ಪ್ರಧಾನಿ ಮೋದಿ ‘ವಿಷ್ಣುವಿನ ಅವತಾರ’, ನನಗೆ ‘ಹಿರಿಯಣ್ಣನಿದ್ದಂತೆ’: ಭೂತಾನ್ ಪಿಎಂ ತ್ಸೆರಿಂಗ್ ಟೋಬ್ಗೆ
ಉದಯಕಾಲ ನ್ಯೂಸ್, ಹೊಸದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಮತ್ತು ಆಡಳಿತಾತ್ಮಕ ಯಶಸ್ಸನ್ನು ಶ್ಲಾಘಿಸಿ, ಭೂತಾನ್ ಪ್ರಧಾನಿ ತ್ಸೆರಿಂಗ್ ಟೋಬ್ಗೆ ಅವರು ಬರೆದಿರುವ ಭಾವನಾತ್ಮಕ ಪತ್ರ ಹಾಗೂ ಲೇಖನವು ಜಾಗತಿಕ ಮಟ್ಟದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಧಾನಿ ಮೋದಿಯವರ ವ್ಯಕ್ತಿತ್ವ ಮತ್ತು ದಕ್ಷತೆಯಿಂದ ತೀವ್ರವಾಗಿ ಪ್ರಭಾವಿತರಾಗಿರುವ ಟೋಬ್ಗೆ, ಅವರನ್ನು ವಿಷ್ಣುವಿನ ಅವತಾರಕ್ಕೆ ಹೋಲಿಸುವುದರ ಜೊತೆಗೆ ತಮಗೆ ಅವರು ಹಿರಿಯಣ್ಣನಿದ್ದಂತೆ ಎಂದು ಮುಕ್ತಕಂಠದಿಂದ ಕೊಂಡಾಡಿದ್ದಾರೆ.
ನಾಲೆಯಲ್ಲಿ ಚೀಲದಲ್ಲಿ ವೃದ್ಧೆಯ ಶವ – ಕೊಲೆ ಶಂಕೆ
ಉದಯಕಾಲ ನ್ಯೂಸ್, ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಹಾಕಿದ ಸ್ಥಿತಿಯಲ್ಲಿ ವೃದ್ಧೆಯೊಬ್ಬರ ಶವ ನಾಲೆಯಲ್ಲಿ ಪತ್ತೆಯಾಗಿರುವ ದಾರುಣ ಘಟನೆ ಅರಕಲಗೂಡು ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ನಡೆದಿದೆ. ಹಿರೀಹಳ್ಳಿಕೊಪ್ಪಲು ಗ್ರಾಮದ ನಿವಾಸಿ ಲಕ್ಷ್ಮಮ್ಮ (67) ಮೃತ ದುರ್ದೈವಿ. ಕಾಣೆಯಾಗಿದ್ದ ವೃದ್ಧೆ ಲಕ್ಷ್ಮಮ್ಮ
ಮೋಟಾರು ವಾಹನ ನಿರೀಕ್ಷಕರ ನೇಮಕಾತಿ: ಸೇವಾನುಭವ ಪ್ರಮಾಣಪತ್ರದ ನೆಪದಡಿ ಅರ್ಜಿ ತಿರಸ್ಕರಿಸುವಂತಿಲ್ಲ – ಹೈಕೋರ್ಟ್ ತೀರ್ಪು
ಉದಯಕಾಲ ನ್ಯೂಸ್, ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ (MVI) ನೇಮಕಾತಿ ಪ್ರಕ್ರಿಯೆಯಲ್ಲಿ ಸೇವಾನುಭವ ಪ್ರಮಾಣಪತ್ರದ (Experience Letter) ಗೊಂದಲಗಳ ಕಾರಣ ನೀಡಿ ಅಭ್ಯರ್ಥಿಗಳ ಅರ್ಜಿಗಳನ್ನು ರದ್ದುಗೊಳಿಸಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ
ಗುರುಕುಲದ ಸಂಪ್ ಸ್ವಚ್ಛಗೊಳಿಸುವಾಗ ವಿಷಾನಿಲದಿಂದ 4 ವಿದ್ಯಾರ್ಥಿಗಳು ಸಾವು!
