Menu

ಆನೇಕಲ್‌ನಲ್ಲಿ ಗ್ರಾಮಕ್ಕೆ ಕಾಡೆಮ್ಮೆ ಲಗ್ಗೆ

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸೊಪ್ಪಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ದೈತ್ಯಾಕಾರದ ಕಾಡೆಮ್ಮೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಕಾಡಿನಿಂದ ದಾರಿತಪ್ಪಿ ಗ್ರಾಮಕ್ಕೆ ಬಂದ ಕಾಡೆಮ್ಮೆ ಆತಂಕದಿಂದ ಗ್ರಾಮದೆಲ್ಲೆಡೆ ಓಡಾಡಿದೆ. ಕಾಡೆಮ್ಮೆ ಓಡಾಟದ ದೃಶ್ಯ ಗ್ರಾಮಸ್ಥರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದ ಗ್ರಾಮಸ್ಥರು ಆನೇಕಲ್ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸೂಕ್ತ ಕ್ರಮ ಕೈಗೊಂಡು ಕಾಡಾನೆಯನ್ನು ಕಾಡಿಗೆ ಸೇರಿಸುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದು, ಪರಿಸರದಲ್ಲಿ ಓಡಾಡುವಾಗ ಎಚ್ಚರಿಕೆ ವಹಿಸುವಂತೆಯೂ ಗ್ರಾಮಸ್ಥರಿಗೆ ಸಲಹೆ ನೀಡಿದ್ದಾರೆ. ಇತ್ತೀಚೆಗೆ

ಫೈನಾನ್ಸಿಯರ್‌ ಕಿಡ್ನ್ಯಾಪ್‌: ಸಿಸಿಬಿ ಪೊಲೀಸರಿಂದ ರೌಡಿಶೀಟರ್ ಬೇಕರಿ ರಘು ಅರೆಸ್ಟ್‌

ಬೆಂಗಳೂರಿನಲ್ಲಿ ಇತ್ತೀಚೆಗೆ ಫೈನಾನ್ಸಿಯರ್‌ ಮನೋಜ್‌ ಎಂಬಾತನ ಕಿಡ್ನ್ಯಾಪ್‌ ಮಾಡಿದ್ದ ಕೇಸ್ ಸಂಬಂಧ ಸಿಸಬಿ ಪೊಲೀಸರು ರೌಡಿಶೀಟರ್ ಬೇಕರಿ ರಘುವನ್ನು ಬಂಧಿಸಿದ್ದಾರೆ. ಸಂಘಟಿತ ಅಪರಾಧ ತಡೆಯುವ ನಿಟ್ಟಿನಲ್ಲಿ ಕೋಕಾ ಕಾಯಿದೆಯಡಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಒಂದು ವರ್ಷ ಜಾಮೀನು ಸಿಗುವುದು ಅನುಮಾನ.

ಕೋಲಾರದಲ್ಲಿ ಮನೆಗೆ ನುಗ್ಗಿ ವೃದ್ಧನ ಕೊಂದು ಹಣ, ಚಿನ್ನಾಭರಣ ದರೋಡೆ

ಕೋಲಾರ ತಾಲೂಕಿನ ಸೀಪುರ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ವೃದ್ಧರ ತಲೆಗೆ ಹೊಡೆದು ಕತ್ತು ಸೀಳಿ ಕೊಲೆ ಮಾಡಿ  ಹಣ, ಚಿನ್ನಾಭರಣ ದರೋಡೆಗೈದು ಪರಾರಿಯಾಗಿ ದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮನೆಯಲ್ಲಿ ವೆಂಕಟರಾಮಪ್ಪ

ವಿಧಾನಸಭೆ ಚುನಾವಣೆಯಲ್ಲಿ ಮದ್ದೂರಿನಿಂದ ನಾನು ಇಲ್ಲವೇ ಅಭಿಷೇಕ್‌ ಸ್ಪರ್ಧೆ ಖಚಿತ : ಸುಮಲತಾ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಅಥವಾ ನನ್ನ ಮಗ ಅಭಿಷೇಕ್‌ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಂಸದೆ ಸುಮಲತಾ ಹೇಳಿದ್ದಾರೆ. ನನ್ನ ಸ್ಪರ್ಧೆ ಖಚಿತ, ಯಾವ ಕ್ಷೇತ್ರ ಎಮಬುದು ಬಿಜೆಪಿ ವರಿಷ್ಠರು ತೀರ್ಮಾನ, ಆದರೆ ಮದ್ದೂರು ಕ್ಷೇತ್ರ ನನ್ನ

ಕುಡಿದು ಬಂದಳೆಂದು ಪತ್ನಿಯ ಕೊಲೆಗೈದ ಕುಡುಕ

ಪತ್ನಿ ಕುಡಿದು ಮನೆಗೆ ಬಂದಿದ್ದಾಳೆಂದು ಸಿಟ್ಟಿಗೆದ್ದ ಕುಡುಕ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ಜಾರ್ಖಂಡ್​ನ ರಾಮಗಢ ದಾತಮ್ ಬಾಡಿ ಝರಿಯಾದಲ್ಲಿ ನಡೆದಿದೆ. ಪತ್ನಿ ಶಿಲ್ಪಿ ದೇವಿಯನ್ನು ಕೊಲೆಗೈದ ಪತಿ ಉಪೇಂದ್ರ ಪರ್ಹಿಯಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಿಲ್ಪಿ ದೇವಿಯ ಮೃತದೇಹವನ್ನು

ರಾಜ್ಯದಲ್ಲಿ ಇನ್ನೂ ಒಂದು ಲಕ್ಷ ಪಂಪ್‌ ಸೆಟ್‌ ಶೀಘ್ರವೇ ಸಕ್ರಮ: ಸಚಿವ ಕೆಜೆ ಜಾರ್ಜ್‌

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮ ಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಜಯನಗರದ ಜಿಲ್ಲಾಧಿಕಾರಿಗಳ ಕಚೇರಿ

ಕಲಬುರಗಿಯಲ್ಲಿ ಭೀಕರ ಅಪಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

ಕಲಬುರಗಿ: ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರ ಜೊತೆ ಅವರ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ

ಟಿ-20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಫೆಬ್ರವರಿ 15ರಂದು ಮುಖಾಮುಖಿ ಆಗಲಿವೆ. ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ

ಗೇಮಿಂಗ್ ಆ್ಯಪ್‌ಗಳ ಮೇಲೆ ಇಡಿ ದಾಳಿ: 527 ಕೋಟಿ ಮೌಲ್ಯದ ಖಾತೆ, ಬಾಂಡ್‌, ಮ್ಯೂಚುವಲ್‌ ಫಂಡ್‌ ಜಪ್ತಿ

ಬೆಂಗಳೂರು: ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್‌ ಖಾತೆ, ಬಾಂಡ್‌ಗಳು ಮತ್ತು ಮ್ಯೂಚುವಲ್‌ ಫಂಡ್‌ಗಳನ್ನು ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು, ಗುರ್ಗಾವ್‌ನಲ್ಲಿನ ಗೇಮಿಂಗ್‌ ಆ್ಯಪ್‌ ‘ವಿಂಜೋ’ಗೆ ಸಂಬಂಧಿಸಿದ ಕಚೇರಿಗಳ

ಅಂಧ ಮಹಿಳಾ ವಿಶ್ವಕಪ್ ತಂಡದ ರಾಜ್ಯ ಕ್ರೀಡಾಪಟುಗಳಿಗೆ 10 ಲಕ್ಷ ರೂ. ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು