಿ ಸುರೇಶ್ ತಿಂಗಳ ಗಡುವು

ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ನಗರಾಭಿವೃದ್ಧಿಗೆ