ಉದಯಕಾಲ ನ್ಯೂಸ್, ಮಥುರಾ (ಉತ್ತರ ಪ್ರದೇಶ): ವೃಂದಾವನದ ಸಂಸ್ಕೃತ ಗುರುಕುಲ ವಿದ್ಯಾಲಯದ ಕ್ಯಾಂಪಸ್ನಲ್ಲಿರುವ ನೀರಿನ ಸಂಪ್ ಸ್ವಚ್ಛಗೊಳಿಸಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ವಿಷಕಾರಿ ಅನಿಲ ಸೇವನೆಯಿಂದ ದುರ್ಮರಣಕ್ಕೀಡಾಗಿರುವ ಅತ್ಯಂತ ದಾರುಣ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ದುರ್ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ
ರಸ್ತೆ ನಕ್ಷೆಗೆ ಲಂಚ ಸ್ವೀಕಾರ, ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ತಾಲೂಕು ಸರ್ವೇಯರ್
ಉದಯಕಾಲ ನ್ಯೂಸ್, ಬಳ್ಳಾರಿ: ಲೇಔಟ್ ರಸ್ತೆಯ ನಕ್ಷೆಯನ್ನು (Road Sketch) ಒದಗಿಸಲು ವ್ಯಕ್ತಿಯೊಬ್ಬರಿಂದ 18,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ 51 ವರ್ಷದ ಸರ್ಕಾರಿ ಅಧಿಕಾರಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.ಆರೋಪಿಯನ್ನು ತಾಲೂಕು ಸರ್ವೇಯರ್
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15,000 ನಕಲಿ ವಯಲ್ ವಿತರಣೆ, ಕಿಂಗ್ಪಿನ್ ಅರೆಸ್ಟ್
ಉದಯಕಾಲ ನ್ಯೂಸ್, ಬೆಂಗಳೂರು:ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿರುವ ನಕಲಿ ಆ್ಯಂಟಿಬಯೋಟಿಕ್ ಮತ್ತು ಐಸಿಯು ಔಷಧ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಎಸ್ಐಟಿ (SIT) ತನಿಖೆಯ ಪ್ರಕಾರ, ಆರೋಪಿಗಳು ಕಳೆದ ಒಂದೂವರೆ ವರ್ಷದಲ್ಲಿ ಬರೋಬ್ಬರಿ 15,000ಕ್ಕೂ ಹೆಚ್ಚು ನಕಲಿ
ರಾಜ್ಯ ಸರ್ಕಾರಕ್ಕೆ ‘ಸ್ಟಿಂಗ್ ಆಪರೇಷನ್’ ಆತಂಕ: ಹುಷಾರಾಗಿರಲು ಸಚಿವರಿಗೆ ಸಿಎಂ ಎಚ್ಚರಿಕೆ!
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮುಖಾಂತರ ರಹಸ್ಯ ಕಾರ್ಯಾಚರಣೆ (‘ಸ್ಟಿಂಗ್ ಆಪರೇಷನ್’) ನಡೆಸಲು ವಿಪಕ್ಷಗಳು ತೆರೆಮರೆಯಲ್ಲಿ ದೊಡ್ಡ ಮಟ್ಟದ ಕಸರತ್ತು ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಎಚ್ಚರಿಕೆ
ರಾಹುಕಾಲದಡಿ ರಾಹುಲ್ ಗಾಂಧಿ, ಪ್ರತಿಭಟನೆ ನಿರರ್ಥಕ: ಆರ್. ಅಶೋಕ್ ವಾಗ್ದಾಳಿ
ಉದಯಕಾಲ ನ್ಯೂಸ್, ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅದಕ್ಕಾಗಿಯೇ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಹೊರತು ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸೇವಾ
ಪ್ರೇಮಾನಂದ ಮಹಾರಾಜ್ ಆಶ್ರಮ ಭೇಟಿ: ವಿರಾಟ್ ಕೊಹ್ಲಿಗೆ 5 ಕೋಟಿ ಸಲ್ಲಿಕೆ, ಶುದ್ಧ ಸುಳ್ಳು!
ಉದಯಕಾಲ ನ್ಯೂಸ್, ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಅವರು ವೃಂದಾವನದ ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಕ್ಕಾಗಿ ಬರೋಬ್ಬರಿ 5 ಕೋಟಿ ಹಣ ಪಡೆದಿದ್ದಾರೆ ಎಂಬ ವಿಚಾರ
ತಮಿಳುನಾಡಿನಲ್ಲಿ ಲಕ್ಷಾಂತರ ಮತದಾರರ ಹೆಸರು ನಾಪತ್ತೆ, ರಾಹುಲ್ ಗಾಂಧಿ ಮೌನ,ಡಿಎಂಕೆ ಆಕ್ರೋಶ!
ಉದಯಕಾಲ ನ್ಯೂಸ್, ಚೆನ್ನೈ: ತಮಿಳುನಾಡಿನಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೌನವನ್ನು ಪ್ರಶ್ನಿಸಿ ಪ್ರತಿಪಕ್ಷ ಡಿಎಂಕೆ (DMK) ತೀವ್ರವಾಗಿ


