Menu

ಗರ್ಭಾಶಯ ಕ್ಯಾನ್ಸರ್ ಜಾಗೃತಿಗಾಗಿ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್

ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್  ಮುಖ್ಯಸ್ಥ ಕಿರಣ್ ಶೆಟ್ಟಿ, ಇದು ಅಂತರ್ ಮಾಧ್ಯಮ ಟೂರ್ನಿ ಯಾಗಿದೆ. ಈ ಟೂರ್ನಿ ಮೂಲಕ ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ತಡೆಗಟ್ಟುವುದರ ಬಗ್ಗೆ ಸಮಾಜ ಮುಖಿ ಸಂದೇಶವನ್ನು ನೀಡಲಾಗುವುದು ಎಂದರು. ಅಂತರ್ ಮಾಧ್ಯಮ ಟೂರ್ನಿಯನ್ನು 2026ರ ಜನವರಿ ಅಥವಾ ಫೆಬ್ರವರಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ

ಲಿವ್‌ ಇನ್‌ ಟುಗೆದರ್‌: ಬೆಂಗಳೂರಿನಲ್ಲಿ ಮಹಿಳೆಯ ಕೊಂದು ವ್ಯಕ್ತಿ ಸುಸೈಡ್‌

ಲಿವ್‌ ಇನ್‌ ಟುಗೆದರ್‌ನಲ್ಲಿದ್ದ ಮಹಿಳೆಯನ್ನು ಕೊಂದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದ ಮನೆಯೊಂದರಲ್ಲಿ ನಡೆದಿದೆ. 51 ವರ್ಷದ ಲಕ್ಷ್ಮೀನಾರಾಯಣ 49 ವರ್ಷದ ಲಲಿತಾ ಎಂಬಾಕೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ಬೆಳಗಾವಿಯ ಮುರಗೋಡ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ

ಬಿಜೆಪಿ ನಾಯಕರಿಗೆ ಮುಖಭಂಗ: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣದ ಅರ್ಜಿ ವಜಾ!

ಬೆಂಗಳೂರು: ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ

ಇಂದಿರಾ ಆಹಾರ ಕಿಟ್ ಸರಬರಾಜಿಗೆ ಕ್ಯೂಆರ್ ಕೋಡ್ ಬಳಕೆಗೆ ಸಿಎಂ ಸೂಚನೆ

ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮೂಲಕ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ, ಸಿಗರೇಟ್‌, ಮೊಬೈಲ್‌ ಬಂದ್‌: ಊಟ ಬಿಟ್ಟು ಕೈದಿಗಳ ಪ್ರತಿಭಟನೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲವೊಂದು ನಿಯಮಗಳನ್ನು ಕಠಿಣವಾಗಿ ಜಾರಿಗೆ ತರುತ್ತಿದ್ದು, ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್‌ ಬಂದ್‌ ಆಗಿದೆ. ಮೊಬೈಲ್‌ ಕೂಡ ಸಿಗದಂತೆ ಮಾಡಲಾಗಿದೆ. ಇದರಿಂದ ರೊಚ್ಚಿಗೆದ್ದಿರುವ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಜೈಲಿನಲ್ಲಿ ಕೈದಿಗಳು ಊಟ, ತಿಂಡಿ

ಡಿಸಿಎಂ ನಿವಾಸದಲ್ಲಿ ಸಿಎಂ ಬ್ರೇಕ್‌ಫಾಸ್ಟ್‌: ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳ ಎದುರಿಸಲು ರಣನೀತಿಗಳ ಚರ್ಚೆ

ಬೆಳಗಿನ ಉಪಹಾರಕ್ಕಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ  ಭೇಟಿ ನೀಡಿದ್ದು,  ಈ ವೇಳೆ ಬೆಳಗಾವಿ ಅಧಿವೇಶನದಲ್ಲಿ  ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಚರ್ಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಉಪಾಹಾರದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ , ಉಪಮುಖ್ಯಮಂತ್ರಿಗಳ ಮನೆಯ

ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ಬಸವರಾಜ ಬೊಮ್ಮಾಯಿ ವ್ಯಂಗ್ಯ

ನವದೆಹಲಿ: ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ

ಸಿಎಂ-ಡಿಸಿಎಂ ಭೋಜನದಲ್ಲಿ ನಾಟಿಕೋಳಿ: ಯಾವತ್ತಿದ್ದರೂ ಬ್ರದರ್ಸ್ ಎಂದ ಸಿದ್ದು- ಡಿಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಉಪಹಾರ ಸೇವಿಸಿದ್ದು, ಸುಮಾರು 1 ಗಂಟೆ 20 ನಿಮಿಷಗಳ ಉಪಹಾರದ ವೇಳೆ ಸಿಎಂ ನೆಚ್ಚಿನ ನಾಟಿ ಕೋಳಿ ವಿಶೇಷವಾಗಿತ್ತು. ಸಿಎಂ ನಿವಾಸದಲ್ಲಿ ಉಪಹಾರ ಸೇವಿಸಿದ ನಂತರ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