ಹುಟ್ಟಿದ ಮೂರೇ ದಿನಕ್ಕೆ 4ನೇ ಹೆಣ್ಣು ಮಗು ಕೊಂದ ಹೆತ್ತತಾಯಿ!
ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ಹೆತ್ತತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ ಈ ಕೃತ್ಯ ಎಸಗಿದ್ದು, ಬಾಣಂತಿ ಎಂಬ ಕಾರಣಕ್ಕೆ ಆರೈಕೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ನವೆಂಬರ್ 23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮತ್ತೆ ಹೆಣ್ಣು ಮಗುವಿಗೆ
ಗೊಂದಲಗಳಿಗೆ ಶೀಘ್ರ ತೆರೆ ಎಳೆಯಲು ಹೈಕಮಾಂಡ್ ಗೆ ಸಿಎಂ ಸಲಹೆ
ಬೆಂಗಳೂರು: ಅಧಿಕಾರ ಹಸ್ತಾಂತರ ಸೇರಿದಂತೆ ರಾಜ್ಯದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು, ರಾಹುಲ್
ರಾಮಮಂದಿರದ ಮೇಲೆ ಕೇಸರಿ ಧ್ವಜರೋಹಣ ಮಾಡಿದ ಪ್ರಧಾನಿ ಮೋದಿ!
ಅಯೋಧ್ಯೆಯ ರಾಮಮಂದಿರ ದೇವಸ್ಥಾನ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಮಮಂದಿರದ ಗೋಪುರದ ಮೇಲೆ ಧ್ವಜಾರೋಹಣ ನೆರವೇರಿಸಿದರು. 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ: ಜಗದೀಶ ಶೆಟ್ಟರ್
ಬಿಜೆಪಿ ರಾಜ್ಯ ರೈತ ಮೋರ್ಚಾದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್ 27, 28 ರಂದು ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಗದಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ
ವಿದ್ಯುತ್ ಕಳ್ಳತನಕ್ಕೆ ಕಡಿವಾಣ ಹಾಕಲು ಸಚಿವ ಕೆ.ಜೆ.ಜಾರ್ಜ್ ಖಡಕ್ ಸೂಚನೆ
ಯಾದಗಿರಿ5: ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ
ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ಇಷ್ಟವಿಲ್ಲ, ಆತ್ಮಸಾಕ್ಷಿ ನಂಬಿದ್ದೇನೆ: ಡಿಸಿಎಂ
ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ನನಗೆ ಇಷ್ಟವಿಲ್ಲ, ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು.ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ದ.ಆಫ್ರಿಕಾ 2605/5 ಡಿಕ್ಲೇರ್: 2ನೇ ಟೆಸ್ಟ್ ಗೆಲ್ಲಲು ಭಾರತಕ್ಕೆ 549 ರನ್ ಗುರಿ!
ಶತಕ ವಂಚಿತ ಟ್ರಿಸ್ಟಿನ್ ಸ್ಟಬ್ಸ್ ಭರ್ಜರಿ ಆಟದಿಂದ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲೂ ಮೇಲುಗೈ ಸಾಧಿಸಿದ್ದು, ಭಾರತಕ್ಕೆ 549 ರನ್ ಗಳ ಕಠಿಣ ಗುರಿ ಒಡ್ಡಿದೆ. ಗುವಾಹತಿಯಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನ ವಿಕೆಟ್ ನಷ್ಟವಿಲ್ಲದೇ
ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಕೌಶಲ ತರಬೇತಿ ಕೇಂದ್ರ ಕಾಮಗಾರಿ ಪ್ರಾರಂಭಿಸಲು ಸಿಎಂ ಸೂಚನೆ
ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿವಿಧಾನಸೌಧದ ಸಮಿತಿ ಕೊಠಡಿಯಲ್ಲಿ
12,000 ವರ್ಷದ ನಂತರ ಸ್ಫೋಟಿಸಿದ ಇಥಿಯೋಪಿಯಾ ಜ್ವಾಲಾಮುಖಿ: ದೆಹಲಿ ತಲುಪಿದ ಬೂದಿ!
ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತ ಪ್ರವೇಶಿಸಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು, ಭಾರೀ ಪ್ರಮಾಣದ ಬೂದಿ ಹಲವು ದೇಶಗಳಿಗೆ ವ್ಯಾಪಿಸುತ್ತಿದೆ. ಜ್ವಾಲಾಮುಖಿ ಸ್ಫೋಟದಿಂದ ಈ
ಸಿಂಧನೂರಿನಲ್ಲಿ ಜೆಡಿಎಸ್ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಹಾಗೂ




