ಶಾಲೆಯಲ್ಲಿ ನಾಲ್ಕು ವರ್ಷದ ಮಗುವನ್ನು ಹೊಡೆದು ತುಳಿದು ಕೊಂದ ಸಹಾಯಕಿ
ಹೈದರಾಬಾದ್‌ನ ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಮಹಿಳಾ ಸಹಾಯಕ ಸಿಬ್ಬಂದಿ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವನ್ನು ನೆಲಕ್ಕೆ ತಳ್ಳಿ ಹೊಡೆದು ತುಳಿದು ಕೊಲೆ ಮಾಡಿದ್ದಾಳೆ. ಈ ಘಟನೆಯು ಎಲ್ಲ ಪೋಷಕರನ್ನು ಬೆಚ್ಚಿ ಬೀಳಿಸಿದ್ದು, ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ಆತಂಕವೊಡ್ಡಿದೆ. ಮಗುವನ್ನು ಆರೋಪಿ ಶೌಚಾಲಯಕ್ಕೆ ಕರೆದೊಯ್ದ ವೇಳೆ ಆಕೆ ಮಗುವಿನ ಮೇಲೆ ಹಲ್ಲೆ ನಡೆಸಿ ಕಾಲಿನಿಂದ ತುಳಿದು ತಲೆಗೆ ಹೊಡೆದು, ಕತ್ತು ಹಿಸುಕಿ ಕೊಂದಿದ್ದಾಳೆ. ಲಕ್ಷ್ಮಿ ಕೊಲೆಗಾರ್ತಿ. ಅದೇ ಶಾಲೆಯಲ್ಲಿ
ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಕುಸಿತ: ಐಟಿ-ಬಿಟಿ ಸಚಿವರ ಕಾರ್ಯವೈಖರಿ ಎಂದ ಆರ್ ಅಶೋಕ
ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರಾಸಕ್ತಿ, ನಿಷ್ಕ್ರಿಯತೆ ಪರಿಣಾಮವಾಗಿ ಇಂದು ನಮ್ಮ ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಭಾರಿ ಕುಸಿತ ಕಂಡಿದೆ. ನವೋದ್ಯಮಗಳ ರಾಜಧಾನಿ ಎಂದು ಖ್ಯಾತಿ ಪಡೆದಿದ್ದ ಕರ್ನಾಟಕ ಮತ್ತು ಬೆಂಗಳೂರು ಇಂದು ಅನ್ಯರಾಜ್ಯಗಳ ಮುಂದೆ ತಲೆತಗ್ಗಿಸುವಂತಾಗಿದೆ. ಇದು ನಮ್ಮ
ಅಣ್ಣ ಚೆನ್ನಾಗಿ ಓದು ಎಂದಿದ್ದೇ ತಪ್ಪಾಯ್ತಾ?: ಗದಗದಲ್ಲಿ ಕರೆಗೆ ಹಾರಿದ ತಂಗಿ
ಗದಗದಲ್ಲಿ ಅಣ್ಣೊಬ್ಬ ತಂಗಿಗೆ ಚೆನ್ನಾಗಿ ಓದು ಎಂದು ಬುದ್ದಿ ಹೇಳಿದ್ದೇ ತಪ್ಪಾಗಿ ಹೋಯ್ತಾ ಎಂಬಂತೆ ತಂಗಿ ಕೆರೆಗೆ ಹಾರಿ ಆತ್ಮಹತ್ಯ ಮಾಡಿಕೊಂಡಿದ್ದಾಳೆ. ಗದಗದ ಭೀಷ್ಮ ಕೆರೆಗೆ ಹಾರಿ ಚಂದ್ರಿಕಾ ನಡುವಿನಮನಿ (21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಕೋಟೆಯ ಶಿರೂರಿನ ಚಂದ್ರಿಕಾ ನಡುವಿನಮನಿ ಗದಗ
ಜಾತಿ ಪ್ರೀತಿಗೆ ಮಗಳ ಪ್ರಿಯಕರನ ಕೊಲೆಗೈದ ಪೋಷಕರು: ಶವವನ್ನೇ ಮದುವೆಯಾದ ಯುವತಿ
ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಬೇರೆ ಜಾತಿ ಎಂಬ ಕಾರಣಕ್ಕೆ ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ಆಕೆಯ ಮನೆಯವರು ಹೊಡೆದು ಕೊಂದರೆ ಸಾವಿನಿಂದ ಆಘಾತಗೊಂಡ ಯುವತಿ ಆತನ ಶವವನ್ನೇ ಮದುವೆಯಾಗಿ ಆತನ ಮನೆಯಲ್ಲೇ ಇರುವ ನಿರ್ಧಾರ ಮಾಡಿದ್ದಾಳೆ. 20 ವರ್ಷದ ಸಕ್ಷಮ್ ಟಾಟೆ ಕೊಲೆಯಾದ ಯುವಕ.
ಸಮುದಾಯವು ಶೈಕ್ಷಣಿಕ, ಆರ್ಥಿಕ ಶಕ್ತಿ ಪಡೆದುಕೊಂಡರೆ ರಾಜಕೀಯ ಶಕ್ತಿ ಬರುತ್ತದೆ: ಸಂತೋಷ್ ಲಾಡ್
ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ಶಕ್ತಿ ತನ್ನಿಂತಾನೆ ಬರುತ್ತೆ. ಈ ನಿಟ್ಟಿನಲ್ಲಿ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಾವು ಇಂದು ನಿರ್ಧಾರ ಮಾಡೋಣ, ಪ್ರಮಾಣ ಮಾಡೋಣ. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ಕಾರ್ಮಿಕ ಸಚಿವ
ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ
ಸಂವಿಧಾನ ರಕ್ಷಕರೆಂದು ಹೇಳಿಕೊಳ್ಳುವ ಹಾಗೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಕಾಂಗ್ರೆಸ್ ಪಕ್ಷದ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಮಾಡಿದ್ದೇನು? ತುರ್ತು ಪರಿಸ್ಥಿತಿ ಹೇರಿ ಎರಡರಿಂದ ಎರಡೂವರೆ ವರ್ಷ ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು ಎಂದು
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ
ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ
ಹಿರಿಯ ನಟ ಉಮೇಶ್ ಅಂತಿಮ ದರ್ಶನ ಪಡೆದ ಸಿಎಂ, ಡಿಸಿಎಂ
ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದ ಉಮೇಶ್ ರವರ ನಿಧನ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ
ಬೆಂಗಳೂರಿನ ಪಿಜಿಯಲ್ಲಿ ಹಾಸನದ ವಿದ್ಯಾರ್ಥಿನಿ ಆತ್ಮಹತ್ಯೆ, ತಂದೆಗೆ ಎಂಟು ಪುಟಗಳ ಪತ್ರ
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಗೆ ಎಂಟು ಪುಟದ ಡೆತ್ನೋಟ್ ಬರೆದಿದ್ದಾಳೆ. ಹೆಸರುಘಟ್ಟ ರಸ್ತೆಯ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಹಾಸನದ ವತ್ಸಲಾ (19) ಆತ್ಮಹತ್ಯೆ
ಸ್ವಾಮೀಜಿ ಬೀದಿಗೆ ಇಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ಎಂದೂ ಒಕ್ಕಲಿಗ ಸ್ವಾಮೀಜಿ, ಜಾತಿ ಬಳಸಿಕೊಂಡಿಲ್ವಾ?
“ಕುಮಾರಸ್ವಾಮಿ ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ, ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಛೇಡಿಸಿದ್ದು, ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ ಎಂದು




